ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.
    Trending

    ವಾಲ್ಮೀಕಿ ‌ಅಭಿವೃದ್ಧಿ ನಿಗಮ ಅಕ್ರಮ- SIT ಬಿಗಿ ಕುಣಿಕೆ.

    vartha chakraBy vartha chakraಜೂನ್ 5, 202419 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.5-
    ಮಹರ್ಷಿ ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ರನ್ನು ಬಂಧಿಸಿದ್ದಾರೆ.
    ಇದೇ ವೇಳೆ ಸಚಿವ ನಾಗೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ್ ಎಂಬುವರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ
    ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ. ಈ ಹಣ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ ಅಣತಿ ಮೇರೆಗೆ ಹಣ ವರ್ಗಾವಣೆಯಾಗಿರುವ ಅನುಮಾನ ಮೇರೆಗೆ ಅವರನ್ನೂ ವಶಕ್ಕೆ ಪಡೆದಿದ್ದಾರೆ.
    ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದ ಬೊಕ್ಕಸದಿಂದ ಆಂಧ್ರದಿಂದ ಹಣ ವರ್ಗಾವಣೆಯಾಗಿರುವ ಅನುಮಾನ ಮೂಡಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಅದೇ ಆಯಾಮದಲ್ಲಿ ಎಸ್ ಐಟಿ ಅಧಿಕಾರಿಗಳು ತನಿಖೆಯನ್ನು ನಡೆಸುತ್ತಿದ್ದಾರೆ.
    ಈ ನಡುವೆ ನಿಗಮದಲ್ಲಿ ಅಕ್ರಮ ಪ್ರಕರಣ  ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು.
    ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.
    ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಖಚಿತ ಎನ್ನಲಾಗಿದೆ.

    Verbattle
    Verbattle
    Verbattle
    Bangalore Government Karnataka News Politics SIT Trending Varthachakra ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಶತ್ರು ಭೈರವಿಯಾಗ ಮಾಡಿ ಗೆದ್ದಿಲ್ಲ.
    Next Article ವಾಲ್ಮೀಕಿ ಹಗರಣ-CBI ಎಫ್ ಐ ಆರ್ ದಾಖಲು.
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    19 ಪ್ರತಿಕ್ರಿಯೆಗಳು

    1. Nkgeow on ಫೆಬ್ರವರಿ 14, 2026 9:00 ಅಪರಾಹ್ನ

      mcluck Colorado online casino McLuck mcluck HI

      Reply
    2. Nkgeow on ಫೆಬ್ರವರಿ 14, 2026 9:04 ಅಪರಾಹ್ನ

      mcluck Colorado online casino McLuck mcluck HI

      Reply
    3. Nkgeow on ಫೆಬ್ರವರಿ 14, 2026 9:07 ಅಪರಾಹ್ನ

      mcluck Colorado online casino McLuck mcluck HI

      Reply
    4. Nkgeow on ಫೆಬ್ರವರಿ 14, 2026 9:08 ಅಪರಾಹ್ನ

      mcluck Colorado online casino McLuck mcluck HI

      Reply
    5. Nkgeow on ಫೆಬ್ರವರಿ 14, 2026 9:10 ಅಪರಾಹ್ನ

      mcluck Colorado online casino McLuck mcluck HI

      Reply
    6. Lxorgy on ಫೆಬ್ರವರಿ 17, 2026 6:18 ಫೂರ್ವಾಹ್ನ

      Known after its whopping tactic library and practicable interface, wowvegasus.com is a leading sweepstakes casino that’s fully legal in dozens of states. It combines unobstructed WOW Coins pro limitless depict with Sweepstakes Coins that can rot into realized prizes.

      Reply
    7. Lxorgy on ಫೆಬ್ರವರಿ 17, 2026 6:21 ಫೂರ್ವಾಹ್ನ

      Known after its whopping tactic library and practicable interface, wowvegasus.com is a leading sweepstakes casino that’s fully legal in dozens of states. It combines unobstructed WOW Coins pro limitless depict with Sweepstakes Coins that can rot into realized prizes.

      Reply
    8. Lxorgy on ಫೆಬ್ರವರಿ 17, 2026 6:24 ಫೂರ್ವಾಹ್ನ

      Known after its whopping tactic library and practicable interface, wowvegasus.com is a leading sweepstakes casino that’s fully legal in dozens of states. It combines unobstructed WOW Coins pro limitless depict with Sweepstakes Coins that can rot into realized prizes.

      Reply
    9. Smjhsw on ಫೆಬ್ರವರಿ 18, 2026 3:46 ಅಪರಾಹ್ನ

      Embrace waves of promotional tides and rewards. In crown coins casino app, wave after wave of offers await. Ride the wave to riches!

      Reply
    10. Smjhsw on ಫೆಬ್ರವರಿ 18, 2026 3:50 ಅಪರಾಹ್ನ

      Embrace waves of promotional tides and rewards. In crown coins casino app, wave after wave of offers await. Ride the wave to riches!

      Reply
    11. Efddpo on ಫೆಬ್ರವರಿ 27, 2026 5:14 ಫೂರ್ವಾಹ್ನ

      Spin your favorite slots with free Sweeps Coins at chumba casino legit. Real prizes are waiting — sign up and claim your bonus today. Let’s play!

      Reply
    12. Efddpo on ಫೆಬ್ರವರಿ 27, 2026 5:18 ಫೂರ್ವಾಹ್ನ

      Spin your favorite slots with free Sweeps Coins at chumba casino legit. Real prizes are waiting — sign up and claim your bonus today. Let’s play!

      Reply
    13. Efddpo on ಫೆಬ್ರವರಿ 27, 2026 5:21 ಫೂರ್ವಾಹ್ನ

      Spin your favorite slots with free Sweeps Coins at chumba casino legit. Real prizes are waiting — sign up and claim your bonus today. Let’s play!

      Reply
    14. Efddpo on ಫೆಬ್ರವರಿ 27, 2026 5:24 ಫೂರ್ವಾಹ್ನ

      Spin your favorite slots with free Sweeps Coins at chumba casino legit. Real prizes are waiting — sign up and claim your bonus today. Let’s play!

      Reply
    15. Efddpo on ಫೆಬ್ರವರಿ 27, 2026 5:27 ಫೂರ್ವಾಹ್ನ

      Spin your favorite slots with free Sweeps Coins at chumba casino legit. Real prizes are waiting — sign up and claim your bonus today. Let’s play!

      Reply
    16. Yzrkmm on ಮಾರ್ಚ್ 1, 2026 11:56 ಫೂರ್ವಾಹ್ನ

      stake vip Originals are — Crash, Plinko, Mines, Dice and more. Combine them with the best slots and live dealers online. Your next big win is one click away.

      Reply
    17. Fqnbrk on ಮಾರ್ಚ್ 3, 2026 6:28 ಫೂರ್ವಾಹ್ನ

      DraftKings jackpot Casino: Thrills without the risk. New users score 500 spins after $5 + up to $1,000 lossback protection. Discover why players choose us!

      Reply
    18. Fqnbrk on ಮಾರ್ಚ್ 3, 2026 6:29 ಫೂರ್ವಾಹ್ನ

      DraftKings jackpot Casino: Thrills without the risk. New users score 500 spins after $5 + up to $1,000 lossback protection. Discover why players choose us!

      Reply
    19. Jtgxhc on ಮಾರ್ಚ್ 5, 2026 8:34 ಅಪರಾಹ್ನ

      Usetrene penize muzete investovat do neceho prijemnejsiho nez do leku
      opravdovalekarna.cz

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.