Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರ ಕಾಂಗ್ರೆಸ್ ಶಾಸಕನಿಗೆ ಗಂಡಾಂತರ.
    ಸುದ್ದಿ

    ರಾಮನಗರ ಕಾಂಗ್ರೆಸ್ ಶಾಸಕನಿಗೆ ಗಂಡಾಂತರ.

    vartha chakraBy vartha chakraಮೇ 1, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ1-
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದೇಶಾದ್ಯಂತ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಆಪ್ತ ಹಾಗೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಮಹಿಳೆಯೊಬ್ಬರ ಜತೆಗಿನ ವಾಟ್ಸ್‌ಆ್ಯಪ್‌ ಕಾಲ್‌ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
    ರಾಮನಗರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯೂ ಆಗಿರುವ ಮಹಿಳೆ ಜತೆ ಹುಸೇನ್ ಅವರು, ಆಪ್ತವಾಗಿ ಮಾತನಾಡುತ್ತಿರುವ 2 ನಿಮಿಷ 27 ಸೆಕೆಂಡ್‌ನ ವಿಡಿಯೊ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
    ಇದರ ಬೆನ್ನಲ್ಲೇ ಅದೇ ಮಹಿಳೆ ರಾಮನಗರ ಜಿಲ್ಲೆಯ ವಿವಿಧ ರಾಜಕಾರಣಿಗಳ ಜೊತೆ ಆಪ್ತವಾಗಿ ಮಾತನಾಡಿರುವ ವಿಡಿಯೋ ದೃಶ್ಯಾವಳಿಗಳು ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗೆ ಗ್ರಾಸ ಒದಗಿಸಿದೆ.
    ಇದರ ನಡುವೆ ತಮ್ಮ ವಿಡಿಯೋ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ, ಶಾಸಕ ಇಕ್ಬಾಲ್ ಹುಸೇನ್, ‘ನಾನೇ ಮಾತನಾಡಿರುವ ವಿಡಿಯೊ ಇರಬಹುದು. ನಾನು ಗೆದ್ದಿರುವುದಕ್ಕೆ ಎದುರಾಳಿಗಳು ಈ ರೀತಿಯ ವಿಡಿಯೊ ಹರಿಬಿಟ್ಟಿದ್ದಾರೆ. ಇಂತಹವೆಲ್ಲಾ ಬರುತ್ತಿರುತ್ತವೆ. ಅದರಲ್ಲಿರುವ ಸತ್ಯಾಂಶವೇನು ಎಂದು ನೋಡುವೆ. ಎಂದು ಹೇಳಿದ್ದಾರೆ.
    ವಿಡಿಯೋದಲ್ಲಿರುವುದು ತಾವೇ ಎಂದು ಒಪ್ಪಿಕೊಂಡ ಶಾಸಕ ಇಕ್ಬಾಲ್ ಹುಸೈನ್, ಯಾರದೋ ಮೇಲಿನ ಕೋಪಕ್ಕೆ ನನ್ನನ್ನು ಬಲಿಪಶು ಮಾಡಲಾಗುತ್ತಿದೆ ಶಾಸಕರಾದ ನಮಗೆ ಸಮಸ್ಯೆಗಳನ್ನು ಹೇಳಿಕೊಂಡು ಹಲವಾರು ಮಂದಿ ಕರೆ ಮಾಡುತ್ತಾರೆ ಇದು ಅದೇ ರೀತಿಯ ಕರೆಯಾಗಿದೆ ಸುಮಾರು ಒಂದು ವರೆ ವರ್ಷದ ಹಿಂದೆ ನಡೆದ ಈ ಘಟನೆಯನ್ನು ಈಗ ಜಾಲತಾಣಗಳಲ್ಲಿ ಹರಿಯ ಬಿಟ್ಟು ನನ್ನ ತೇಜೋವಧೆ ಮಾಡಲು ಪ್ರಯತ್ನ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು
    ಡಿಕೆ ಸುರೇಶ ಸ್ಪಷ್ಟನೆ:
    ಈ ನಡುವೆ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್‌ ರಾಮನಗರದ ಶಾಸಕರಿಗೆ ಸೇರಿದ್ದು ಎಂದು ಹೇಳಲಾದ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ದೂರು ನೀಡಿದರೆ ಕ್ರಮ ಕೈಗೊಳ್ಳಲು ಸೂಚನೆ ನೀಡುವುದಾಗಿ ಹೇಳಿದ್ದಾರೆ.
    ಜಾಲತಾಣಗಳಲ್ಲಿ ಇಂತಹ 108 ವಿಡಿಯೋಗಳಿರುತ್ತವೆ, ಎಲ್ಲರದೂ ಇರುತ್ತವೆ, ಸಿಡಿ ಬಾಯ್ಸ್ ಗೆ ಸೇರಿದ ವಿಡಿಯೋಗಳಿಲ್ಲವೇ? ಎಂದು ಪ್ರಶ್ನಿಸಿದರು.
    ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ವಿಶೇಷ ಕಾನೂನಿನ ಅಗತ್ಯವಿದೆ. ಬ್ಲಾಕ್‌ಮೇಲ್‌ ಮಾಡುವುದು, ಖಾಸಗಿ ಬದುಕಿಗೆ ಧಕ್ಕೆ ತರುವುದು, ಅಧಿಕಾರ ದುರುಪಯೋಗ ಸೇರಿದಂತೆ ಹಲವು ವಿಚಾರಗಳನ್ನೊಳಗೊಂಡಂತೆ ಕ್ರಮ ಕೈಗೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಒತ್ತಾಯಿಸಿದರು.

    ಕಾಂಗ್ರೆಸ್ ಡಿ.ಕೆ ಶಿವಕುಮಾರ್ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಖಜಾನೆ ಖಾಲಿ ಅಂತೆ.
    Next Article ಪ್ರಜ್ವಲ್ ರೇವಣ್ಣನನ್ನು ಏಕಾಏಕಿ ಬಂಧಿಸುವುದಿಲ್ಲವಂತೆ.
    vartha chakra
    • Website

    Related Posts

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025

    ಜಾತಿವಾರು ಸಮೀಕ್ಷೆಗೆ ರಾಜಕೀಯ ಬೇಡ.

    ಜೂನ್ 12, 2025

    3 ಪ್ರತಿಕ್ರಿಯೆಗಳು

    1. a4kl4 on ಜೂನ್ 8, 2025 2:40 ಅಪರಾಹ್ನ

      how can i get cheap clomiphene without dr prescription how can i get clomid no prescription cheapest clomid pills how to get cheap clomid price how can i get clomiphene buy clomid tablets how can i get cheap clomid tablets

      Reply
    2. can i buy cialis in dubai on ಜೂನ್ 10, 2025 7:10 ಫೂರ್ವಾಹ್ನ

      Greetings! Jolly useful recommendation within this article! It’s the little changes which wish make the largest changes. Thanks a lot for sharing!

      Reply
    3. alcohol and flagyl on ಜೂನ್ 12, 2025 1:36 ಫೂರ್ವಾಹ್ನ

      More articles like this would frame the blogosphere richer.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ ರಾಹುಲ್ ಗಾಂಧಿ-ಕುಮಾರಸ್ವಾಮಿ ಮಾಡಿದ್ದರೆ?
    • Albertohog ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    • AlfonsoFlolf ರಲ್ಲಿ ನೇಕಾರ ಅಭಿವೃದ್ಧಿ ನಿಗಮ ಬೇಕು
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe