Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾದ್ರಾ ಸಕ್ರಿಯ ರಾಜಕಾರಣಕ್ಕೆ.
    ಸುದ್ದಿ

    ವಾದ್ರಾ ಸಕ್ರಿಯ ರಾಜಕಾರಣಕ್ಕೆ.

    vartha chakraBy vartha chakraಏಪ್ರಿಲ್ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ಹಾಗು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರು ಸಕ್ರಿಯ ರಾಜಕಾರಣ ಪ್ರವೇಶಕ್ಕೆ ಮುಂದಾಗಿದ್ದಾರೆ. ಇಲ್ಲಿಯವರಗೆ ತೆರೆಮರೆಯಲ್ಲಿ ರಾಜಕೀಯ ಚಟುವಟಿಕೆ ನಡೆಸುತ್ತಿದ್ದ ಅವರು ಇದೀಗ ನೇರ ರಾಜಕಾರಣ ಮಾಡಲು ಮನಸ್ಸು ಮಾಡಿದ್ದಾರೆ.
    ಉಜ್ಜೈನಿಯ ಮಹಾಕಾಳೇಶ್ವರ ಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ರಾಜಕೀಯ ಅರ್ಥವಾಗುತ್ತದೆ. ಜನರು ತಮ್ಮನ್ನು ನಾನು ಪ್ರತಿನಿಧಿಸಬೇಕು ಎಂದು ಬಯಸಿದಲ್ಲಿ, ನಾನು ಜನರಿಗಾಗಿ ಏನಾದರೂ ಬದಲಾವಣೆ ಮಾಡಲು ಅವಕಾಶವಿದೆ ಎಂದಾದಲ್ಲಿ, ರಾಜಕೀಯಕ್ಕೆ ಪ್ರವೇಶಿಸುತ್ತೇನೆ’ ಎಂದು ಹೇಳಿದರು.
    ಕಳೆದ ಕೆಲವಾರು ವರ್ಷಗಳಿಂದ ಜನರಪರ ಕೆಲಸಗಳಲ್ಲಿ ನನ್ನನ್ನು ತೊಡಗಿಸಿಕೊಂಡಿದ್ದೇನೆ. ನಾನು ರಾಜಕೀಯ ಪ್ರವೇಶ ಮಾಡಲಿ ಅಥವ ಪ್ರವೇಶಿಸದೆ ಇರಲಿ, ನನ್ನ ಜನಪರ ಕೆಲಸಗಳು ಮಾತ್ರ ಮುಂದುವರಿಯಲಿವೆ. ರಾಜಕೀಯ ಬೆಳವಣಿಗೆಗಳು ಮತ್ತು ದೇಶದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿ ನಿತ್ಯ ಮನೆಯಲ್ಲಿ ಕುಟುಂಬಸ್ಥರೊಂದಿಗೆ ಚರ್ಚಿಸುತ್ತಿರುತ್ತೇನೆ. ಮುಂದೆ ಏನಾಗಲಿದೆಯೋ ನೋಡೋಣ’ ಎಂದರು.

    Verbattle
    Verbattle
    Verbattle
    #Congress #priyanka #robert #ujjaini #vadra Politics
    Share. Facebook Twitter Pinterest LinkedIn Tumblr Email WhatsApp
    Previous Articleಜ್ಞಾನೇಂದ್ರ ಖಾತೆ ಬದಲಾವಣೆ..?
    Next Article ಕಾರಾಗೃಹದಲ್ಲಿ ಆತ್ಮಹತ್ಯೆ
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidBam ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • ArthurWar ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • JamesCOw ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.