Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಗೆ ಹೈಕಮಾಂಡ್ ಕೊಟ್ಟ ಸೂಚನೆ ಗೊತ್ತಾ
    ರಾಜಕೀಯ

    ವಿಜಯೇಂದ್ರ ಗೆ ಹೈಕಮಾಂಡ್ ಕೊಟ್ಟ ಸೂಚನೆ ಗೊತ್ತಾ

    vartha chakraBy vartha chakraಫೆಬ್ರವರಿ 11, 202520 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.11:
    ಕಳೆದ ಕೆಲವು ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ವಿದ್ಯಾಮಾನಗಳು ನಿರ್ಣಾಯಕ ಘಟ್ಟ ತಲುಪಿವೆ. ಹಾಲಿ ಪಕ್ಷದ ರಾಜ್ಯ ಅಧ್ಯಕ್ಷರಾಗಿರುವ ವಿಜಯೇಂದ್ರ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರಾಗಿ ಮುಂದುವರಿಸಲು ಹಸಿರು ನಿಶಾನೆ ತೋರಿಸುವ ಹೈಕಮಾಂಡ್ ಇದಕ್ಕಾಗಿ ಕೆಲವೊಂದು ಷರತ್ತುಗಳನ್ನು ವಿಧಿಸಿದೆ.
    ಪಕ್ಷದ ರಾಜ್ಯಾಧ್ಯಕ್ಷರ ವಿಚಾರದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಮುಂದಾಗಿರುವ ಹೈಕಮಾಂಡ್ ವಿಜಯೇಂದ್ರ ಸೇರಿದಂತೆ ಪಕ್ಷದ ಕೆಲವು ಪ್ರಮುಖ ನಾಯಕರನ್ನು ದೆಹಲಿಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದೆ.
    ಪಕ್ಷದ ಸ್ಪಷ್ಟ ಸೂಚನೆಯ ನಂತರವೂ ನಿರಂತರವಾಗಿ ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಶೋಕಾಸ್ ನೀಡಿದ ಹೈಕಮಾಂಡ್ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರಾಗಿ ಮುಂದುವರಿಸಲು ಒಲವು ವ್ಯಕ್ತಪಡಿಸಿದೆ.
    ದೆಹಲಿಯಲ್ಲಿ ಬಿಡು ಬಿಟ್ಟಿರುವ ವಿಜಯೇಂದ್ರ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡು ಮಾತನಾಡಿದ ಗೃಹ ಮಂತ್ರಿ ಅಮಿತ್ ಷಾ, ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು ವಿಜಯೇಂದ್ರ ಅವರಿಗೆ ಕೆಲವು ಸ್ಪಷ್ಟ ಸೂಚನೆಗಳನ್ನು ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
    ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯಬೇಕು ರಾಜ್ಯ ಪದಾಧಿಕಾರಿಗಳ ಪಟ್ಟಿ ಸಂಪೂರ್ಣ ಬದಲಾವಣೆಯಾಗಬೇಕು ವಿಭಾಗೀಯ ಪ್ರಧಾನ ಕಾರ್ಯದರ್ಶಿಗಳ ನೇಮಕ ಮಾಡಬೇಕು ಮತ್ತು ಪ್ರಮುಖ ನಾಯಕರನ್ನೊಳಗೊಂಡ ಕೋರ್ ಕಮಿಟಿ ರಚನೆ ಮಾಡಬೇಕು ಸೂಚಿಸಿದ್ದಾರೆ.
    ಸಂಘಟನಾತ್ಮಕ ವಿಚಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ನಡೆಸುವ ಹೋರಾಟಗಳ ಬಗ್ಗೆ ಯಾವುದೇ ಕಾರಣಕ್ಕೂ ಏಕ ಪಕ್ಷಿಯ ತೀರ್ಮಾನ ಕೈಗೊಳ್ಳಬಾರದು ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಿದ ನಂತರವೇ ಕಾರ್ಯಕ್ರಮಗಳು ಜಾರಿಗೆ ಬರಬೇಕು ಇವುಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಯಾವುದೇ ರೀತಿಯ ಅಪಸ್ವರಗಳು ಕೇಳಿ ಬರದಂತೆ ನೋಡಿಕೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.
    ಪಕ್ಷದ ರಾಜ್ಯ ಹಿರಿಯ ನಾಯಕರನ್ನು ಎಲ್ಲಾ ಹಂತದಲ್ಲೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯಬೇಕು. ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷ ನಾಯಕರ ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ತಾಕೀತು ಮಾಡಿರುವುದಾಗಿ ಗೊತ್ತಾಗಿದೆ.
    ಪಕ್ಷ ಸದ್ಯ ಪ್ರಕಟಿಸಿರುವ ವೇಳಾಪಟ್ಟಿಯಂತೆ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ ಈ ಸಮಯದಲ್ಲಿ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶವಿಲ್ಲದಂತೆ ನೋಡಿಕೊಳ್ಳಬೇಕು ಎಂಬ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ.

    ಚುನಾವಣೆ ಬಿಜೆಪಿ ಬೆಂಗಳೂರು ವಿದ್ಯಾ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ
    Next Article ಸರ್ಕಾರಿ ನೌಕರರೇ ಇದನ್ನು ಗಮನಿಸಿ
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    20 ಪ್ರತಿಕ್ರಿಯೆಗಳು

    1. perb0 on ಜೂನ್ 6, 2025 11:08 ಅಪರಾಹ್ನ

      can i buy generic clomid without prescription can i buy cheap clomiphene no prescription can you get clomid prices can i get generic clomiphene pills clomiphene cost australia clomiphene pills price at clicks clomiphene or nolvadex for pct

      Reply
    2. cialis 20mg pills on ಜೂನ್ 10, 2025 2:24 ಫೂರ್ವಾಹ್ನ

      This is a topic which is forthcoming to my heart… Numberless thanks! Exactly where can I lay one’s hands on the acquaintance details for questions?

      Reply
    3. buy flagyl without prescription on ಜೂನ್ 11, 2025 8:43 ಅಪರಾಹ್ನ

      I am actually delighted to gleam at this blog posts which consists of tons of of use facts, thanks towards providing such data.

      Reply
    4. 30zoe on ಜೂನ್ 22, 2025 4:58 ಫೂರ್ವಾಹ್ನ

      buy cheap amoxil – ipratropium pill combivent online

      Reply
    5. 2zauv on ಜೂನ್ 24, 2025 7:58 ಫೂರ್ವಾಹ್ನ

      order azithromycin 250mg online – cheap tindamax 500mg buy bystolic

      Reply
    6. phuh6 on ಜೂನ್ 26, 2025 3:24 ಫೂರ್ವಾಹ್ನ

      augmentin for sale – https://atbioinfo.com/ purchase ampicillin online cheap

      Reply
    7. m08as on ಜೂನ್ 27, 2025 7:10 ಅಪರಾಹ್ನ

      nexium 40mg us – nexiumtous cheap esomeprazole 20mg

      Reply
    8. g8xdd on ಜೂನ್ 29, 2025 4:40 ಫೂರ್ವಾಹ್ನ

      buy medex cheap – https://coumamide.com/ losartan 25mg oral

      Reply
    9. vykoa on ಜುಲೈ 1, 2025 2:23 ಫೂರ್ವಾಹ್ನ

      mobic 15mg generic – mobo sin meloxicam medication

      Reply
    10. ymmvy on ಜುಲೈ 2, 2025 11:00 ಅಪರಾಹ್ನ

      order deltasone 10mg – https://apreplson.com/ order deltasone 10mg pills

      Reply
    11. bav8a on ಜುಲೈ 4, 2025 1:52 ಫೂರ್ವಾಹ್ನ

      natural ed pills – best non prescription ed pills ed pills for sale

      Reply
    12. xaqo3 on ಜುಲೈ 12, 2025 12:28 ಫೂರ್ವಾಹ್ನ

      cenforce 50mg pills – https://cenforcers.com/ order cenforce 50mg sale

      Reply
    13. cah72 on ಜುಲೈ 13, 2025 10:19 ಫೂರ್ವಾಹ್ನ

      tadalafil online canadian pharmacy – https://ciltadgn.com/# buy cialis online in austalia

      Reply
    14. 9zn1v on ಜುಲೈ 15, 2025 8:02 ಫೂರ್ವಾಹ್ನ

      cialis recommended dosage – strong tadafl cialis 5mg 10mg no prescription

      Reply
    15. Connietaups on ಜುಲೈ 15, 2025 6:48 ಅಪರಾಹ್ನ

      buy ranitidine no prescription – buy zantac 150mg online cheap ranitidine usa

      Reply
    16. rgvnv on ಜುಲೈ 17, 2025 12:29 ಅಪರಾಹ್ನ

      buy viagra 50mg – this viagra sale los angeles

      Reply
    17. Connietaups on ಜುಲೈ 18, 2025 9:46 ಫೂರ್ವಾಹ್ನ

      This is the big-hearted of criticism I positively appreciate. cenforce 100mg opiniones

      Reply
    18. 3hmk0 on ಜುಲೈ 19, 2025 1:21 ಅಪರಾಹ್ನ

      The sagacity in this ruined is exceptional. prednisone cream

      Reply
    19. vx2yj on ಜುಲೈ 22, 2025 8:45 ಫೂರ್ವಾಹ್ನ

      Facts blog you possess here.. It’s obdurate to find great status script like yours these days. I honestly appreciate individuals like you! Withstand mindfulness!! https://prohnrg.com/product/priligy-dapoxetine-pills/

      Reply
    20. mjdrb on ಜುಲೈ 24, 2025 10:16 ಅಪರಾಹ್ನ

      I am in truth happy to coup d’oeil at this blog posts which consists of tons of worthwhile facts, thanks for providing such data. https://aranitidine.com/fr/levitra_francaise/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesfluts ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    • Ralphhow ರಲ್ಲಿ ಮೋಹಕ ತಾರೆ ರಮ್ಯಾಗೆ ಮದುವೆಯಂತೆ.. ನಿಜಾನಾ?
    • Jamesfluts ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe