Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಬದಲಾವಣೆಗೆ ಪಟ್ಟು.
    ಸುದ್ದಿ

    ವಿಜಯೇಂದ್ರ ಬದಲಾವಣೆಗೆ ಪಟ್ಟು.

    vartha chakraBy vartha chakraಡಿಸೆಂಬರ್ 17, 2024Updated:ಡಿಸೆಂಬರ್ 17, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಡಿ.17:
    ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಧಗೆ ಮತ್ತೆ ತೀವ್ರಗೊಂಡಿದೆ ಮುಂಬರುವ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸದಂತೆ ಹೈಕಮಾಂಡ್ ಮೇಲೆ ಒತ್ತಡ ಇರಲು ಅವರ ಆಪ್ತ ಬಣ ಮುಂದಾಗುತ್ತಿದ್ದಂತೆ ವಿರೋಧಿ ಬಣ ವಿಜಯೇಂದ್ರ ಪದಚ್ಯುತಿಗೆ ಪಟ್ಟು ಹಿಡಿದಿದೆ.
    ವಿಜಯೇಂದ್ರ ಅವರನ್ನು ಬದಲಾಯಿಸದಂತೆ ವರಿಷ್ಠರ ಮೇಲೆ ಒತ್ತಡ ಹೇರಲು ಅವರ ಆಪ್ತರು ದಾವಣಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹುಟ್ಟು ಹಬ್ಬ ಆಚರಣೆ ಹೆಸರಲ್ಲಿ ಶಕ್ತಿಪ್ರದರ್ಶನಕ್ಕೆ ಮುಂದಾಗಿದ್ದಾರೆ.
    ಇದಕ್ಕೆ ಪ್ರತಿಯಾಗಿ ವಿಜಯೇಂದ್ರ ವಿರೋಧಿ ಬಣ ದಾವಣಗೆರೆಯಲ್ಲಿ ವಕ್ಫ್ ವಿರೋಧಿಸಿ ಸಮಾವೇಶ ನಡೆಸುವ ಮೂಲಕ ಶಕ್ತಿಪ್ರದರ್ಶನ ನಡೆಸಿ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿಯಲು ತೀರ್ಮಾನಿಸಿದ್ದಾರೆ.
    ವಿಜಯೇಂದ್ರ ಪದಚ್ಯುತಿಗೆ ಆಗ್ರಹಿಸುತ್ತಿರುವ ಈ ಬಣ ತಮ್ಮ ಹೋರಾಟಕ್ಕೆ ಪಕ್ಷದ ರಾಷ್ಟ್ರೀಯ ಮಟ್ಟದ ನಾಯಕರ ಬೆಂಬಲ ಪಡೆಯಲು ತೀರ್ಮಾನಿಸಿದೆ ಯಡಿಯೂರಪ್ಪ ವಿರೋಧಿ ಪಾಳಯದಲ್ಲಿ ಗುರುತಿಸಿಕೊಂಡಿರುವ ರಾಜ್ಯದ ಎಲ್ಲಾ ಹಿರಿಯ ನಾಯಕರುನ್ನು ಒಟ್ಟುಗೂಡಿಸಲು ಮುಂದಾಗಿದೆ.
    ರಾಷ್ಟ್ರೀಯ ಮಟ್ಟದಲ್ಲೂ ತಮ್ಮ ಹೋರಾಟಕ್ಕೆ ಬೆಂಬಲ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಂಘ ಪರಿವಾರದ ಹಿನ್ನೆಲೆ ಇರುವ ನಾಯಕರನ್ನು ಭೇಟಿ ಮಾಡಿ ರಾಜ್ಯದಲ್ಲಿ ವಿಜಯೇಂದ್ರ ಬದಲಾವಣೆಗೆ ಕಾರಣವಾದ ಅಂಶಗಳನ್ನು ವಿವರಿಸಲು ಮುಂದಾಗಿದೆ
    ಇದರ ಅಂಗವಾಗಿಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಅವರನ್ನು ಮಾಜಿ‌ ಸಚಿವ ರಮೇಶ್ ಜಾರಕಿಹೊಳಿ‌ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಭಿನ್ನಮತೀಯರ ತಂಡ   ಭೇಟಿಯಾಗಿ ಶುಭ ಹಾರೈಸಿದೆ.
    ರಮೇಶ್ ಜಾರಕಿಹೊಳಿ‌,ನೇತೃತ್ವದಲ್ಲಿ
    ಶ್ರೀಮಂತ್ ಪಾಟೀಲ್, ಎನ್.ಆರ್ ಸಂತೋಷ್ ಮತ್ತಿತರರು ನಾಗ್ಪುರದಲ್ಲಿ ಫಡ್ನವಿಸ್ ಅವರನ್ನು ಭೇಟಿಯಾಗಿ ಶುಭಹಾರೈಸಿ ಕರ್ನಾಟಕ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.
    ವಕ್ಫ್ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಿದ ವಿಚಾರವನ್ನು ಗಮನಕ್ಕೆ ಜಾರಕಿಹೊಳಿ ವಕ್ಫ್ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಬೃಹತ್‌ ಸಮಾವೇಶ ನಡೆಸಲು ತೀರ್ಮಾನಿಸಿದ್ದೇವೆ. ದಿನಾಂಕ ನಿಗದಿಯಾದ ಬಳಿಕ ನಿಮ್ಮನ್ನು ಆಹ್ವಾನಿಸುವುದಾಗಿ ತಿಳಿಸಿದ್ದಾರೆ.
    ಈ ಸಂದರ್ಭದಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರ್ಯ ವೈಖರಿ ಕುರಿತು ಕೂಡ ಫಡ್ನವಿಸ್ ಜೊತೆ ಚರ್ಚೆ ನಡೆಸಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
    ವಿಜಯೇಂದ್ರ ಆಪ್ತ ಬಣ ಬರುವ ಫೆಬ್ರವರಿಯಲ್ಲಿ ಯಡಿಯೂರಪ್ಪ ಅವರ ಹುಟ್ಟು ಹಬ್ಬದ ನೆಪದಲ್ಲಿ ಸಮಾವೇಶ ನಡೆಸುತ್ತಿದೆ ಅದಕ್ಕೂ ಮುನ್ನವೇ ದಾವಣಗೆರೆಯಲ್ಲಿ ವಕ್ಫ್ ವಿರೋಧಿ ಸಮಾವೇಶ ನಡೆಸಲು ಈ ಬಣ ತೀರ್ಮಾನಿಸಿದ್ದು ನಂತರದಲ್ಲಿ ರಾಜ್ಯದ ಇತರೆ ಕಡೆಗಳಲ್ಲೂ ಸಮಾವೇಶಗಳನ್ನು ನಡೆಸುವ ಮೂಲಕ ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಿದೆ.
    ಸಮಾವೇಶದ ರೂಪುರೇಷೆ ದಿನಾಂಕ ನಿಗದಿಯ ಸಂಪೂರ್ಣ ಜವಾಬ್ದಾರಿಯನ್ನು ಮಾಜಿ ಸಚಿವರಾದ ರಮೇಶ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ತೀರ್ಮಾನಿಸಲು ಅಧಿಕಾರ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಕರ್ನಾಟಕ ಚುನಾವಣೆ ಬಿಜೆಪಿ ಬೆಂಗಳೂರು ಯಡಿಯೂರಪ್ಪ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಸ್ನೇಹಮಯಿ ಕೃಷ್ಣ ಎಲ್ಲಿದ್ದಾರೆ ಗೊತ್ತಾ.
    Next Article ಬೆಂಗಳೂರಿಗೆ ಮೂರು ವಿಮಾನ ನಿಲ್ದಾಣ.
    vartha chakra
    • Website

    Related Posts

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಡ್ರಗ್ಸ್ ದಂಧೆ – ಪೊಲೀಸರೇ ಎಚ್ಚರ!
    • Lajzml ರಲ್ಲಿ ಕಾಂಗ್ರೆಸ್ ನ ಎಲ್ಲಾ ಶಾಸಕರನ್ನು ಅನರ್ಹಗೊಳಿಸಬೇಕಂತೆ | Congress
    • Myezay ರಲ್ಲಿ ಜೈಲಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ನಾನಾ ಸಮಸ್ಯೆ.
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.