Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲಾಂಗ್ ಹಿಡಿದರೆ ಹೀಗೆ ಆಗೋದು
    Trending

    ಲಾಂಗ್ ಹಿಡಿದರೆ ಹೀಗೆ ಆಗೋದು

    vartha chakraBy vartha chakraಫೆಬ್ರವರಿ 25, 202515 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.25-
    ರಸ್ತೆಯಲ್ಲಿ ಬೈಕ್ ಚಲಾಯಿಸಿಕೊಂಡು ತಲ್ವಾರ್ ಝಳಪಿಸಿದ್ದ ಅಪಾಯಕಾರಿ ವ್ಹೀಲಿ ಮಾಡಿ ಆತಂಕ ಸೃಷ್ಟಿಸಿದ್ದ ಒಟ್ಟು 14 ಮಂದಿ ಪುಂಡರನ್ನು ಬೆಂಗಳೂರು ಪೊಲೀಸರು ರೌಡಿ ಪಟ್ಟಿಗೆ ಸೇರಿಸಿದ್ದಾರೆ.
    ಅಷ್ಟೇ ಅಲ್ಲ ಅವರ ಪೋಷಕರನ್ನು ಠಾಣೆಗೆ ಕರೆಸಿರುವ ಪೊಲೀಸರು ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿ ಕಳಿಸಿದ್ದಾರೆ. ಪುಂಡರು ರಸ್ತೆಯಲ್ಲಿ ನಡೆಸಿದ್ದ ಪುಂಡಾಟಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಾಗರಿಕರು ವ್ಯಕ್ತಪಡಿಸಿದ ಆಕ್ರೋಶಕ್ಕೆ ಬೆಚ್ಚಿದ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
    ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ನಡೆಯುವ ಶಬ್-ಇ-ಬಾರಾತ್‌ ಸಂಭ್ರಮದಲ್ಲಿ ಕಳೆದ ಫೆಬ್ರುವರಿ 13 ರಂದು ಮಧ್ಯರಾತ್ರಿ ಲಾಂಗ್ ಹಿಡಿದು ಅಪಾಯಕಾರಿ ವ್ಹೀಲಿ ನಡೆಸಿ‌ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದನ್ನು ಗಂಭೀರವಾಗಿ ಪರಿಗಣಿಸಿ ರೌಡಿ ಪಟ್ಟಿಗೆ 14 ಮಂದಿಯನ್ನು ಸೇರಿಸಲಾಗಿದೆ.
    ಡಿಜೆ ಹಳ್ಳಿಯಿಂದ ಹೊಸಕೋಟೆವರೆಗೆ
    ಶಬ್-ಎ-ಬಾರತ್ ಧಾರ್ಮಿಕ ಹಬ್ಬದ ದಿನ ಕೆಲ ಪುಂಡರು ಡಿಜೆ ಹಳ್ಳಿಯಿಂದ ಹೊಸಕೋಟೆ ವರೆಗೆ ಹೋಗಿ, ಮತ್ತೆ ವಾಪಸ್ ಡಿಜೆ ಹಳ್ಳಿವರೆಗೆ ಮಾರಕಾಸ್ತ್ರ ಹಿಡಿದು ಪುಂಡಾಟಿಕೆ ಮೆರೆದಿದ್ದರು.
    ಏಳು ಬೈಕ್‌ಗಳಲ್ಲಿ ಮಾರಕಾಸ್ತ್ರ ಹಿಡಿದು ವ್ಹೀಲಿಂಗ್ ಮಾಡುತ್ತಾ ಪುಂಡಾಟ ಮೆರೆದಿದ್ದ ನಯೀಮ್ ಪಾಷಾ, ಅರಫತ್, ಸಾಹೀಲ್, ಅದ್ನಾನ್, ನಂಜಾಮ್ಮದ್, ಆಸೀಫ್, ಸಮೀರ್, ಜುಬೇರ್, ರಿಹಾನ್, ಹುಸೇನ್, ಜುನೇದ್, ಅಯಾನ್, ಆಫ್ತಾಪ್ ಸೇರಿ 14 ಮಂದಿಯ ವಿರುದ್ಧ ರೌಡಿಶೀಟ್ ತೆಗೆಯಲಾಗಿದೆ.

    ಧಾರ್ಮಿಕ ಬೆಂಗಳೂರು ಬೈಕ್
    Share. Facebook Twitter Pinterest LinkedIn Tumblr Email WhatsApp
    Previous Articleಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ
    Next Article ಕಾಂಗ್ರೆಸ್ ನಲ್ಲಿ ಯಾರಿಗೆ ಅವಕಾಶ ಗೊತ್ತಾ
    vartha chakra
    • Website

    Related Posts

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    15 ಪ್ರತಿಕ್ರಿಯೆಗಳು

    1. cl28s on ಜೂನ್ 4, 2025 2:23 ಅಪರಾಹ್ನ

      buying clomid tablets can i purchase cheap clomiphene without a prescription clomid generic cost clomid cost get clomid without a prescription clomid without rx how to buy clomiphene no prescription

      Reply
    2. pills that look like cialis on ಜೂನ್ 10, 2025 8:12 ಫೂರ್ವಾಹ್ನ

      Facts blog you be undergoing here.. It’s intricate to espy great status writing like yours these days. I honestly comprehend individuals like you! Go through guardianship!!

      Reply
    3. flagyl oral on ಜೂನ್ 12, 2025 2:41 ಫೂರ್ವಾಹ್ನ

      More content pieces like this would urge the интернет better.

      Reply
    4. x3ftb on ಜೂನ್ 19, 2025 3:52 ಅಪರಾಹ್ನ

      cost propranolol – inderal 20mg cost order methotrexate 2.5mg

      Reply
    5. 9isdv on ಜೂನ್ 22, 2025 11:42 ಫೂರ್ವಾಹ್ನ

      order amoxicillin sale – how to buy amoxicillin buy combivent 100 mcg sale

      Reply
    6. 6xw4l on ಜೂನ್ 26, 2025 8:37 ಫೂರ್ವಾಹ್ನ

      buy augmentin 1000mg without prescription – https://atbioinfo.com/ ampicillin order online

      Reply
    7. 857so on ಜೂನ್ 27, 2025 11:58 ಅಪರಾಹ್ನ

      purchase esomeprazole without prescription – https://anexamate.com/ nexium 40mg generic

      Reply
    8. eij1w on ಜೂನ್ 29, 2025 9:28 ಫೂರ್ವಾಹ್ನ

      buy generic warfarin over the counter – blood thinner hyzaar price

      Reply
    9. 0fu97 on ಜುಲೈ 1, 2025 7:15 ಫೂರ್ವಾಹ್ನ

      buy generic mobic – swelling meloxicam 7.5mg pill

      Reply
    10. vce6i on ಜುಲೈ 3, 2025 2:28 ಫೂರ್ವಾಹ್ನ

      deltasone for sale online – https://apreplson.com/ prednisone 5mg cost

      Reply
    11. s656n on ಜುಲೈ 4, 2025 6:18 ಫೂರ್ವಾಹ್ನ

      buy ed pills cheap – https://fastedtotake.com/ the blue pill ed

      Reply
    12. zs4fz on ಜುಲೈ 5, 2025 2:31 ಅಪರಾಹ್ನ

      buy amoxil no prescription – combamoxi.com buy amoxicillin generic

      Reply
    13. z12pm on ಜುಲೈ 10, 2025 8:06 ಅಪರಾಹ್ನ

      buy diflucan 100mg online cheap – https://gpdifluca.com/ brand forcan

      Reply
    14. piolr on ಜುಲೈ 12, 2025 8:07 ಫೂರ್ವಾಹ್ನ

      buy cenforce 50mg without prescription – https://cenforcers.com/ buy cenforce 100mg online

      Reply
    15. 1ixy8 on ಜುಲೈ 13, 2025 6:01 ಅಪರಾಹ್ನ

      buy cialis overnight shipping – https://ciltadgn.com/ cialis how long

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrankCak ರಲ್ಲಿ ಕುಡಿದು ಮಾಡಿದ ರಂಪಾಟ.
    • Connietaups ರಲ್ಲಿ ಧರ್ಮದ್ವೇಷದಲ್ಲಿ ಸಂತ್ರಸ್ತನಾದ ಬಾಲಕ | Tripti Tyagi
    • zapojtulavucky ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe