ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಖಡ್ಗ
    ಸುದ್ದಿ

    ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಖಡ್ಗ

    vartha chakraBy vartha chakraಮೇ 3, 2022Updated:ಮೇ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4 ಸಾವಿರ ಕಿಲೋ ತೂಕದ ಖಡ್ಗವು ದೆಹಲಿಯಿಂದ ಸೋಮವಾರ ಬೆಂಗಳೂರು ತಲುಪಿದೆ. ವಿಶೇಷ ಟ್ರಕ್‌ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು. ‘ಕೆಂಪೇಗೌಡರ ಸ್ಮರಣಾರ್ಥ ಕೆಐಎನಲ್ಲಿ 23 ಎಕರೆ ಜಾಗದಲ್ಲಿ ಪಾರಂಪರಿಕ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಪ್ರತಿಮೆಗೆ ₹ 85 ಕೋಟಿ ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಶಿಲ್ಪಿ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು. ‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿ ಬಂದಿಳಿಯುವವರಿಗೆ ಈ ಪ್ರತಿಮೆಯ ನೋಟ ಒಂದು ದಿವ್ಯ ಅನುಭೂತಿ ಮೂಡಿಸುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದರು.

    Verbattle
    Verbattle
    Verbattle
    108feet ashwat narayan received sword of kemplegowda statue of kempegowda ಕೆಂಪೇಗೌಡರ ಖಡ್ಗ
    Share. Facebook Twitter Pinterest LinkedIn Tumblr Email WhatsApp
    Previous Articleಕಮಿಷನರ್ ಕಚೇರಿಯಲ್ಲಿದ್ದ ಆರೋಪಿ..
    Next Article ಬಿಜೆಪಿಯಲ್ಲಿ ಬದಲಾವಣೆ ಪರ್ವ….
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • Unwekb ರಲ್ಲಿ ವಿಮಾನ ನಿಲ್ದಾಣದಲ್ಲಿ ಮಹಿಳೆ ನಾಪತ್ತೆ | KIAL
    • Igdqsk ರಲ್ಲಿ ಅಭಿಮಾನಿಯನ್ನೇ ಕೊಲೆ ಮಾಡಿಸಿದ್ರಾ ನಟ ದರ್ಶನ್.?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.