Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲೋಕಾಯುಕ್ತ ತನಿಖೆ ಎದುರಿಸಿದ ಶಿವಕುಮಾರ್.
    Trending

    ಲೋಕಾಯುಕ್ತ ತನಿಖೆ ಎದುರಿಸಿದ ಶಿವಕುಮಾರ್.

    vartha chakraBy vartha chakraಆಗಷ್ಟ್ 22, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನಿಗದಿತ ಆದಾಯ ಮೂಲ ಮೀರಿ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಪಾಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲೋಕಾಯುಕ್ತ ಕಚೇರಿಗೆ ಹಾಜರಾಗಿ ಹೇಳಿಕೆ ಸಲ್ಲಿಸಿದ್ದಾರೆ.
    ಶಿವಕುಮಾರ್ ವಿರುದ್ಧ ಸಲ್ಲಿಕೆಯಾಗಿರುವ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಈ ಬಗ್ಗೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಶಿವಕುಮಾರ್ ಅವರಿಗೆ ಸೂಚನೆ ನೀಡಿತು ಈ ಹಿನ್ನೆಲೆಯಲ್ಲಿ ಅವರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ವಿವರ ಸಲ್ಲಿಸಿದರು.
    ಲೋಕಾಯುಕ್ತ ಪೊಲೀಸ್ ತಮಗೆ ನೀಡಿದ್ದ ಸಮನ್ಸ್ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಸಭೆಯ ಮಧ್ಯದಲ್ಲೇ ಎದ್ದು ಬಂದ ಶಿವಕುಮಾರ್ ಅವರು ಲೋಕಾಯುಕ್ತ ಕಚೇರಿಗೆ ಹಾಜರಾಗಿ ಡಿವೈಎಸ್ಪಿ ಸತೀಶ್ ಮುಂದೆ ಹೇಳಿಕೆ ಸಲ್ಲಿಸಿದರು.
    ಡಿಕೆ ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪದ ಪ್ರಕರಣವನ್ನು ಈ ಹಿಂದೆ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಆಸ್ತಿತ್ವಕ್ಕೆ ಬಂದ ನಂತರ ಸಿಬಿಐಗೆ ನೀಡಿದ್ದ ಅನುಮತಿಯನ್ನು ವಾಪಸ್ ಪಡೆದು ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿತ್ತು.

    Bangalore Congress Government News Politics Trending Varthachakra ಕಾಂಗ್ರೆಸ್ ಯಡಿಯೂರಪ್ಪ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಶಾಸಕರ ಪುತ್ರನ ಹತ್ಯೆ ಯತ್ನ.
    Next Article ಬಿಜೆಪಿಯಿಂದ ದಲಿತರಿಗೆ ಅಪಮಾನ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025

    7 ಪ್ರತಿಕ್ರಿಯೆಗಳು

    1. KEPALASLOT on ಮೇ 15, 2025 12:09 ಫೂರ್ವಾಹ್ನ

      Aw, this was a really nice post. In thought I would like to place in writing in this way moreover – taking time and actual effort to create a very good article… but what / things I say… I procrastinate alot and also no indicates apparently get something done. Try to Visit My Web Site :KEPALASLOT

      Reply
    2. ii2hh on ಜೂನ್ 7, 2025 7:53 ಫೂರ್ವಾಹ್ನ

      clomiphene price in usa can i buy cheap clomid without prescription buying generic clomid can you buy clomiphene without rx where buy cheap clomid tablets can you get generic clomiphene pills generic clomid c10m1d

      Reply
    3. cialis pills for sale uk on ಜೂನ್ 9, 2025 2:29 ಫೂರ್ವಾಹ್ನ

      Thanks for putting this up. It’s understandably done.

      Reply
    4. flagyl for h pylori on ಜೂನ್ 10, 2025 8:29 ಅಪರಾಹ್ನ

      More articles like this would remedy the blogosphere richer.

      Reply
    5. vf3ed on ಜೂನ್ 18, 2025 3:09 ಫೂರ್ವಾಹ್ನ

      cheap propranolol – order plavix 150mg pill methotrexate cost

      Reply
    6. wl01s on ಜೂನ್ 21, 2025 12:40 ಫೂರ್ವಾಹ್ನ

      amoxicillin pills – order combivent 100 mcg sale oral ipratropium 100mcg

      Reply
    7. gqto8 on ಜೂನ್ 23, 2025 4:18 ಫೂರ್ವಾಹ್ನ

      order generic azithromycin 500mg – order generic azithromycin 250mg buy bystolic no prescription

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bobbyglupe ರಲ್ಲಿ ರಾಹುಲ್ ಗಾಂಧಿಗೆ ಸಿದ್ದರಾಮಯ್ಯ ಸಲಹೆ.
    • Bobbyglupe ರಲ್ಲಿ ಕರ್ನಾಟಕದ ಬೈ ಎಲೆಕ್ಷನ್ ಗೆ ಮುಹೂರ್ತ ಫಿಕ್ಸ್
    • Bobbyglupe ರಲ್ಲಿ ನಿರ್ಮಲಾ ಸೀತಾರಾಮನ್ ಗೆ ಸಿಎಂ ಮೊರೆ..
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe