ಬೆಂಗಳೂರು ಫೆ 27: ರಾಷ್ಟ್ರೀಯ ವಿಜ್ಞಾನ ದಿನಾಚರಣೆ (National Science Day) ಅಂಗವಾಗಿ ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು ಎಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್ ನೆಹರು ತಾರಾಲಯದಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 1500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಿದ್ದಾರೆ.
ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಭೋಧಿಸುವಂತೆ ಶಾಲಾ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಮ್ಮ ಹೇಳಿಕೆಯಲ್ಲಿ ಮಾನ್ಯ ಸಚಿವರಾದ ಎನ್ ಎಸ್ ಭೋಸರಾಜು ತಿಳಿಸಿದ್ದಾರೆ.
13 ಪ್ರತಿಕ್ರಿಯೆಗಳು
where can i buy cheap clomid tablets where can i get cheap clomid no prescription get generic clomiphene without insurance how can i get clomiphene no prescription clomid price uk cost cheap clomiphene for sale where to get generic clomiphene price
Thanks towards putting this up. It’s okay done.
The thoroughness in this break down is noteworthy.
inderal online buy – methotrexate 2.5mg usa where to buy methotrexate without a prescription
amoxil order – valsartan 160mg price ipratropium sale
order zithromax online cheap – zithromax 250mg ca buy nebivolol 5mg pill
purchase augmentin for sale – atbioinfo buy acillin
esomeprazole 40mg drug – anexamate purchase esomeprazole capsules
buy generic medex for sale – https://coumamide.com/ losartan 50mg oral
meloxicam pill – https://moboxsin.com/ order mobic 7.5mg pill
deltasone pills – corticosteroid prednisone 10mg oral
ed pills – https://fastedtotake.com/ buy ed pills for sale
forcan online order – click brand diflucan