ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೀರ ಸಾವರ್ಕರ್ ಸಿನಿಮಾದ ಸುಳ್ಳು.
    Viral

    ವೀರ ಸಾವರ್ಕರ್ ಸಿನಿಮಾದ ಸುಳ್ಳು.

    vartha chakraBy vartha chakraಅಕ್ಟೋಬರ್ 1, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ: ಅ, 01-ಲೋಕಸಭೆ ಚುನಾವಣೆಗೂ ಮುನ್ನ ಬಿಡುಗಡೆಯಾದ ಸ್ವಾತಂತ್ರ್ಯ ವೀರ ಸಾವರ್ಕರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ರೀತಿಯ ಸದ್ದು ಮಾಡದೆ ಹೋದರೂ ರಾಜಕೀಯ ಪಕ್ಷಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ದೊಡ್ಡ ಸುದ್ದಿ ಮಾಡಿತ್ತು.
    ಸಿನಿಮಾ ಬಿಡುಗಡೆಯನ್ನು ಅಭಿಮಾನಿಗಳು ಅತ್ಯಂತ ಸಂಭ್ರಮದಿಂದ ಸ್ವಾಗತಿಸಿದ್ದರು. ಅದರಲ್ಲೂ ಬಿಜೆಪಿ ಮತ್ತು ಸಂಘ ಪರಿವಾರದ ಕಾರ್ಯಕರ್ತರು ಈ ಸಿನಿಮಾ ಒಂದು ಸೆನ್ಸೇಷನ್ ಆಗಲಿದೆ ಎಂದು ಬಿಂಬಿಸಿದ್ದರು ಆದರೆ ಸಿನಿಮಾ ಜನರ ಮನ ಗೆಲ್ಲುವಲ್ಲಿ ವಿಫಲವಾಗಿತ್ತು ಎಂಬುದನ್ನು ಸಿನಿಮಾದ ಕಲೆಕ್ಷನ್ ಸಾಬೀತುಪಡಿಸಿತು.
    ಆದರೆ ಈ ಸಿನಿಮಾ ಕೆಲ ದಿನಗಳಿಂದ ಮತ್ತೊಂದು ರೀತಿಯಲ್ಲಿ ಸುದ್ದಿ ಮಾಡಿದ್ದು ಇದೀಗ ಅದು ಈಗ ಸುಳ್ಳು ಎಂದು ಸಾಬೀತಾಗಿದೆ.
    ಸ್ವಾತಂತ್ರ್ಯ ವೀರ ಸಾವರ್ಕರ್‌’ ಚಿತ್ರವು 2024ರ ಆಸ್ಕರ್‌ಗೆ ಅಧಿಕೃತವಾಗಿ ಭಾರತದಿಂದ ಸಲ್ಲಿಕೆಯಾಗಿದೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ದಿನಗಳಿಂದ ಹರಿದಾಡುತ್ತಿದ್ದವು.
    ಇದರ ಬೆನ್ನಲ್ಲೇ ಈ ಚಿತ್ರದ ನಿರ್ಮಾಣ ಮಾಡಿದವರೇ, ‘ನಮ್ಮ ಚಿತ್ರ ‘ಸ್ವಾತಂತ್ರ್ಯ ವೀರ ಸಾವರ್ಕರ್‌’ ಅಧಿಕೃತವಾಗಿ ಆಸ್ಕರ್‌ಗೆ ಸಲ್ಲಿಕೆಯಾಗಿದೆ.ಈ ಮೆಚ್ಚುಗೆಗಾಗಿ ಭಾರತೀಯ ಚಲನಚಿತ್ರ ಒಕ್ಕೂಟಕ್ಕೆ ಧನ್ಯವಾದ’ ಎಂದು ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಮಾಡಿದ್ದರು.
    ಇದನ್ನು ಹಲವರು ಹಂಚಿಕೊಂಡಿದ್ದರು. ಮಾಧ್ಯಮಗಳೂ ವರದಿ ಮಾಡಿದ್ದವು. ಅಷ್ಟೇ ಅಲ್ಲ ಸಾವರ್ಕರ್ ಅವರ ಅಭಿಮಾನಿಗಳು ಇದು ನಿಜವಾದ ಯೋಧನಿಗೆ ಸಲ್ಲುತ್ತಿರುವ ಗೌರವವಾಗಿದೆ, ಸುಳ್ಳು ಸುದ್ದಿ ಹರಡಿದವರಿಗೆ ಆಸ್ಕರ್ ಪ್ರಶಸ್ತಿಯ ಕಿರೀಟ ಒಲಿಯುವ ಮೂಲಕ ಉತ್ತರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.
    ಸಿನಿಮಾ ಆಸ್ಕರ್ ಗೆ ಪ್ರವೇಶ ಪಡೆದಿದೆ ಇದಕ್ಕೆ ಪ್ರಶಸ್ತಿ ಖಚಿತವಾಗಿಯೂ ಲಭಿಸಲಿದೆ ಸಾವರ್ಕರ್ ಅವರ ವಿರೋಧಿಗಳಿಗೆ ತಕ್ಕ ಉತ್ತರವು ಸಿಗಲಿದೆ ಎಂದು ಜಾಲತಾಣಗಳಲ್ಲಿ ಸಂಭ್ರಮಿಸಿದ್ದರು.
    ಆದರೆ, ವಾಸ್ತವ ಸಂಗತಿ ಹೊರಬಿದ್ದಿದೆ. ಅಸಲಿಗೆ ಸ್ವಾತಂತ್ರ್ಯ ವೀರ ಸಾವರ್ಕರ್ ಸಿನಿಮಾ ಆಸ್ಕರ್ ಗೆ ಪ್ರವೇಶವನ್ನೇ ಪಡೆದಿಲ್ಲ. ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ಆಸ್ಕರ್‌-2024 ಎಂದು ಉಲ್ಲೇಖಿಸಲಾಗಿದೆ. 96ನೇ ಆವೃತ್ತಿಯ ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭ ಈ ವರ್ಷದ ಮಾರ್ಚ್‌ ತಿಂಗಳಲ್ಲೇ ನಡೆದಿದೆ. ಹೀಗಾಗಿ ಸಾವರ್ಕರ್ ಸಿನಿಮಾ ಇದರಲ್ಲಿ ಇರಲೇ ಇಲ್ಲ.
    97ನೇ ಆವೃತ್ತಿಯ ಆಸ್ಕರ್‌ ಪ್ರಶಸ್ತಿ ಪ್ರದಾನ ಸಮಾರಂಭ ಹಾಲಿವುಡ್‌ನ ಡಾಲ್ಬಿ ಥಿಯೇಟರ್‌ನಲ್ಲಿ 2025ರ ಮಾರ್ಚ್‌ 2ರಂದು ನಡೆಯಲಿದೆ. ಹಾಗಾಗಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ನಲ್ಲಿ ಯಾವುದೇ ಅರ್ಥ ಇಲ್ಲ. ಎನ್ನುವುದು ಸಾಬೀತಾಗಿದೆ
    ಅಂದಹಾಗೆ, 2025ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ನಾಮನಿರ್ದೇಶನಗೊಂಡಿರುವ ಏಕೈಕ ಚಿತ್ರ ‘ಲಪಾತಾ ಲೇಡಿಸ್‌’. ಇದು ನಟ ಅಮೀರ್ ಖಾನ್ ಪ್ರೊಡಕ್ಷನ್ ಹೌಸ್ ನಿಂದ ತಯಾರಾದ ಸಿನಿಮಾವಾಗಿದೆ ಇದರ ನಿರ್ದೇಶಕಿ, ಅಮೀರ್ ಖಾನ್ ಪತ್ನಿ ಬೆಂಗಳೂರಿನ ಕಿರಣ್ ರಾವ್ ಎನ್ನುವುದು ಮತ್ತೊಂದು ವಿಶೇಷ.

    Verbattle
    Verbattle
    Verbattle
    ಕಲೆ ಚಲನಚಿತ್ರ ಚುನಾವಣೆ ರಾಜಕೀಯ ವೀರ ಸಾವರ್ಕರ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಜನಾರ್ದನ ರೆಡ್ಡಿ ತವರು ಜಿಲ್ಲೆ ಪ್ರವೇಶ ನಿರ್ಬಂಧ ತೆರವುಗೊಳಿಸಿದ ಸುಪ್ರೀಂ ಕೋರ್ಟ್
    Next Article ಕೆಲಸವಿಲ್ಲದ ಬಿಜೆಪಿ ನಾಯಕರಿಗೆ ಸಾರಿಗೆ ಸಚಿವರ ಸವಾಲ್.
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    1 ಟಿಪ್ಪಣಿ

    1. Ejcdmq on ಏಪ್ರಿಲ್ 2, 2026 6:25 ಅಪರಾಹ್ನ

      Your shadow just cashed out bigger than you – http://ropinirolec.com/mostbet-casino-recenze-2026-nejlepsi-online-kasino-pro-cechy/ , The casino dreams in your brand colors now .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kevinjoync ರಲ್ಲಿ The Essence Of Gandhi Jayanthi | Gandhi Jayanthi 2023
    • Cveti nedorogo_cwsi ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • RayfordRub ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.