ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮೇಶ್ವರಂ ಕೆಫೆ ಸ್ಪೋಟ -ಎನ್ಐಎ ಮಿಂಚಿನ ದಾಳಿ.
    ಸರ್ಕಾರ

    ರಾಮೇಶ್ವರಂ ಕೆಫೆ ಸ್ಪೋಟ -ಎನ್ಐಎ ಮಿಂಚಿನ ದಾಳಿ.

    vartha chakraBy vartha chakraಮೇ 21, 2024Updated:ಮೇ 22, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ. 21-
    ಸೆಲಿಕಾನ್ ಸಿಟಿ ಬೆಂಗಳೂರಿನ ವೈಟ್​ಫೀಲ್ಡ್​​ ಸಮೀಪದ ಬ್ರೂಕ್ ಫೀಲ್ಡ್ ನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್​​​ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ನಗರದ ನಾಲ್ಕು ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ಇದೇ ವೇಳೆ ಕೊಯಮತ್ತೂರಿನಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶಾದ್ಯಂತ ಒಟ್ಟು 11 ಕಡೆಗಳಲ್ಲಿ ಎಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.
    ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಹಾಗೂ ಬನಶಂಕರಿಯಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಎನ್​ಐಎ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಹಾಗೂ ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿ ಇಂಚಿಂಚೂ ಶೋಧ ಕೈಗೊಂಡು ಇಬ್ಬರಿಂದಲೂ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.
    ಎರಡು ತಂಡಗಳಲ್ಲಿ ಬಂದ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡು ಅಕ್ಕಪಕ್ಕದ ಮನೆಯವರಿಂದಲೂ‌ ಮಾಹಿತಿಯನ್ನು ಕಲೆಹಾಕಿದ್ದಾರೆ.
    ದಾಳಿಯ ವೇಳೆ ರಾಮೇಶ್ವರಂ ಕೆಫೆ ಬಾಂಬ್​​​ ಸ್ಫೋಟ ಹಾಗೂ ಮಂಗಳೂರಿನಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಪೋಟ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ ಎಂದು ಎನ್ ಐಎ ಮೂಲಗಳು ತಿಳಿಸಿವೆ.
    ಕಳೆದ ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್​ಫೀಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು. ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ ಅನ್ನು ಎನ್​ಐಎ ಅಧಿಕಾರಿಗಳು, ಘಟನೆ ನಡೆದು 43 ದಿನಗಳ ಬಳಿಕ, ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದರು.
    ಬಂಧಿತರ ವಿಚಾರಣೆ ನಡೆಸಿದ್ದು ಬೆಚ್ಚಿ ಬೀಳಿಸುವ ಸಂಗತಿ ಬಯಲಾಗಿದ್ದು ಅದನ್ನು ಆಧರಿಸಿ ಬೆಂಗಳೂರು ಹಾಗೂ ಕೊಯಮತ್ತೂರಿನ 11ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.

     

    Verbattle
    Verbattle
    Verbattle
    Bangalore ಉಗ್ರ ಎನ್ಐಎ ಕಲೆ ರಾಮೇಶ್ವರಂ ಕೆಫೆ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಪತ್ರ.
    Next Article ಪ್ರಬುದ್ಧ ಸಾವಿನ ಬಗ್ಗೆ ಅನುಮಾನ.
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    1 ಟಿಪ್ಪಣಿ

    1. Eljzfz on ಮಾರ್ಚ್ 22, 2026 3:42 ಫೂರ್ವಾಹ್ನ

      Jogue no Mostbet e descubra por que tantos brasileiros escolhem este cassino – https://mostbetpt.pro/ , Entre no Mostbet agora e viva a experiГЄncia que todo mundo comenta .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kelvinmuh ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • JaredErype ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Jameshiz ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.