Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ
    ಅಪರಾಧ

    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ: ತಕ್ಷಣ ಸಚಿವ ನಾಗೇಂದ್ರ ವಜಾಗೆ ಸಿ.ಟಿ ರವಿ ಆಗ್ರಹ

    vartha chakraBy vartha chakraಮೇ 29, 202417 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು: ಶಿವಮೊಗ್ಗದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಗೆ ಕಾರಣರಾದ ಪರಿಶಿಷ್ಟ ವರ್ಗಗಳ ಕಲ್ಯಾಣ ಖಾತೆ ಸಚಿವ ನಾಗೇಂದ್ರ ಅವರನ್ನು ತಕ್ಷಣವೇ ವಜಾ ಮಾಡಿ, ಬಂಧಿಸಿ ತನಿಖೆ ನಡೆಸುವಂತೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಮಾಜಿ ಸಚಿವ ಸಿ.ಟಿ.ರವಿ ಅವರು ಆಗ್ರಹಿಸಿದರು.

    ಮಸ್ಕಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿ ಚಂದ್ರಶೇಖರ್ ಬರೆದಿಟ್ಟ ಡೆತ್ ನೋಟ್‍ನಲ್ಲಿ, ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಾದ 187 ಕೋಟಿ ರೂ.ಗಳನ್ನು ಸಚಿವರ ಸೂಚನೆ ಮೇರೆಗೆ ನಕಲಿ ಖಾತೆಗಳಿಗೆ ವರ್ಗಾಯಿಸಿ ಅವ್ಯವಹಾರ ನಡೆಸಲಾಗಿದೆ ಎಂದು ನೇರ ಆರೋಪ ಮಾಡಿದ್ದಾರೆ. ನಿಗಮದ ಆಡಳಿತ ನಿರ್ದೇಶಕ ಹಾಗೂ ಅಧಿಕಾರಿಗಳು ನಕಲಿ ಖಾತೆಗಳನ್ನು ತೆರೆದು ಈ ಹಣವನ್ನು ವರ್ಗಾವಣೆ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಎಲ್ಲರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಸಾಕ್ಷ್ಯ ಬೇರೆ ಅಗತ್ಯವಿಲ್ಲ. ಅಂದು ಬಿಜೆಪಿ ಸರಕಾರವಿದ್ದಾಗ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಆಗಿನ ವಿಪಕ್ಷ ನಾಯಕ, ಈಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಿನ ಕಂದಾಯ ಸಚಿವ ಕೆ.ಎಸ್.ಈಶ್ವರಪ್ಪನವರ ವಜಾಕ್ಕೆ ಆಗ್ರಹಿಸಿದ್ದರು. ಕಾನೂನು, ಸಂವಿಧಾನ ಎಂದೆಲ್ಲ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತ ಭಾರೀ ಗದ್ದಲವೆಬ್ಬಿಸಿದ್ದರು. ಈಗ ಅವರದೇ ಸರಕಾರವಿದೆ. ಅದೇ ಮಾತುಗಳನ್ನು ಈಗ ಹೇಳಲಿ ನೋಡೋಣ ಎಂದು ತರಾಟೆಗೆ ತೆಗೆದುಕೊಂಡರು. ಈ ಪ್ರಕರಣದಲ್ಲಿ ಸಚಿವ ನಾಗೇಂದ್ರ ಮತ್ತು ಇಲಾಖೆಯ ಆಪಾದಿತ ಅಧಿಕಾರಿಗಳ ವಿರುದ್ಧ ಕೊಲೆ ಪ್ರಕರಣ ಹಾಗೂ ಎಸ್‍ಸಿ, ಎಸ್‍ಟಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.

    Bangalore Government Karnataka News Politics ಈಶ್ವರಪ್ಪ ಕಾಂಗ್ರೆಸ್ ಕಾನೂನು ಕೊಲೆ ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಶಿಕ್ಷಣ ಸಚಿವರ ಹೇರ್ ಕಟಿಂಗ್‍ಗೆ ಹಣ ಸಂಗ್ರಹ..
    Next Article ಬರೀ ಲೂಟಿಯಲ್ಲ, ಹಗಲು ದರೋಡೆ..
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    17 ಪ್ರತಿಕ್ರಿಯೆಗಳು

    1. l7nxr on ಜೂನ್ 6, 2025 1:37 ಅಪರಾಹ್ನ

      cost clomid prices how to get generic clomid can i get clomid online how can i get cheap clomid without prescription buy clomid without dr prescription where can i get clomid tablets buying cheap clomiphene without prescription

      Reply
    2. generic cialis buy uk on ಜೂನ್ 10, 2025 7:30 ಫೂರ್ವಾಹ್ನ

      I couldn’t weather commenting. Well written!

      Reply
    3. does flagyl treat herpes on ಜೂನ್ 12, 2025 1:59 ಫೂರ್ವಾಹ್ನ

      I am in fact delighted to coup d’oeil at this blog posts which consists of tons of of use facts, thanks object of providing such data.

      Reply
    4. kdojn on ಜೂನ್ 26, 2025 7:59 ಫೂರ್ವಾಹ್ನ

      order augmentin 625mg – https://atbioinfo.com/ buy cheap ampicillin

      Reply
    5. o6zys on ಜೂನ್ 27, 2025 11:24 ಅಪರಾಹ್ನ

      buy nexium 40mg without prescription – https://anexamate.com/ purchase nexium capsules

      Reply
    6. 2dl47 on ಜುಲೈ 1, 2025 6:41 ಫೂರ್ವಾಹ್ನ

      meloxicam 15mg usa – mobo sin purchase mobic generic

      Reply
    7. 6rr3h on ಜುಲೈ 4, 2025 5:49 ಫೂರ್ವಾಹ್ನ

      buy generic ed pills over the counter – generic ed pills buy ed pills cheap

      Reply
    8. f63z0 on ಜುಲೈ 10, 2025 2:50 ಅಪರಾಹ್ನ

      brand fluconazole – https://gpdifluca.com/# how to buy diflucan

      Reply
    9. 6odo4 on ಜುಲೈ 12, 2025 3:10 ಫೂರ್ವಾಹ್ನ

      cenforce medication – https://cenforcers.com/# buy cenforce 100mg generic

      Reply
    10. ktnnf on ಜುಲೈ 13, 2025 1:00 ಅಪರಾಹ್ನ

      cialis one a day with dapoxetine canada – https://ciltadgn.com/ overnight cialis delivery

      Reply
    11. zoz8y on ಜುಲೈ 15, 2025 12:44 ಅಪರಾಹ್ನ

      take cialis the correct way – cialis pills cialis over the counter in spain

      Reply
    12. Connietaups on ಜುಲೈ 16, 2025 12:49 ಫೂರ್ವಾಹ್ನ

      buy generic ranitidine for sale – click ranitidine 300mg without prescription

      Reply
    13. Connietaups on ಜುಲೈ 18, 2025 8:16 ಅಪರಾಹ್ನ

      Thanks on putting this up. It’s understandably done. synthroid como tomar

      Reply
    14. iszub on ಜುಲೈ 19, 2025 6:15 ಅಪರಾಹ್ನ

      Greetings! Very useful recommendation within this article! It’s the scarcely changes which wish obtain the largest changes. Thanks a quantity for sharing! order neurontin 100mg for sale

      Reply
    15. Connietaups on ಜುಲೈ 21, 2025 3:50 ಫೂರ್ವಾಹ್ನ

      More articles like this would remedy the blogosphere richer. https://ursxdol.com/levitra-vardenafil-online/

      Reply
    16. zoop3 on ಜುಲೈ 22, 2025 12:20 ಅಪರಾಹ್ನ

      Proof blog you be undergoing here.. It’s hard to on great quality script like yours these days. I really appreciate individuals like you! Rent vigilance!! https://prohnrg.com/

      Reply
    17. wsiiy on ಜುಲೈ 25, 2025 1:25 ಫೂರ್ವಾಹ್ನ

      The thoroughness in this break down is noteworthy. site

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_ieSa ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    • LarryOrien ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • Patricktup ರಲ್ಲಿ ದಯಾನಂದ್ ಗೆ ಯಾಕೆ ಶಿಕ್ಷೆ !
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe