ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.
    ಸುದ್ದಿ

    ವಿರಾಟ್ ಕೊಹ್ಲಿ ರೆಸ್ಟೋರೆಂಟ್ ವಿರುದ್ಧ ಎಫ್ಐಆರ್.

    vartha chakraBy vartha chakraಜೂನ್ 2, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.2-
    ಚಿನಕುರುಳಿ ಕ್ರಿಕೆಟ್ ಎಂದೆ ಜನಪ್ರಿಯವಾಗಿರುವ ಐಪಿಎಲ್ ನಲ್ಲಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿದೆ ಎಂದು ತಂಡದ ಅಭಿಮಾನಿಗಳು ಸಂಭ್ರಮ ಪಡುತ್ತಿರುವಾಗಲೇ ತಂಡದ ಪ್ರಮುಖ ಬ್ಯಾಟರ್ ಕಿಂಗ್ ಕೊಹ್ಲಿ ಎಂದೇ ಖ್ಯಾತರಾದ ವಿರಾಟ್ ಕೊಹ್ಲಿ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ
    ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ರೆಸ್ಟೋರೆಂಟ್‌ನ ವ್ಯವಸ್ಥಾಪಕ, ಹಾಗೂ ಸಿಬ್ಬಂದಿಯ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
    ವಿರಾಟ್ ಕೊಹ್ಲಿ ಮಾಲಿಕತ್ವದ ರೆಸ್ಟೋರೆಂಟ್‌ನಲ್ಲಿ ಧೂಮಪಾನ ಮಾಡಲು ಪ್ರತ್ಯೇಕ ಸ್ಥಳ ಮೀಸಲಿರಿಸದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
    ರೆಸ್ಟೋರೆಂಟ್‌ನಲ್ಲಿ ಧೂಮಪಾನಕ್ಕೆ ಪ್ರತ್ಯೇಕ ಸ್ಥಳ ಮೀಸಲಿಡದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇ 29ರಂದು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಅಲ್ಲಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಈ ವೇಳೆ ನಿಯಮ ಉಲ್ಲಂಘನೆಯ ಮಾಹಿತಿ ಲಭ್ಯವಾಗಿದ್ದು ಅದರ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.
    ವಿರಾಟ್ ಕೊಹ್ಲಿ ಮಾಲೀಕತ್ವದ ರೆಸ್ಟೋರೆಂಟ್ ಇದೆ ಮೊದಲ ಬಾರಿಗೆ ವಿವಾದಕ್ಕೆ ಸಿಗುತ್ತಿಲ್ಲ ಈ ಹಿಂದೆ ಕೂಡ ಈ ರೆಸ್ಟೋರೆಂಟ್ ವಿರುದ್ಧ ಪ್ರಕರಣ ದಾಖಲಾಗಿತ್ತು.
    ನಿಗದಿತ ಸಮಯ ಮೀರಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದ ಆರೋಪದಡಿ ಕಳೆದ ವರ್ಷ ಜುಲೈನಲ್ಲಿ ಒನ್ 8 ಕಮ್ಯೂನ್ ರೆಸ್ಟೋರೆಂಟ್‌ನ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿತ್ತು.
    ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ರೆಸ್ಟೋರೆಂಟ್, ಕೋಲ್ಕತ್ತಾ, ಮುಂಬೈ, ದೆಹಲಿ ಮತ್ತು ಪುಣೆಯಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. 2023ರಲ್ಲಿ ಒನ್ 8 ಕಮ್ಯೂನ್‌ನ ಬೆಂಗಳೂರು ಶಾಖೆ ಆರಂಭವಾಗಿದೆ

    Verbattle
    Verbattle
    Verbattle
    ನಿಯಮ ಉಲ್ಲಂಘನೆ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಮಹೇಶ್ ಜೋಶಿ ಗೆ ತಪರಾಕಿ
    Next Article ವಿಮಾನ ನಿಲ್ದಾಣದಲ್ಲಿ ಮತ್ತೊಂದು ಸೌಲಭ್ಯ.
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    • Hfjjfw ರಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ.
    • Seytlg ರಲ್ಲಿ ಕಿಚ್ಚ ಸುದೀಪ್ ಗೆ ಪ್ರಶಸ್ತಿ ಬೇಡವಂತೆ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.