Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೀಲ್ ಚೇರ್ ಬಂತು..
    ಸುದ್ದಿ

    ವೀಲ್ ಚೇರ್ ಬಂತು..

    vartha chakraBy vartha chakraಮೇ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಭಿನ್ನ ಟೈಟಲ್, ಗ್ಲಾಮರಸ್ ಇಲ್ಲದ ಟೈಟಲ್ ನಿಂದ ಆಶ್ಚರ್ಯ ಹುಟ್ಟುಹಾಕಿ ಟ್ರೇಲರ್ ನಿಂದ ಭರ್ಜರಿ ಹೈಪ್ ಕ್ರಿಯೇಟ್ ಮಾಡಿದ್ದ ವೀಲ್ ಚೇರ್ ರೋಮಿಯೋ ಸಿನಿಮಾ ಮೇ 27ಕ್ಕೆ ರಾಜ್ಯಾದ್ಯಂತ ತೆರೆಗೆ ಬರಲಿದೆ.
    ಇನ್ನು ಕಣ್ಣಿಲ್ಲದ ಕುರುಡಿಯಾಗಿ ಚಾಲೆಂಜಸ್ ಇರುವ ನಾಯಕಿ‌ ಪಾತ್ರದಲ್ಲಿ ಮಯೂರಿ ಕಾಣಿಸಿಕೊಂಡಿದ್ದರೆ, ಕಿರುತೆರೆಯಲ್ಲಿ ಮಿಂಚಿರುವ ರಾಮ್ ಚೇತನ್ ನಟನಾಗಿ ಪರಿಚಯವಾಗಿದ್ದಾರೆ.
    ಒಬ್ಬ ಕಣ್ಣು ಕಾಣದ ವೇಶ್ಯೆ ಮೇಲೆ ಕಾಲಿಲ್ಲದ, ವೀಲ್ ಚೇರ್ ನಲ್ಲಿಯೇ ಕುಳಿತು, ಜೀವನ ಸಾಗಿಸುತ್ತಿರುವ ಹುಡುಗನ ನಡುವೆ ಹುಟ್ಟುವ ಪ್ರೀತಿಯ ಕಥೆ. ಮನಸ್ಸಿನ ಭಾವನೆಗೆ ಬೆಲೆ ಕೊಡದೆ, ಕೇವಲ ದಾಹ ತೀರಿಸಿಕೊಳ್ಳುವ ಜನರ ನಡುವೆ ಇದ್ದ ಆ ಹುಡುಗಿಗೆ ಪ್ರಾಮಾಣಿಕ ಪ್ರೀತಿ ಕೊಡುತ್ತೇನೆ ಎಂದಾಗ ಹೇಗೆ ರಿಸೀವ್ ಮಾಡಿಕೊಳ್ಳುತ್ತಾಳೆ ಮತ್ತು ಆ ನಂತರದ ಚಾಲೆಂಜಸ್ ಗಳೇನು ಎಂಬುದು ಸಿನಿಮಾದ ಕಥಾ ಹಂದರವಾಗಿದೆ.
    ಇದರಲ್ಲಿ ತಂದೆ ಮಗನ ಪ್ರೀತಿಯೂ ಅನಾವರಣವಾಗಿದೆ. ಒಂದಷ್ಟು ತಮಾಷೆ, ಒಂದಷ್ಟು ಸಂದೇಶಗಳನ್ನೊಳಗೊಂಡ ವೀಲ್ ಚೇರ್ ರೋಮಿಯೋ ಸಿನಿಮಾ ರಾಜ್ಯಾದ್ಯಂತ 27ಕ್ಕೆ ತೆರೆಗೆ ಬರುತ್ತಿದೆ. ಹಾಡುಗಳು ಈಗಾಗಲೇ ಜನರ ಮನಸ್ಸನ್ನು ತಟ್ಟಿದೆ.
    ಹಲವಾರು ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿಯೇ ಪಳಗಿರುವ ನಟರಾಜ್ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಜಿಯೋಗ್ರಫಿ ಚಾನೆಲ್ ನಲ್ಲಿ ಕಂಡ ಆ ಒಂದು ಸೆಂಟಿಮೆಂಟ್ ಅನ್ನು, ಕಥೆಯಾಗಿ ಹರಣೆದು, ಸಿನಿಮಾವಾಗಿ ತಯಾರಿಸಿದ್ದಾರೆ. ಅವರ ಪರಿಶ್ರಮ, ಸಿನಿಮಾ ಮೇಲಿನ ಪ್ರೇಮ ಟ್ರೇಲರ್ ನಲ್ಲಿ ಅದ್ಭುತವಾಗಿ ಮೂಡಿ ಬಂದಿದೆ.
    ಬಿ.ಜೆ.ಭರತ್ ಸಂಗೀತ ನಿರ್ದೇಶನದಲ್ಲಿ ಹಾಡು ಹಾಗೂ ಹಿನ್ನೆಲೆ ಸಂಗೀತ ಮೂಡಿ ಬಂದಿದ್ದು, ಗುರುಕಶ್ಯಪ್ ಸಂಭಾಷಣೆ, ಸಂತೋಷ್ ಪಾಂಡಿ ಕ್ಯಾಮೆರಾ ವರ್ಕ್, ವಿ ನಾಗೇಂದ್ರ ಪ್ರಸಾದ್, ಜಯಂತ್ ಕಾಯ್ಕಿಣಿ ಸಾಹಿತ್ಯ ಕೃಷಿ ಚಿತ್ರಕ್ಕಿದೆ. ಸುಚೇಂದ್ರಪ್ರಸಾದ್, ತಬಲ ನಾಣಿ, ರಂಗಾಯಣ ರಘು ಚಿತ್ರದ ಪ್ರಧಾನ ಪಾತ್ರಗಳಲ್ಲಿ ನಟಿಸಿದ್ದಾರೆ. ಅಗಸ್ತ್ಯ ಕ್ರಿಯೇಷನ್ಸ್ ಬ್ಯಾನರ್ ನಡಿ ವೆಂಕಟಾಚಲಯ್ಯ ಚಿತ್ರಕ್ಕೆ ಬಂಡವಾಳ ಹೂಡಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು, ಮಹರಾಷ್ಟ್ರ, ಪುಣೆಯಲ್ಲಿ ಚಿತ್ರೀಕರಣ ನಡೆಸಲಾಗಿದೆ.

    Verbattle
    Verbattle
    Verbattle
    mayuri ramchethan wheel chair kannada movie
    Share. Facebook Twitter Pinterest LinkedIn Tumblr Email WhatsApp
    Previous Articleಗುಡ್‌ ಗುಡ್ಡರ್‌ ಗುಡ್ಡೆಸ್ಟ್‌
    Next Article ತ್ರಿವಿಕ್ರಮ..
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • Rzixtx ರಲ್ಲಿ ಮಂತ್ರಿ ರಾಜಣ್ಣ ಯಾಕೆ ಹೀಗಾಡುತ್ತಿದ್ದಾರೆ
    • Tracymix ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.