Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಿಮೋಟ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ | Chitradurga
    ಅಪರಾಧ

    ರಿಮೋಟ್ ಗಾಗಿ ಜಗಳ, ಕೊಲೆಯಲ್ಲಿ ಅಂತ್ಯ | Chitradurga

    vartha chakraBy vartha chakraಅಕ್ಟೋಬರ್ 15, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ, ಅ.15 – ಮನೆಯಲ್ಲಿ ಟಿವಿ ರಿಮೋಟ್‌ಗಾಗಿ ಮನೆಯಲ್ಲಿ ಅಣ್ಣ-ತಮ್ಮಂದಿರಿಬ್ಬರು ಕಿತ್ತಾಡುವುದನ್ನು ಬಿಡಿಸಲು ಹೋದ ತಂದೆ ಎಸೆದ ಕತ್ತರಿ ಸೀದಾ ಹೋಗಿ ಹಿರಿ ಮಗನ ಕುತ್ತಿಗೆಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮೊಳಕಾಲ್ಮೂರು ಪಟ್ಟಣದಲ್ಲಿ ನಡೆದಿದೆ.

    ಟಿವಿ ರಿಮೋಟ್ ಗಾಗಿ ಅಣ್ಣ-ತಮ್ಮಂದಿರ ನಡುವೆ ಗಲಾಟೆ ಹಿನ್ನೆಲೆಯಲ್ಲಿ, ಸಿಟ್ಟಿಗೆದ್ದ ತಂದೆ ತನ್ನ ಹಿರಿಮಗನ ಮೇಲೆ ಕತ್ತರಿ‌ ಎಸೆದಿದ್ದಾರೆ. ಆದರೆ, ತಂದೆ ಎಸೆದ ಕತ್ತರಿಯು ಬಾಲಕನ ಕುತ್ತಿಗೆಗೆ ಸಿಲುಕಿ ಏಟು ಬಿದ್ದು ರಕ್ತಸ್ರಾವದಿಂದ ಸಾವು ಸಂಭವಿಸಿದೆ. ಚಂದ್ರಶೇಖರ್ (16) ಮೃತ ದುರ್ದೈವಿ ಬಾಲಕನಾಗಿದ್ದಾನೆ. ಮೃತ ಬಾಲಕ ಚಂದ್ರಶೇಖರ್‌ನೊಂದಿದೆ ಆತನ ತಮ್ಮ ಪವನ್ (14) ರಿಮೋಟ್ ಗಾಗಿ ಗಲಾಟೆ ಮಾಡಿಕೊಂಡಿದ್ದರು.

    ಇನ್ನು ಮನೆಯಲ್ಲಿ ಪದೇ ಪದೆ ಟಿವಿ ರಿಮೋಟ್‌ಗಾಗಿ ಮಕ್ಕಳು ಕಿತ್ತಾಡುವುದನ್ನು ನೋಡಿದ ತಂದೆಯು, ಇಂದು ಸಿಟ್ಟಿಗೆದ್ದು ಕತ್ತರಿ ಎಸೆದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಇನ್ನು ಬಟ್ಟೆ ಕತ್ತರಿಸುವ ಕತ್ತರಿಯು ಭಾರವಾಗಿದ್ದು, ಕುತ್ತಿಗೆ ಹಾಗೂ ಕಿವಿ ಭಾಗಕ್ಕೆ ಚುಚ್ಚಿಕೊಂಡು ತೀವ್ರ ಹಾನಿಯಾಗಿರುತ್ತದೆ. ಇದರಿಂದ ಕೆಳಗೆ ಬಿದ್ದ ಬಾಲಕ ರಕ್ತ ಸ್ರಾವದಿಂದ‌ ದುರ್ಮರಣಕ್ಕೀಡಾಗಿದ್ದಾನೆ. ತಂದೆ ಲಕ್ಷ್ಮಣಬಾಬು ವಿರುದ್ಧ ಪುತ್ರನ ಹತ್ಯೆ ಆರೋಪ ವ್ಯಕ್ತವಾಗಿದೆ. ಮೊಳಕಾಲ್ಮೂರು ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    #chitradurga ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಮೈಸೂರು ದಸರಾಕ್ಕೆ ಪೊಲೀಸ್ ಸರ್ಪಗಾವಲು | Mysuru Dasara
    Next Article ಸುಧಾ ಮೂರ್ತಿ ಹೆಸರಲ್ಲಿ ವಂಚಿಸಿದ ಅರ್ಚಕ | Sudha Murthy
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_ykkr ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಅಲ್ಲ, ನೀರೋ | Nero
    • Prodvijenie saitov v Moskve_uper ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • 1win_jakr ರಲ್ಲಿ ರೌಡಿ ಕೊಚ್ಚಿ ಕೊಂದವರು Surrender… | Siddapur Mahesha
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.