ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರ್ಡ್ ಪವರ್ ಈಸ್ ವರ್ಲ್ಡ್ ಪವರ್: ಡಿಸಿಎಂ ಡಿ.ಕೆ ಶಿವಕುಮಾರ್
    ಸುದ್ದಿ

    ವರ್ಡ್ ಪವರ್ ಈಸ್ ವರ್ಲ್ಡ್ ಪವರ್: ಡಿಸಿಎಂ ಡಿ.ಕೆ ಶಿವಕುಮಾರ್

    vartha chakraBy vartha chakraನವೆಂಬರ್ 28, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಂವಿಧಾನ ದಿನಾಚರಣೆಯಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು “ಕೊಟ್ಟ ಮಾತು ಉಳಿಸಿಕೊಳ್ಳುವುದೇ ನಿಜವಾದ ಶಕ್ತಿ” ಅದರಂತೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳುತ್ತಿದೆ ಎಂದರು.

    “ಕಾಂಗ್ರೆಸ್ ಕಾರ್ಯಕರ್ತರ ಎದೆಯ ಮೇಲೆ ತ್ರಿವರ್ಣ ಧ್ವಜ, ಎದೆಯೊಳಗೆ ಸಂವಿಧಾನವಿದೆ” ಎಂದ ಶಿವಕುಮಾರ್ ಅವರು, ಗಾಂಧೀಜಿ ನೇತೃತ್ವದ 1924ರ ಬೆಳಗಾವಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಸಂದರ್ಭದಲ್ಲಿ ನಡೆದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಕಾರ್ಯಕ್ರಮವನ್ನು ನೆನಪಿಸಿಕೊಂಡರು.
    ಮಲ್ಲಿಕಾರ್ಜುನ ಖರ್ಗೆ ಅವರಿಂದ ಬಿಡುಗಡೆಗೊಳ್ಳಲಿರುವ ಗಾಂಧಿ ಭಾರತ ಪುಸ್ತಕ 95% ಪೂರ್ಣಗೊಂಡಿದೆ ಎಂದು ತಿಳಿಸಿದರು.

    ರಾಹುಲ್ ಗಾಂಧಿ ಅವರ ನಿರ್ದೇಶನದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬ್ಲಡ್ ಬ್ಯಾಂಕ್ ಮಾದರಿಯಲ್ಲಿ ಲೀಗಲ್ ಬ್ಯಾಂಕ್ ರಚನೆಗೆ ಸೂಚಿಸಲಾಗಿದ್ದು, ಪ್ರತಿ ಕ್ಷೇತ್ರದಲ್ಲೂ ಕನಿಷ್ಠ 10 ಮಂದಿ ವಕೀಲರನ್ನು ನೇಮಿಸಿ, ಕಾಂಗ್ರೆಸ್ ಕಾರ್ಯಕರ್ತರ ಹಕ್ಕು ರಕ್ಷಣೆಗೆ ಹಾಗೂ ಪಕ್ಷದ ಸಿದ್ಧಾಂತಗಳ ಪಾಲನೆಗೆ ಇವರನ್ನು ಬಳಕೆ ಮಾಡುವುದಾಗಿ ಘೋಷಿಸಿದರು.
    “ವಕೀಲರು ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ ಮೇಲೆ ವಾದ ಮಂಡಿಸುತ್ತಾರೆ. ಇವುಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧ” ಎಂದು ಹೇಳಿದರು.

    ವಿದ್ಯಾರ್ಥಿ ನಾಯಕತ್ವ ಕುಗ್ಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ರಾಹುಲ್ ಗಾಂಧಿ ಅವರ ಸಲಹೆಯಂತೆ ಕಾಲೇಜು ಚುನಾವಣೆ ಕುರಿತು ಅಧ್ಯಯನ ಸಮಿತಿ ರಚಿಸುವುದಾಗಿ ತಿಳಿಸಿದರು.

    “ಐದು ಬೆರಳು ಸೇರಿ ಕೈ ಮುಷ್ಟಿಯಾದಂತೆ, ಐದು ಗ್ಯಾರಂಟಿಗಳಿಂದ ಕೈ ಗಟ್ಟಿಯಾಗಿದೆ. ಕಾಂಗ್ರೆಸ್ ರಾಷ್ಟ್ರಧ್ವಜ, ರಾಷ್ಟ್ರಗೀತೆ, ಸಂವಿಧಾನ, ಸಮಾನತೆ ಹಾಗೂ ಗ್ಯಾರಂಟಿಗಳ ಮೂಲಕ ಜನರ ಬದುಕಿಗೆ ರಕ್ಷಣೆ ನೀಡಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಕಾಲೇಜು ಚುನಾವಣೆ ಡಿ.ಕೆ ಶಿವಕುಮಾರ್ ಬೆಂಗಳೂರು ರಾಹುಲ್ ಗಾಂಧಿ ವಿದ್ಯಾ ವಿದ್ಯಾರ್ಥಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಅಧಿಕಾರ ಹಸ್ತಾಂತರಕ್ಕೆ ಮಠಾಧೀಶರ ಎಂಟ್ರಿ!
    Next Article ಮನೆ ಮದ್ದಿಗೆ ‘ಇ’ ಮಾರುಕಟ್ಟೆ
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rickytug ರಲ್ಲಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದವರಿಗೆ 6 ಕೋಟಿ ರೂ. ನಗದು ಬಹುಮಾನ
    • WilliamSkity ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • EdwardDop ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.