ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್
    Trending

    ವಾಲ್ಮೀಕಿ ನಿಗಮದ ಹಗರಣದಲ್ಲಿ ಪೂರ್ಣ ಸರಕಾರವೇ ಭಾಗಿ: ಆರ್.ಅಶೋಕ್

    vartha chakraBy vartha chakraಮೇ 31, 202425 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    30-5-2024, ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಇಡೀ ಸಚಿವಸಂಪುಟದವರೇ ಭಾಗಿಯಾಗಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆರೋಪಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊನ್ನೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣಾ ಭಾಷಣದಲ್ಲಿ ಮಾತನಾಡಿ, ತಮ್ಮ ಸರಕಾರ ಬಂದ ಬಳಿಕ ಮಹಿಳೆಯರ ಬ್ಯಾಂಕ್ ಖಾತೆಗೆ ಟಕಾ ಟಕ್ ಟಕಾ ಟಕ್ ಹಣ ಹಾಕುವುದಾಗಿ ಹೇಳಿದ್ದಾರೆ. ಅದನ್ನು ಅನುಸರಿಸಿದ ಕಾಂಗ್ರೆಸ್ ಪಕ್ಷದ ಎಲ್ಲ ಸಚಿವರು, ಟಕ್ ಟಕಾ ಟಕ್ ಎಂಬಂತೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ತಿಳಿಸಿದರು.

    4ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 6ರಂದು 25 ಕೋಟಿ ಟಕಾ ಟಕ್ ವರ್ಗಾವಣೆ, 21ರಂದು 44 ಕೋಟಿ ಟಕಾ ಟಕ್ ವರ್ಗಾವಣೆ, ರಾಜ್ಯ ಖಜಾನೆಯಿಂದ 43 ಕೋಟಿ ವರ್ಗಾವಣೆ ಟಕಾ ಟಕ್ ಎಂಬಂತೆ ನಡೆದಿದೆ. ಮತ್ತೆ 21ರಂದು 50 ಕೋಟಿ ರೂ. ಟಕಾ ಟಕ್ ಟ್ರಾನ್ಸ್‍ಫರ್ ಆಗಿದೆ. ಕಾಂಗ್ರೆಸ್ಸಿನವರು ಇಷ್ಟು ಮೊತ್ತವನ್ನು ಅವರ ಲೂಟಿ ಖಾತೆಗೆ ಹಾಕಿದ್ದಾರೆ ಎಂದು ಆಕ್ಷೇಪಿಸಿದರು. ಇದೊಂದು ಬ್ರಹ್ಮಾಂಡ ಭ್ರಷ್ಟಾಚಾರ ಎಂದು ಟೀಕಿಸಿದರು.

    187 ಕೋಟಿ ನುಂಗಲು ಒಬ್ಬ ಮಂತ್ರಿಯಿಂದ ಸಾಧ್ಯವಿಲ್ಲ. ಇದು ಸಣ್ಣ ಮೊತ್ತವೇನಲ್ಲ. ಅವರ ಜೀವನ, ಅವರು, ಮಕ್ಕಳು, ಮೊಮ್ಮಕ್ಕಳು, ಮರಿ ಮಕ್ಕಳು ಸಂತೃಪ್ತಿಯಿಂದ ಬದುಕುವಷ್ಟು ದುಡ್ಡು ಇದು ಎಂದು ನುಡಿದರು.

    25 ಸಾವಿರ ಕೋಟಿ ದಲಿತರ ಹಣ ಮಾಯ..

    ರಾಹುಲ್ ಗಾಂಧಿಯವರು ಹೇಳಿದಂತೆ 25 ಸಾವಿರ ಕೋಟಿ ದಲಿತರ ಹಣ ಮಾಯವಾಗಿದೆ. ಎಲ್ಲಿಗೆ ಹೋಯಿತು? ಯಾರಿಗೆ ಹೋಯಿತೆಂದು ಗೊತ್ತಿಲ್ಲ. ಯಾವುದಕ್ಕೆ ಬಳಸಿದರೆಂದೂ ಗೊತ್ತಿಲ್ಲ. ಇವತ್ತು ಅಧಿಕಾರಿಗಳು ಟಕಾ ಟಕ್ ಎಂದು ಸತ್ತು ಹೋಗುತ್ತಿದ್ದಾರೆ. ಬಿತ್ತನೆ ಬೀಜದ ಬೆಲೆ ಇವತ್ತು ಟಕಾ ಟಕ್ ಎಂದು ಶೇ 70 ರಷ್ಟು ಏರಿಕೆ ಕಂಡಿದೆ ಎಂದು ಆರ್. ಅಶೋಕ್ ಅವರು ದೂರಿದರು.

    ಕಾಂಗ್ರೆಸ್ಸಿನವರಿಗೆ ರಾಮ ಕಂಡರೆ ಆಗುವುದಿಲ್ಲ. ವಾಲ್ಮೀಕಿ ಮಹರ್ಷಿಯನ್ನು ಕಂಡರೆ ಆಗೋಲ್ಲ ಎಂದು ಈಗ ಗೊತ್ತಾಗಿದೆ. ಆ ನಿಗಮದ ಹೆಸರಿನಲ್ಲಿ ಇದ್ದ 187 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಕಾಂಗ್ರೆಸ್ಸಿನ ಒಂದು ವರ್ಷದ ಸಾಧನೆ ಎಂದು ಟೀಕಿಸಿದರು.

    ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯಾ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಮಾಜಿ ಮೇಯರ್ ಪದ್ಮನಾಭ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

    Verbattle
    Verbattle
    Verbattle
    Bangalore Government Karnataka News Politics ಕಾಂಗ್ರೆಸ್ ಕಾನೂನು ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣ ಬಂಧನ ಖಾಯಂ.
    Next Article ಬಿಜೆಪಿ ಎಸ್.ಟಿ. ಮೋರ್ಚಾದಿಂದ ಸಿಎಂ ಮನೆಗೆ ಮುತ್ತಿಗೆ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    25 ಪ್ರತಿಕ್ರಿಯೆಗಳು

    1. Vtkxkw on ಫೆಬ್ರವರಿ 14, 2026 9:21 ಅಪರಾಹ್ನ

      mclu mcluckcasinogm mcluck casino login

      Reply
    2. Kokhsx on ಫೆಬ್ರವರಿ 17, 2026 6:25 ಫೂರ್ವಾಹ್ನ

      wow vegas casino delivers non-stop casino jumpiness finished with a sweepstakes approach with no difficulty exchange for real-money gambling. Its standout agreeable remuneration and vast game mixture enact it a favorite among sexual casino fans nationwide.

      Reply
    3. Kokhsx on ಫೆಬ್ರವರಿ 17, 2026 6:26 ಫೂರ್ವಾಹ್ನ

      wow vegas casino delivers non-stop casino jumpiness finished with a sweepstakes approach with no difficulty exchange for real-money gambling. Its standout agreeable remuneration and vast game mixture enact it a favorite among sexual casino fans nationwide.

      Reply
    4. Xnlgau on ಫೆಬ್ರವರಿ 18, 2026 3:51 ಅಪರಾಹ್ನ

      Feel the heartbeat of high-energy casino action. In crown coin casino login, instant win games deliver quick thrills. Pulse with excitement now!

      Reply
    5. Qzlbok on ಫೆಬ್ರವರಿ 20, 2026 7:50 ಅಪರಾಹ್ನ

      Sweet Bonanza explodes onto your screen with candy cascades and multiplier magic. Hit scatters sweet bonanza 21100x for 10+ free spins and massive payout potential. Taste the bonanza!

      Reply
    6. Qzlbok on ಫೆಬ್ರವರಿ 20, 2026 7:54 ಅಪರಾಹ್ನ

      Sweet Bonanza explodes onto your screen with candy cascades and multiplier magic. Hit scatters sweet bonanza 21100x for 10+ free spins and massive payout potential. Taste the bonanza!

      Reply
    7. Qzlbok on ಫೆಬ್ರವರಿ 20, 2026 7:58 ಅಪರಾಹ್ನ

      Sweet Bonanza explodes onto your screen with candy cascades and multiplier magic. Hit scatters sweet bonanza 21100x for 10+ free spins and massive payout potential. Taste the bonanza!

      Reply
    8. Qzlbok on ಫೆಬ್ರವರಿ 20, 2026 7:59 ಅಪರಾಹ್ನ

      Sweet Bonanza explodes onto your screen with candy cascades and multiplier magic. Hit scatters sweet bonanza 21100x for 10+ free spins and massive payout potential. Taste the bonanza!

      Reply
    9. Qzlbok on ಫೆಬ್ರವರಿ 20, 2026 8:02 ಅಪರಾಹ್ನ

      Sweet Bonanza explodes onto your screen with candy cascades and multiplier magic. Hit scatters sweet bonanza 21100x for 10+ free spins and massive payout potential. Taste the bonanza!

      Reply
    10. Ncuifg on ಫೆಬ್ರವರಿ 25, 2026 1:38 ಫೂರ್ವಾಹ್ನ

      Prairie thunder roars with every reel turn. play buffalo slots online offers sunset magic, bonus buffs, and massive cash herds. Join now!

      Reply
    11. Zcvrgj on ಫೆಬ್ರವರಿ 27, 2026 5:20 ಫೂರ್ವಾಹ್ನ

      macumba brings Vegas vibes straight to your phone. Claim free Sweeps Coins on signup and chase real cash redemptions. Fun never felt this rewarding!

      Reply
    12. Zcvrgj on ಫೆಬ್ರವರಿ 27, 2026 5:23 ಫೂರ್ವಾಹ್ನ

      macumba brings Vegas vibes straight to your phone. Claim free Sweeps Coins on signup and chase real cash redemptions. Fun never felt this rewarding!

      Reply
    13. Wstdtc on ಮಾರ್ಚ್ 1, 2026 11:59 ಫೂರ್ವಾಹ್ನ

      Crypto gambling evolved. Faster. Fairer. More rewarding. stake roulette 2025+.

      Reply
    14. Wstdtc on ಮಾರ್ಚ್ 1, 2026 12:02 ಅಪರಾಹ್ನ

      Crypto gambling evolved. Faster. Fairer. More rewarding. stake roulette 2025+.

      Reply
    15. Wstdtc on ಮಾರ್ಚ್ 1, 2026 12:05 ಅಪರಾಹ್ನ

      Crypto gambling evolved. Faster. Fairer. More rewarding. stake roulette 2025+.

      Reply
    16. Wstdtc on ಮಾರ್ಚ್ 1, 2026 12:08 ಅಪರಾಹ್ನ

      Crypto gambling evolved. Faster. Fairer. More rewarding. stake roulette 2025+.

      Reply
    17. Wstdtc on ಮಾರ್ಚ್ 1, 2026 12:11 ಅಪರಾಹ್ನ

      Crypto gambling evolved. Faster. Fairer. More rewarding. stake roulette 2025+.

      Reply
    18. Halslw on ಮಾರ್ಚ್ 3, 2026 6:31 ಫೂರ್ವಾಹ್ನ

      DraftKings welcome bonus Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply
    19. Halslw on ಮಾರ್ಚ್ 3, 2026 6:33 ಫೂರ್ವಾಹ್ನ

      DraftKings welcome bonus Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply
    20. Halslw on ಮಾರ್ಚ್ 3, 2026 6:36 ಫೂರ್ವಾಹ್ನ

      DraftKings welcome bonus Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply
    21. Halslw on ಮಾರ್ಚ್ 3, 2026 6:39 ಫೂರ್ವಾಹ್ನ

      DraftKings welcome bonus Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply
    22. Halslw on ಮಾರ್ಚ್ 3, 2026 6:41 ಫೂರ್ವಾಹ್ನ

      DraftKings welcome bonus Casino: Non-stop casino power. Unlock 500 spins on top titles with $5 + up to $1K safety net. Play now, thrive!

      Reply
    23. Ykhqry on ಮಾರ್ಚ್ 5, 2026 8:39 ಅಪರಾಹ್ನ

      Usetrete az 80 % na originalnich generikach! > opravdovalekarna.cz
      opravdovalekarna

      Reply
    24. Ykhqry on ಮಾರ್ಚ್ 5, 2026 8:42 ಅಪರಾಹ್ನ

      Usetrete az 80 % na originalnich generikach! > opravdovalekarna.cz
      opravdovalekarna

      Reply
    25. Ykhqry on ಮಾರ್ಚ್ 5, 2026 8:45 ಅಪರಾಹ್ನ

      Usetrete az 80 % na originalnich generikach! > opravdovalekarna.cz
      opravdovalekarna

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Tylermem ರಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • Robertmib ರಲ್ಲಿ ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.