Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕಂತೆ
    Trending

    ರಾಜ್ಯ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕಂತೆ

    vartha chakraBy vartha chakraಆಗಷ್ಟ್ 22, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಆ.22:
    ನಿವೇಶನ ಹಂಚಿಕೆ ಅಕ್ರಮ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಕರ್ಮಕಾಂಡ ಸೇರಿದಂತೆ
    ಹಗರಣಗಳು ರಾಜ್ಯ ಸರ್ಕಾರವನ್ನು ಸುತ್ತಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಮತ್ತು ಶಾಸಕಾಂಗವನ್ನು ರಾಜ್ಯಪಾಲರು ಅಮಾನತಿನಲ್ಲಿ ಇರಿಸಬೇಕು ಎಂದು ಮಾಜಿ ಸಚಿವ ಎಚ್. ವಿಶ್ವನಾಥ್ ಒತ್ತಾಯಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ವೀರೇಂದ್ರ ಪಾಟೀಲರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿಯೂ ಇದೇ ಕ್ರಮ ಕೈಗೊಳ್ಳಲಾಗಿತ್ತು. ನಂತರದಲ್ಲಿ ಚುನಾವಣೆ ನಡೆದು ಬಂಗಾರಪ್ಪ ಮುಖ್ಯಮಂತ್ರಿ ಆದರು’ ಎಂದು ನೆನಪಿಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಗಿನಡಿಯಲ್ಲಿ ಮುಡಾ ವಾಸನೆ ಜಾಸ್ತಿ ಆಗುತ್ತಿದೆ. ಮೈಸೂರಿನಲ್ಲಿ ಕಾನೂನಿಗೆ ಬೆಲೆ ಇಲ್ಲದಂತಾಗಿದೆ. ಮುಡಾ ಕಡತವನ್ನು ವೈಟ್ನರ್ ಹಾಕಿ ತಿದ್ದಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು
    ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್‌ ಬೆಂಗಳೂರಿನಿಂದ ಹೆಲಿಕಾಪ್ಟರಿನಲ್ಲಿ ಮೈಸೂರಿಗೆ ಬಂದು ಕಡತ ಹೊತ್ತೊಯ್ದಿದ್ದಾರೆ. ಕಡತ ಕಳವು ಮಾಡಿದ್ದಕ್ಕೆ ಸಚಿವರ ಮೇಲೆ ಪ್ರಕರಣ ದಾಖಲಿಸಬೇಕು. ಈ ಹಿಂದಿನ ಇಬ್ಬರು ಆಯುಕ್ತರನ್ನೂ ಬಂಧಿಸಿ ವಿಚಾರಣೆಗೆ ಒಳಪಡಿಸಬೇಕು. ಆಗ ಎಲ್ಲ ಪಕ್ಷದವರೂ ಸಿಕ್ಕಿಹಾಕಿಕೊಳ್ಳುತ್ತಾರೆ’ ಎಂದು ಹೇಳಿದರು.
    ಈ ಎಲ್ಲಾ ವಿದ್ಯಮಾನಗಳ ಅರಿವಿರುವ ಲೋಕಾಯುಕ್ತ ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುವಂತೆ ಒತ್ತಾಯಿಸಿದರು.

    Verbattle
    Verbattle
    Verbattle
    Bangalore Karnataka News Politics Trending ಚುನಾವಣೆ ಮೈಸೂರು ರಾಜ್ಯಪಾಲ ವಾಲ್ಮೀಕಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸರ್ಕಾರವನ್ನು ಅಮಾನತ್ತಿನಲ್ಲಿಡಬೇಕಂತೆ.
    Next Article ಪಿಓಪಿ ಗಣೇಶ ಬೇಡ ಬೇಡ
    vartha chakra
    • Website

    Related Posts

    ಸಿಎಂ ಪುತ್ರನಿಗೆ ಡಿಸಿಎಂ ಬೆಂಬಲಿಗರು ಹೇಳಿದ್ದೇನು ಗೊತ್ತಾ..?

    ಫೆಬ್ರವರಿ 9, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    1 ಟಿಪ್ಪಣಿ

    1. Xszncp on ಫೆಬ್ರವರಿ 11, 2026 6:31 ಅಪರಾಹ್ನ

      betmgm login betmgm llc mgm bet 10 get 200

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ztfepz ರಲ್ಲಿ ನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman
    • LinwoodGah ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • LinwoodGah ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.