ದಾವೋಸ್: ಇಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಅರ್ಸೆಲರ್ ಮಿತ್ತಲ್ ಕಂಪೆನಿಯ ಕಾರ್ಯನಿರ್ವಾಹಕ ಅಧ್ಯಕ್ಷ ಲಕ್ಷ್ಮಿ ಎನ್. ಮಿತ್ತಲ್ ಅವರೊಂದಿಗೆ ಮಾತುಕತೆ ನಡೆಸಿದರು.
ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ,
ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ ಇದ್ದರು.
ಲಕ್ಷ್ಮೀ ಮಿತ್ತಲ್ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ
Previous Articleಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
Next Article ಭ್ರಷ್ಟಾಚಾರ ಪ್ರಕರಣ: ಆರೋಗ್ಯ ಸಚಿವ ವಜಾ, ಬಂಧನ