ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೈದ್ಯರಿಗೆ Facebook status ತಂದ ಆಪತ್ತು!
    ಸುದ್ದಿ

    ವೈದ್ಯರಿಗೆ Facebook status ತಂದ ಆಪತ್ತು!

    vartha chakraBy vartha chakraಏಪ್ರಿಲ್ 29, 2025Updated:ಏಪ್ರಿಲ್ 29, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಏ.29-
    ಸಾಮಾಜಿಕ ಜಾಲತಾಣದಲ್ಲಿ ಪೆಹಲ್ಗಾಮ್ ಘಟನೆ ಮುಂದಿಟ್ಟುಕೊಂಡು ಆಕ್ಷೇಪಾರ್ಹ ಸಂದೇಶವನ್ನು ಹಂಚಿಕೊಂಡ ವೈದ್ಯರ ವಿರುದ್ಧ ಮಂಗಳೂರು ದಕ್ಷಿಣ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
    ಹೈಲ್ಯಾಂಡ್‌ ಆಸ್ಪತ್ರೆಯ ವೈದ್ಯೆ ಡಾ.ಅತೀಫಾ ವಿರುದ್ಧ ಭಾರತೀಯ ನ್ಯಾಯಸಂಹಿತೆಯ ಸೆಕ್ಷನ್‌ 353 (ಕಿಡಿಗೇಡಿತನದ ಬರಹ ಪ್ರಕಟಿಸುವುದು) ಹಾಗೂ ಸೆಕ್ಷನ್‌ 196 (ಧರ್ಮಗಳ ನಡುವೆ ದ್ವೇಷ ಹಬ್ಬಿಸಲು ಯತ್ನಿಸುವುದು) ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
    ಆಕ್ಷೇಪಾರ್ಹ ಸಂದೇಶ ಹಂಚಿಕೊಂಡ ವೈದ್ಯೆಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸಿದ್ದೇವೆ. ಸಂದೇಶ ಹಂಚಿಕೊಳ್ಳಲು ಬಳಸಿದ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದು, ಪರಿಶೀಲನೆಗಾಗಿ ವಿಧಿವಿಜ್ಞಾನ ತಜ್ಞರಿಗೆ ಕಳುಹಿಸಿದ್ದೇವೆ ಎಂದು ಹೇಳಿದರು.
    ವೈದ್ಯೆಯು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಬರೆಹವನ್ನು ವಿಶ್ವ ಹಿಂದೂ ಪರಿಷತ್‌ನ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್ ಪಂಪ್‌ವೆಲ್‌ ಫೇಸ್‌ಬುಕ್‌ನಲ್ಲಿ ಈಚೆಗೆ ಹಂಚಿಕೊಂಡಿದ್ದು, ಆಕೆ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು.
    ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
    ಈ ನಡುವೆ, ಸಾಮಾಜಿಕ ಮಾಧ್ಯಮದಲ್ಲಿ ಬರಹವನ್ನು ಹಂಚಿಕೊಂಡ ವೈದ್ಯೆಯು ಸಂಸ್ಥೆಯ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣಕ್ಕೆ ಹೈಲ್ಯಾಂಡ್‌ ಆಸ್ಪತ್ರೆಯು ಆಕೆಯನ್ನು ಕೆಲಸದಿಂದ ವಜಾಮಾಡಿದೆ. ಈ ಘಟನೆ ಕುರಿತು ಸ್ಪಷ್ಟನೆ ನೀಡಿ ಹೈಲ್ಯಾಡ್‌ ಆಸ್ಪತ್ರೆಯ ಆಡಳಿತ ಮಂಡಳಿ ಟ್ವೀಟ್ ಮಾಡಿದ್ದು, ‘ದೇಶವಿರೋಧಿ ಎಂದು ಪರಿಗಣಿಸುವಂತಹ ಅಭಿಪ್ರಾಯಗಳನ್ನು ನಮ್ಮ ಸಂಸ್ಥೆಯ ಒಪ್ಪುವುದಿಲ್ಲ. ವೈದ್ಯೆಯು ತಮ್ಮ ಬರಹದಲ್ಲಿ ವ್ಯಕ್ತಪಡಿಸಿರುವ ಅಭಿಪ್ರಾಯಗಳು ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಅದನ್ನು ನಾವೂ ಬಲವಾಗಿ ಖಂಡಿಸುತ್ತೇವೆ. ಇಂತಹ ದೇಶ ವಿರೋಧಿ ಭಾವನೆಗಳಿಂದ ನಾವು ಅಂತರ ಕಾಯ್ದುಕೊಳ್ಳುವ ಮೂಲಕ ದೇಶದ ಸಾರ್ವಭೌಮತೆ, ಐಕ್ಯತೆ ಹಾಗೂ ಭದ್ರತೆಯನ್ನು ಎತ್ತಿಹಿಡಿಯುತ್ತೇವೆ’ ಎಂದು ತಿಳಿಸಿದೆ.

    Verbattle
    Verbattle
    Verbattle
    facebook ಧರ್ಮ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleವಿ.ಸಿ.ನಾಲೆಯಲ್ಲಿ ಸಿಕ್ಕ ಕಾರು ಬೆಚ್ಚಿ ಬೀಳಿಸಿತು
    Next Article CM ವಿರುದ್ಧ ರೌಡಿ ಶೀಟ್ ತೆರೆಯಬೇಕಾ.?
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    1 ಟಿಪ್ಪಣಿ

    1. Qbctqt on ಮಾರ್ಚ್ 22, 2026 9:08 ಫೂರ್ವಾಹ್ನ

      No Mostbet o bГґnus Г© insano: 130% + 270 free spins na hora do cadastro – https://mostbetpt.pro/ , Mostbet – o mais generoso cassino online com 100% de bГґnus + 270 giros de graГ§a .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • shlifovka-parketa 979 ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • AnthonySmoon ರಲ್ಲಿ ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    • LeonardGob ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.