Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    ಸುದ್ದಿ

    ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?

    vartha chakraBy vartha chakraಮಾರ್ಚ್ 20, 202521 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮಾ. 20:
    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ವಿದ್ಯುತ್ ವಿತರಣಾ ಸಂಸ್ಥೆಗಳು ನೀಡಿರುವ ಮನವಿ ಆಧರಿಸಿ ವಿದ್ಯುತ್ ದರ ಹೆಚ್ಚಳದ ಬಗ್ಗೆ ಕೆಇಆರ್‌ಸಿ ಆದೇಶ ಹೊರಡಿಸಿದೆ ಇದರಲ್ಲಿ ಸರ್ಕಾರದ ಪಾತ್ರ ಏನು ಇಲ್ಲ ಎಂದು ಇಂಧನ ಮಂತ್ರಿ ಕೆ.ಜೆ.ಜಾರ್ಜ್‌ ಸ್ಪಷ್ಟಪಡಿಸಿದ್ದಾರೆ.
    ದರ ಹೆಚ್ಚಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು
    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿಯ ಪಿಂಚಿಣಿ, ಗ್ರಾಚ್ಯುಟಿ ಹಣದ ವಿಷಯವಾಗಿ ಹೈಕೋರ್ಟ್‌ 2024ರ ಮಾರ್ಚ್‌ನಲ್ಲಿ ಹೊರಡಿಸಿದ್ದ ಆದೇಶದ ಮೇರೆಗೆ ಕೆಇಆರ್‌ಸಿ ದರ ಹೆಚ್ಚಳದ ಆದೇಶ ಹೊರಡಿಸಿದೆ ಎಂದು ಹೇಳಿದರು
    ನಮ್ಮ ಸರ್ಕಾರ ವಿದ್ಯುತ್‌ ದರವನ್ನು ಏರಿಸಿಲ್ಲ. ಯೂನಿಟ್‌ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್‌ ದರದ ಏರಿಕೆ ಅಲ್ಲ. ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಆದೇಶ ಎಂದು ಹೇಳಿದರು.
    ಹೈಕೋರ್ಟ್‌ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆಯನ್ನು ಏರಿಸಿದೆ. ಎಂದು‌ ಸ್ಪಷ್ಟಪಡಿಸಿದರು.
    ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯುವ ಪ್ರಸ್ತಾವನೆಯನ್ನು ಪ್ರಶ್ನಿಸಿ ಎಫ್‌ಕೆಸಿಸಿಐ ಹೈಕೋರ್ಟ್‌ಗೆ ಮೆಟ್ಟಿಲೇರಿತ್ತು. ಈ ಅರ್ಜಿಯನ್ನು ಹೈಕೋರ್ಟ್‌ 2024ರ ಮಾರ್ಚ್‌ 25ರಂದು ತಿರಸ್ಕರಿಸಿತ್ತು. ಹೈಕೋರ್ಟ್‌ ಆದೇಶವನ್ನು ಮುಂದಿಟ್ಟುಕೊಂಡು 2024ರ ನವೆಂಬರ್‌ 30ರಂದು ಕೆಪಿಟಿಸಿಎಲ್‌ ಮತ್ತು ಎಸ್ಕಾಂಗಳು ಮತ್ತೆ ಕೆಇಆರ್‌ಸಿಗೆ ಅರ್ಜಿ ಸಲ್ಲಿಸಿದ್ದವು. ಅದನ್ನು ಪುರಸ್ಕರಿಸಿ ಕೆಇಆರ್‌ಸಿ ಆದೇಶ ಹೊರಡಿಸಿದೆ,” ಎಂದು ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟಪಡಿಸಿದರು.
    “ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ವಿದ್ಯುತ್‌ ಸುಧಾರಣಾ ನಿಯಮಗಳಿಗೆ 2022ರಲ್ಲಿ ತಿದ್ದುಪಡಿ ತರಲಾಗಿತ್ತು. ಕಪಿಟಿಸಿಎಲ್‌ಮತ್ತು ಎಸ್ಕಾಂಗಳ ಸಿಬ್ಬಂದಿಯ ಪಿಂಚಣಿ, ಗ್ರಾಚ್ಯುಟಿಯ ಪಾಲನ್ನು ಗ್ರಾಹಕರಿಂದ ಪಡೆಯಲು ಕೆಇಆರ್‌ಸಿ ಮುಂದೆ ಅರ್ಜಿ ಸಲ್ಲಿಸಬಹುದು ಎಂದು ತಿದ್ದುಪಡಿಯಲ್ಲಿ ಹೇಳಲಾಗಿತ್ತು. ಇದರ ಆಧಾರದ ಮೇಲೆ ಮತ್ತು ಹೈಕೋರ್ಟ್‌ ಆದೇಶದಂತೆ ಕೆಇಆರ್‌ಸಿ ದರ ಹೆಚ್ಚಳ ಮಾಡಿದೆ,”ಎಂದು ತಿಳಿಸಿದರು.

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕರೆಂಟ್ ಬಿಲ್ ಜಾಸ್ತಿ ಆಯಿತು
    Next Article ಮಂತ್ರಿ ರಾಜಣ್ಣ ಪುತ್ರನಿಗೂ ಹನಿ ಟ್ರ್ಯಾಪ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    21 ಪ್ರತಿಕ್ರಿಯೆಗಳು

    1. LeonardReawn on ಫೆಬ್ರವರಿ 11, 2026 3:06 ಅಪರಾಹ್ನ

      oral ivermectin cost ivermectin coronavirus ivermectin 8 mg

      Reply
    2. LinwoodGah on ಫೆಬ್ರವರಿ 11, 2026 7:14 ಅಪರಾಹ್ನ

      Iver Therapeutics: ivermectin over the counter canada – ivermectin 4000 mcg

      Reply
    3. LinwoodGah on ಫೆಬ್ರವರಿ 11, 2026 10:33 ಅಪರಾಹ್ನ

      ivermectin 4 tablets price: ivermectin eye drops – Iver Therapeutics

      Reply
    4. Glennhof on ಫೆಬ್ರವರಿ 11, 2026 11:53 ಅಪರಾಹ್ನ

      http://neuroreliefusa.com/# neurontin cap 300mg price

      Reply
    5. LinwoodGah on ಫೆಬ್ರವರಿ 12, 2026 1:58 ಫೂರ್ವಾಹ್ನ

      neurontin 300 mg buy: neurontin 50 mg – Neuro Relief USA

      Reply
    6. Glennhof on ಫೆಬ್ರವರಿ 12, 2026 3:26 ಫೂರ್ವಾಹ್ನ

      https://smartgenrxusa.shop/# australia online pharmacy free shipping

      Reply
    7. LinwoodGah on ಫೆಬ್ರವರಿ 12, 2026 5:20 ಫೂರ್ವಾಹ್ನ

      buy zoloft: zoloft generic – zoloft generic

      Reply
    8. Glennhof on ಫೆಬ್ರವರಿ 12, 2026 6:52 ಫೂರ್ವಾಹ್ನ

      https://sertralineusa.com/# generic for zoloft

      Reply
    9. LeonardReawn on ಫೆಬ್ರವರಿ 12, 2026 7:35 ಫೂರ್ವಾಹ್ನ

      Smart GenRx USA uk pharmacy mexico pharmacy order online

      Reply
    10. LinwoodGah on ಫೆಬ್ರವರಿ 12, 2026 8:39 ಫೂರ್ವಾಹ್ನ

      Smart GenRx USA: gold pharmacy online – canadian pharmacy ltd

      Reply
    11. Glennhof on ಫೆಬ್ರವರಿ 12, 2026 10:24 ಫೂರ್ವಾಹ್ನ

      https://sertralineusa.shop/# zoloft medication

      Reply
    12. LinwoodGah on ಫೆಬ್ರವರಿ 12, 2026 12:00 ಅಪರಾಹ್ನ

      Iver Therapeutics: stromectol – Iver Therapeutics

      Reply
    13. LinwoodGah on ಫೆಬ್ರವರಿ 12, 2026 3:15 ಅಪರಾಹ್ನ

      sertraline zoloft: zoloft tablet – zoloft without dr prescription

      Reply
    14. LeonardReawn on ಫೆಬ್ರವರಿ 12, 2026 3:43 ಅಪರಾಹ್ನ

      canada neurontin 100mg discount Neuro Relief USA neurontin online pharmacy

      Reply
    15. LinwoodGah on ಫೆಬ್ರವರಿ 12, 2026 9:50 ಅಪರಾಹ್ನ

      neurontin online pharmacy: neurontin online – Neuro Relief USA

      Reply
    16. LeonardReawn on ಫೆಬ್ರವರಿ 12, 2026 11:55 ಅಪರಾಹ್ನ

      us pharmacy Smart GenRx USA pharmacy rx world canada

      Reply
    17. Glennhof on ಫೆಬ್ರವರಿ 13, 2026 12:08 ಫೂರ್ವಾಹ್ನ

      https://sertralineusa.shop/# zoloft cheap

      Reply
    18. LinwoodGah on ಫೆಬ್ರವರಿ 13, 2026 1:07 ಫೂರ್ವಾಹ್ನ

      neurontin 400 mg cost: neurontin cost in canada – Neuro Relief USA

      Reply
    19. LinwoodGah on ಫೆಬ್ರವರಿ 13, 2026 4:23 ಫೂರ್ವಾಹ್ನ

      canada rx pharmacy: canada drugs – Smart GenRx USA

      Reply
    20. Glennhof on ಫೆಬ್ರವರಿ 13, 2026 6:58 ಫೂರ್ವಾಹ್ನ

      https://ivertherapeutics.shop/# stromectol 3 mg

      Reply
    21. LeonardReawn on ಫೆಬ್ರವರಿ 13, 2026 8:07 ಫೂರ್ವಾಹ್ನ

      Neuro Relief USA 32 neurontin how to get neurontin cheap

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Shfiqe ರಲ್ಲಿ ಭಾರತೀಯ ನೌಕಾಪಡೆ ಗೆ ಭೀಮ ಬಲ
    • LeonardReawn ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Jamesstync ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.