ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೈದ್ಯನ ನಿಗೂಢ ಹತ್ಯೆ
    ಸುದ್ದಿ

    ವೈದ್ಯನ ನಿಗೂಢ ಹತ್ಯೆ

    vartha chakraBy vartha chakraಮೇ 14, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು: ಕಳೆದ ಮೂರು ವರ್ಷಗಳ ಹಿಂದೆ ಮೈಸೂರಿನಿಂದ ನಿಗೂಢವಾಗಿ ಕಣ್ಮರೆಯಾದ ಪಾರಂಪರಿಕ ವೈದ್ಯನೋರ್ವ ಕೇರಳದಲ್ಲಿ ದುಷ್ಕರ್ಮಿಗಳಿಂದ ಭೀಕರವಾಗಿ ಕೊಲೆಯಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
    ಕುಟುಂಬದಲ್ಲಿ ತಲೆತಲಾಂತರದಿಂದ ಬಂದಿದ್ದ ವೈದ್ಯಪದ್ದತಿಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದ ಮೈಸೂರಿನ ಬೋಗಾಧಿ ನಿವಾಸಿ ಶಾಬಾದ್ ಶರೀಫ್ ಕೊಲೆಯಾದವರು. ಪ್ರಕರಣ ಸಂಬಂಧ ಪ್ರಮುಖ ಆರೋಪಿ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಇತರೆ ಆರೋಪಿಗಳಿಗೆ ಹುಡುಕಾಟ ನಡೆದಿದೆ.
    ಪ್ರಕರಣ ಹಿನ್ನೆಲೆ:
    ಮೈಸೂರಿನ ಬೋಗಾಧಿ ನಿವಾಸಿಯಾದ ಶಾಬಾದ್ ಶರೀಫ್ ಅವರ ಪೂರ್ವಜರ ಕಾಲದಿಂದಲೂ ಪೈಲ್ಸ್ ಹಾಗು ಪಿಸ್ತೂಲ ಕಾಯಿಲೆಗೆ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾಗಿದ್ದರು. ತಲೆತಲಾಂತರದಿಂದ ಬಂದ ವೈದ್ಯ ಪದ್ದತಿಯನ್ನು ಶಾಬಾದ್ ಶರೀಫ್ ಕೂಡ ಮುಂದುವರೆಸಿಕೊಂಡು ಹೋಗಿದ್ದು, ಇವರಿಂದ ಚಿಕಿತ್ಸೆ ಪಡೆದವರು ಗುಣಮುಖರಾಗಿದ್ದರು.
    ಈ ಮಾಹಿತಿ ಪಡೆದ ಕೇರಳ ರಾಜ್ಯದ ಮಲಪುರಂ ಜಿಲ್ಲೆಯ ನೀಲಾಂಬುರ್ ನಿವಾಸಿ ಶೈಬಿನ್ ಅಶ್ರಫ್ ಹಾಗ ಇತರರು ಸಂಚು ರೂಪಿಸಿ, ಕೇರಳದಲ್ಲಿರುವ ತಮ್ಮ ಕಡೆಯವರಿಗೆ ಪೈಲ್ಸ್ ಚಿಕಿತ್ಸೆ ನೀಡಬೇಕಿದೆ ಎಂದು ನಂಬಿಸಿ 2009ರ ಆಗಸ್ಟ್ ತಿಂಗಳಲ್ಲಿ ಬೈಕಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಸ್ವಲ್ಪ ದೂರ ಹೋದ ಬಳಿಕ ಕಾರಿಗೆ ಹತ್ತಿಸಿಕೊಂಡು ಪ್ರಯಾಣಿಸಿದ್ದಾರೆ.
    ತದನಂತರ ಶೈಬಿನ್ ಅಶ್ರಫ್ ನಡೆದುಕೊಂಡ ರೀತಿಯಿಂದ ತಾನು ಮೋಸ ಹೋಗಿರುವುದಾಗಿ ಮೈಸೂರಿನ ಶಾಬಾದ್ ಶರೀಫ್ ಗೆ ಗೊತ್ತಾಗಿದೆ. ಆದರೆ, ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಮಾತ್ರವಲ್ಲ, ಶಾಬಾದ್ ಶರೀಫ್ ತಪ್ಪಿಸಿಕೊಳ್ಳದಂತೆ ಸರಪಳಿ ಬಿಗಿದು ಸುಮಾರು ಒಂದು ವರ್ಷಗಳ ಕಾಲ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಪೈಲ್ಸ್ ಗೆ ನೀಡುವ ಚಿಕಿತ್ಸಾ ವಿಧಾನ ಹಾಗು ಔಷಧಿಯ ಬಗ್ಗೆ ಮಾಹಿತಿ ಕೇಳಿ ಚಿತ್ರಹಿಂಸೆ ನೀಡಿದ್ದಾರೆ.
    ದುಷ್ಕರ್ಮಿಗಳ ಕಿರುಕುಳಕ್ಕೆ ಬಗ್ಗದ ಶರೀಫ್ ಕೊನೆಯವರೆಗೂ ಔಷಧಿ ಬಗ್ಗೆ ಬಾಯಿ ಬಿಟ್ಟಿಲ್ಲ. ಇದರಿಂದ ಬೇಸತ್ತ ದುಷ್ಕರ್ಮಿಗಳು ಶರೀಫ್ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಕವರಿನಲ್ಲಿ ಹಾಕಿ ನದಿಗೆ ಬಿಸಾಡಿದ್ದಾರೆ.
    ಇದಾದ ಬಳಿಕ ನೀಲಾಂಬುರ್ ನಿವಾಸಿ ಶೈಬಿನ್ ಅಶ್ರಫ್ ಮನೆಯಲ್ಲಿ ದರೋಡೆ ನಡೆದಿದ್ದು, ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿರುವ ಹೊತ್ತಿನಲ್ಲಿ ಕೇರಳದ ಸಚಿವಾಲಯದ ಮುಂದೆ ವಿಷಯವೊಂದಕ್ಕೆ ಸಂಬಂಧಿಸಿದಂತೆ ಕೆಲವರು ಪ್ರತಿಭಟನೆ ಇಳಿದಿದ್ದಾರೆ. ಮಾತ್ರವಲ್ಲ, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
    ಈ ವೇಳೆ ಎಲ್ಲರನ್ನೂ ವಶಕ್ಕೆ ಪಡೆದ ಪೊಲೀಸರಿಗೆ ಒಬ್ಬನ ಬಳಿ ಇದ್ದ ಪೆನ್ ಡ್ರೈವ್ ಮೇಲೆ ಕುತೂಹಲ ಮೂಡಿ, ಆ ಕುರಿತು ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ವೇಳೆ ಮೈಸೂರು ಮೂಲದ ಶರೀಫ್ ಎಂಬ ವ್ಯಕ್ತಿಯ ಕೊಲೆ ಹಾಗು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಕುರಿತು ತನಿಖೆ ತೀವ್ರಗೊಳಿಸಿದ ವೇಳೆ ಘಟನೆ ಹಿಂದೆ ಆರೇಳು ಮಂದಿ ಇರುವುದು ಕಂಡುಬಂದಿದೆ. ಘಟನೆ ಸಂಬಂಧ ನಾಲ್ವರನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿರುವ ಮಲ್ಲಪುರಂ ಜಿಲ್ಲಾ ಪೊಲೀಸರು ಇದಕ್ಕಾಗಿ ವಿಶೇಷ ತಂಡ ರಚಿಸಿ ತನಿಖೆಗೆ ಇಳಿದಿದ್ದಾರೆ.

    Verbattle
    Verbattle
    Verbattle
    doctor death in kerala
    Share. Facebook Twitter Pinterest LinkedIn Tumblr Email WhatsApp
    Previous Articleಸಿಕ್ಕಿಬಿದ್ದ ಕಿರಾತಕ
    Next Article ಬಾಳಿಗೆ ಬೆಳಕು!!
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cwjqih ರಲ್ಲಿ ಹಾಲು ಮಾರಾಟ ದರ ಹೆಚ್ಚಳ
    • Ervccq ರಲ್ಲಿ ವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು
    • Uqeukr ರಲ್ಲಿ CBI ತನಿಖೆಗೆ ಪಟ್ಟು- ದೆಹಲಿಗೆ ಹಾರಿದ ಜಾರಕಿಹೊಳಿ
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.