Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೇಣುಕಾಸ್ವಾಮಿ ಮಗನ ಹೆಸರೇನು?
    ಸಿನೆಮ

    ರೇಣುಕಾಸ್ವಾಮಿ ಮಗನ ಹೆಸರೇನು?

    vartha chakraBy vartha chakraಫೆಬ್ರವರಿ 24, 202526 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರೇಣುಕಾಸ್ವಾಮಿ ಕೊಲೆ ಬಳಿಕ ಮನೆಯ ಸೂತಕ ಕಳೆದು, ನಗವಿನ ಹೊಳೆ ಹರಿಸೋಕೆ ಮರಿ ರೇಣುಕಾಸ್ವಾಮಿ ಬಂದಿದ್ದಾನೆ. ಹೌದು 8 ತಿಂಗಳ ಹಿಂದೆ ರೇಣುಕಾಸ್ವಾಮಿ ಹತ್ಯೆಯಾದಾಗ ಪತ್ನಿ ಸಹನಾ ಗರ್ಭಿಣಿಯಾಗಿದ್ರು. 5 ತಿಂಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ರು. ಇಂದು ಮಗುವಿನ ಜೊತೆ ರೇಣುಕಾಸ್ವಾಮಿ‌ ಸತಿ ಗಂಡನ ಮನೆಗೆ ಬಂದ್ರು. ಮಾವ ಸಾಗರ್ ಅಳಿಯನ ತೊಟ್ಟಿಲು ಹೊತ್ತು ತಂದ್ರು. ಸಹನಾ ಜತೆ ಬಂದ ಮೊಮ್ಮಗನಿಗೆ ಅತ್ತೆ ಸುಚೇತಾ ಆರತಿ ಎತ್ತಿ, ತೊಟ್ಟಿಲು ತೂಗಿ ಗ್ರ್ಯಾಂಡ್ ವೆಲ್ ಕಂ ಮಾಡಿದ್ರು.
    ಮನೆಯಲ್ಲಿ ತೊಟ್ಟಿಲಿಗೆ ಹೂಗಳಿಂದ ಸಿಂಗಾರ ಮಾಡಿ, ಸಂಪ್ರದಾಯದಂತೆ ತೊಟ್ಟಿಲಿಗೆ ಪೂಜೆ ಸಲ್ಲಿಸಲಾಯ್ತು. ರೇಣುಕಾಸ್ವಾಮಿ ತಂಗಿ ಸುಚೇ ಅಳಿಯನ ಕಿವಿಯಲ್ಲಿ ಶಶಿಧರ್ ಸ್ವಾಮಿ ಅಂತ ಹೇಳುವ ಮೂಲಕ ನಾಮಕರಣ ಮಾಡಿದ್ರು. ರೇಣುಕಾಸ್ವಾಮಿ ತಂದೆ ಶಿವನಗೌಡರ್ ಹಾಗೂ ತಾಯಿ ರತ್ನಪ್ರಭಾ ಭಾವುಕರಾದ್ರು. ಪುತ್ರನ ಸಾವು ನೆನೆದು ಬಿಕ್ಕಿ ಬಿಕ್ಕಿ ಕಣ್ಣೀರಿಟ್ರು

    Verbattle
    Verbattle
    Verbattle
    ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಕಾಂಗ್ರೆಸ್ ನಾಯಕರಿಗೆ ಜಯಚಂದ್ರ ಕಿವಿಮಾತು
    Next Article ಮಗ್ಗಿ ಬಾರದ ಬಿಜೆಪಿ ನಾಯಕರು
    vartha chakra
    • Website

    Related Posts

    ಕಾರ್ಮಿಕರ ಶೆಡ್‌ಗಳಿಗೆ ನುಗ್ಗಿ ‘ಪೌರತ್ವ’ ತಪಾಸಣೆ: ಪುನೀತ್ ಕೆರೆಹಳ್ಳಿ ಬಂಧನ

    ಜನವರಿ 17, 2026

    ದಾಖಲೆ ಮಾಡುತ್ತಿರುವ ಮಾರ್ಕ್

    ಜನವರಿ 1, 2026

    ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ

    ಡಿಸೆಂಬರ್ 24, 2025

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Georgemen ರಲ್ಲಿ ವಲಸಿಗರ ನಡುವೆ ಜಿದ್ದಾಜಿದ್ದಿನ ಪೈಪೋಟಿ (ಚಿತ್ರದುರ್ಗ ಲೋಕಸಭಾ ಕ್ಷೇತ್ರ) | Chitradurga
    • Georgemen ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.