Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವ್ಹಾವ್… ಸೂಪರ್
    Trending

    ವ್ಹಾವ್… ಸೂಪರ್

    vartha chakraBy vartha chakraಏಪ್ರಿಲ್ 25, 2022Updated:ಏಪ್ರಿಲ್ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಇಕ್ವೆಡಾರ್ : ಮೂಕಪ್ರಾಣಿಗಳು ಸದಾ ಪ್ರೀತಿಗಾಗಿ ಹಂಬಲಿಸುತ್ತವೆ. ಅವುಗಳಿಗೆ ಮಾತನಾಡಲು ಬರದೇ ಇದ್ದರೂ ತಮ್ಮ ಪ್ರೀತಿಯನ್ನು ಅಭಿವ್ಯಕ್ತಿಸುವುದರಲ್ಲಿ ಅವುಗಳು ಎಂದಿಗೂ ಹಿಂದುಳಿಯುವುದಿಲ್ಲ. ಹಾಗೇ ಮನುಷ್ಯರಲ್ಲೂ ನಾಯಿಗಳನ್ನು ಮಕ್ಕಳಂತೆ ಪ್ರೀತಿಸುವವರು ಕೂಡ ಇದ್ದಾರೆ. ಈಕ್ವೆಡಾರ್‌ನ ಕಟ್ಟಡ ಕಾರ್ಮಿಕರೊಬ್ಬರು ಅಗೆಯುವ ಯಂತ್ರದ ಸಹಾಯದಿಂದ ನಾಯಿಯನ್ನು ಕಾಲುವೆಯಿಂದ ರಕ್ಷಿಸುವ ಮೂಲಕ ಮಾನವೀಯತೆಗೆ ಮಾದರಿಯಾಗಿದ್ದಾರೆ. ವೈರಲ್ ಆಗಿರುವ ಈ ವಿಡಿಯೋ ಇಂಟರ್ನೆಟ್ ಬಳಕೆದಾರರ ಹೃದಯವನ್ನು ಕಲಕಿದೆ. ಜಾಣತನದಿಂದ ಕಟ್ಟಡ ಕಾರ್ಮಿಕನು ನಾಯಿಯನ್ನು ಮೇಲೆತ್ತಿ ಕಾಪಾಡಿರುವ ಈ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
    ಈ ವಿಡಿಯೋಗೆ ಈಗಾಗಲೇ ಲಕ್ಷಾಂತರ ವ್ಯೂ ಸಿಕ್ಕಿದೆ. ಇಂಟರ್ನೆಟ್ ಬಳಕೆದಾರರು ಆ ಕಾರ್ಮಿಕನ ಧೈರ್ಯ ಮತ್ತು ಮಾನವೀಯತೆಯನ್ನು ಶ್ಲಾಘಿಸಿದ್ದಾರೆ. ಈ ವಿಡಿಯೋ ಸಾಕಷ್ಟು ಶೇರ್ ಕೂಡ ಆಗಿದೆ

    Verbattle
    Verbattle
    Verbattle
    #doglove #equador #lovedog #rescue
    Share. Facebook Twitter Pinterest LinkedIn Tumblr Email WhatsApp
    Previous Articleಸುಳ್ಳು ಹೇಳಿದ್ರಾ ಐಪಿಎಸ್ ಕೆಂಪಯ್ಯ..
    Next Article ಗಾಂಜಾ ವಶ…
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    ಫೆಬ್ರವರಿ 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • VaughnRug ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • Mcfhbx ರಲ್ಲಿ ಮೋದಿ ಮುಖ್ಯ ಅತಿಥಿಯಾಗಿದ್ದಕ್ಕೆ ವ್ಯಾಪಕ ಟೀಕೆ
    • Williamtrema ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.