ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಚಾರಣೆಗೆ ಬರಲು ಪ್ರಜ್ವಲ್ ರೇವಣ್ಣನಿಗೆ ಸಮಯ ಬೇಕಂತೆ.
    ಸುದ್ದಿ

    ವಿಚಾರಣೆಗೆ ಬರಲು ಪ್ರಜ್ವಲ್ ರೇವಣ್ಣನಿಗೆ ಸಮಯ ಬೇಕಂತೆ.

    vartha chakraBy vartha chakraಮೇ 1, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.1-
    ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣವಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ
    ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ನೋಟಿಸ್‌ ನೀಡಿದೆ.
    ಕಳೆದ ರಾತ್ರಿ ಹೊಳೆನರಸೀಪುರದಲ್ಲಿರುವ ರೇವಣ್ಣ ಅವರ ನಿವಾಸಕ್ಕೆ ತೆರಳಿದ ತನಿಖಾ ತಂಡದ ಅಧಿಕಾರಿಗಳು ಖುದ್ದು ನೋಟೀಸ್ ನೀಡಲು ಸಿದ್ಧತೆ ನಡೆಸಿದ್ದರು.
    ಆದರೆ,ರೇವಣ್ಣ ಈ ವೇಳೆ ಮನೆಯಲ್ಲಿ ಇರಲಿಲ್ಲ, ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮನೆಯ ಬಾಗಿಲಿಗೆ ನೋಟಿಸ್‌ ಪ್ರತಿಯನ್ನು ಅಂಟಿಸಿ ಎಸ್‌ಐಟಿ ತಂಡ ವಾಪಸ್ಸಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೋಟಿಸ್‌ನ್ನು ಅಂಟಿಸಲಾಗಿದೆ. ನೋಟಿಸ್‌ನಲ್ಲಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
    ವಿಶೇಷ ತನಿಖಾ ತಂಡ ನೀಡಿರುವ ನೋಟಿಸ್ ಗೆ ತಮ್ಮ ವಕೀಲರ ಮೂಲಕ ಸ್ಪಷ್ಟನೆ ನೀಡಿರುವ ಸಂಸದ ಪ್ರಜ್ವಲ್ ರೇವಣ್ಣ ತಾವು ವಿದೇಶ ಪ್ರವಾಸದಲ್ಲಿದ್ದು ವಿಚಾರಣೆಗೆ ಹಾಜರಾಗಲು ಸದ್ಯಕ್ಕೆ ಸಾಧ್ಯವಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ತಮಗೆ ಏಳು ದಿನಗಳ ಕಾಲಾವಕಾಶ ನೀಡಬೇಕು ಎಂದು ಕೋರಿದ್ದಾರೆ.
    ಪ್ರಜ್ವಲ್ ರೇವಣ್ಣ ಅವರ ಪರವಾಗಿ ವಕೀಲ ಅರುಣ್ ಎಂಬುವರು ಪೊಲೀಸರಿಗೆ ಲಿಖಿತ ಉತ್ತರ ನೀಡಿದ್ದು ಏಳು ದಿನಗಳ ನಂತರ ಯಾವುದಾದರೂ ದಿನಾಂಕ ಗೊತ್ತು ಪಡಿಸಿದಲ್ಲಿ ಅಂದು ತಮ್ಮ ಕಕ್ಷಿದಾರ ಪ್ರಜ್ವಲ್ ರೇವಣ್ಣ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿಸಿದ್ದಾರೆ.
    ಹೋಮ ಹವನ:
    ಮತ್ತೊಂದಡೆಯಲ್ಲಿ ತಮಗೆ ಎದುರಾಗಿರುವ ಸಂಕಷ್ಟದಿಂದ ಪಾರು ಮಾಡುವಂತೆ ಕೋರಿ ಮಾಜಿ ಸಚಿವ ಎಚ್ ಡಿ ರೇವಣ್ಣ ದೇವರ ಮೊರೆ ಹೋಕ್ಕಿದ್ದಾರೆ
    ಹೊಳೆನರಸೀಪುರದ ತಮ್ಮ ನಿವಾಸದಲ್ಲಿ ಕುಟುಂಬದ ಸದಸ್ಯರೊಂದಿಗೆ ಹೋಮ ನಡೆಸಿದರು.
    ಇದಾದ ನಂತರ,ಹರದನಹಳ್ಳಿಯ ಶಿವ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಈ ನಡುವೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.
    ನಾನೇನೂ ತಪ್ಪು ಮಾಡಿಲ್ಲ, ಯಾವುದೇ ರೀತಿಯ ತನಿಖೆಯನ್ನಾದರೂ ಎದುರಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದರು.
    ತಮ್ಮ ವಿರುದ್ಧ ಕೇಳಿಬಂದಿರುವ ಆರೋಪಗಳು ಸತ್ಯಕ್ಕೆ ದೂರವಾಗಿವೆ.ಆರೋಪವನ್ನು ಎದುರಿಸುವ ಶಕ್ತಿ ನಮಗಿದೆ. ತಪ್ಪೇ ಮಾಡಿಲ್ಲ ಎಂದ ಮೇಲೆ ಆರೋಪದ ಬಗ್ಗೆ ಏಕೆ ತಲೆಕೆಡಿಸಿಕೊಳ್ಳಬೇಕು? ಸದ್ಯಕ್ಕೆ ಈ ಬಗ್ಗೆ ತಾವು ಹೆಚ್ಚೇನೂ ಹೇಳಲು ಬಯಸುವುದಿಲ್ಲ ಎಂದರು.
    ಷಡ್ಯಂತ್ರವನ್ನು ಎದುರಿಸುವ ಶಕ್ತಿ ಇದೆ. ಹೀಗಾಗಿ ತನಿಖೆಯನ್ನು ಎದುರಿಸುವ ಸಾಮರ್ಥ್ಯವನ್ನು ದೇವರು ತಮಗೆ ಕೊಟ್ಟಿದ್ದಾನೆ ಎಸ್‌ಐಟಿ ಸೇರಿದಂತೆ ಯಾವುದೇ ರೀತಿ ತನಿಖೆ ಎದುರಿಸಲು ಸಿದ್ಧ. ಎಸ್‌ಐಟಿ ನೋಟಿಸ್‌ ಪ್ರತಿಯನ್ನು ಮನೆಗೆ ಅಂಟಿಸಿ ಹೋಗಿದೆ. ಅದರಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ತನಿಖೆಗೆ ಸಹಕಾರ ನೀಡುವುದಾಗಿ ಅವರು ತಿಳಿಸಿದರು.

    Verbattle
    Verbattle
    Verbattle
    ರಾಜಕೀಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣನನ್ನು ಏಕಾಏಕಿ ಬಂಧಿಸುವುದಿಲ್ಲವಂತೆ.
    Next Article ಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EverettFuets ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Danieltak ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • EverettFuets ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.