Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ
    ಸುದ್ದಿ

    ಶಾಂತಿ ಪೂಜೆಗೆ ಬಂದು ಕೋಟಿ ಲಪಟಾಯಿಸಿದ

    vartha chakraBy vartha chakraಮಾರ್ಚ್ 17, 202514 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮಾ.17-ಮನೆಗೆ ಶಾಂತಿ ಪೂಜೆಗೆ ಬಂದ ವ್ಯಕ್ತಿಯೊಬ್ಬ ತಾನು ಚಿನ್ನದ ವ್ಯವಹಾರ ಮಾಡುವುದಾಗಿ ನಂಬಿಸಿ ಮನೆಯ ಯಜಮಾನಿಯಿಂದ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿರುವ ಘಟನೆ ಕೆಆರ್ ಪುರಂನಲ್ಲಿ ನಡೆದಿದೆ.
    ಅಮರಾವತಿ ಎಂಬ ಗೃಹಿಣಿಗೆ ಚಿನ್ನದ ಬಿಸ್ಕೆಟ್‌ಗಳನ್ನು ತೋರಿಸಿ 1 ಕೋಟಿ ರೂಗೂ ಅಧಿಕ ಹಣ ಪಡೆದು ವಂಚಿಸಿದ ಆರೋಪದಡಿ ಗೋಪಾಲಕೃಷ್ಣ, ರಾಕೇಶ್ ರೆಡ್ಡಿ, ರೂಪಾ ಹಾಗೂ ಯಶವಂತ್ ಕುಮಾರ್ ಎಂಬವರ ವಿರುದ್ಧ ಸಿಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ.
    ಕೆ.ಆರ್.ಪುರಂನ ಕಿತ್ತಗನೂರು ಮುಖ್ಯರಸ್ತೆಯ ಸಾಯಿ ಲೇಔಟ್‌ನ ನಿವಾಸಿ ಅಮರಾವತಿ ಹಣ ಕಳೆದುಕೊಂಡಿದ್ದಾರೆ.
    ಕಳೆದ ವರ್ಷ ಅಮರಾವತಿ ತಮ್ಮ ಮನೆಯಲ್ಲಿ ಶಾಂತಿ ಪೂಜೆಗಾಗಿ ಗೋಪಾಲಕೃಷ್ಣನನ್ನು ಕರೆಸಿದ್ದರು. ಪೂಜೆ ಮುಗಿದ ಎರಡು ದಿನಗಳ ಬಳಿಕ ರಾಕೇಶ್ ರೆಡ್ಡಿಯೊಂದಿಗೆ ಅಮರಾವತಿಯವರ ಮನೆಗೆ ಬಂದಿದ್ದ ಗೋಪಾಲಕೃಷ್ಣ, ”ನಮ್ಮ ಬಳಿ 300 ಕೋಟಿ ಅಮೆರಿಕನ್ ಡಾಲರ್ ಇದೆ. ಅದರಿಂದ ನಮಗೆ ಕೆ.ಜಿ ತೂಕದಲ್ಲಿ ಚಿನ್ನ ದೊರೆಯುತ್ತದೆ. ಪ್ರತಿ ಗ್ರಾಂ ಚಿನ್ನವನ್ನು 4 ಸಾವಿರ ರೂಪಾಯಿಗೆ ಮಾರಾಟ ಮಾಡುತ್ತೇವೆ” ಎಂದು ನಂಬಿಸಿದ್ದರು.
    ಅಮರಾವತಿ ಮತ್ತವರ ಮಗನ ಸಮ್ಮುಖದಲ್ಲಿಯೇ ಗೋಲ್ಡ್ ಬಿಸ್ಕೆಟ್‌ ಅನ್ನು ಜ್ಯುವೆಲರಿ ಅಂಗಡಿಗೆ ಮಾರಾಟ ಮಾಡಿ ಹಣ ಪಡೆಯುವ ಮೂಲಕ ನಂಬಿಕೆ ಗಳಿಸಿದ್ದರು. ಬಳಿಕ ಚಿನ್ನ ನೀಡುವುದಾಗಿ ಅಮರಾವತಿ ಮತ್ತು ಅವರ ಪರಿಚಿತರ ಕಡೆಯಿಂದ 1 ಕೋಟಿ ರೂಪಾಯಿಗೂ ಅಧಿಕ ಹಣ ಪಡೆದುಕೊಂಡಿದ್ದರು. ಹಣ ಪಡೆದ ಬಳಿಕವೂ ಚಿನ್ನ ನೀಡದಿದ್ದಾಗ ಪ್ರಶ್ನಿಸಿದ್ದು, ”ನಮ್ಮ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ಬಳಿ ಸಿಲುಕಿ ಹಾಕಿಕೊಂಡಿದೆ” ಎಂದು ಸಬೂಬು ಹೇಳಿದ್ದರು.
    ಸಾಕಷ್ಟು ದಿನ ಕಳೆದರೂ ಚಿನ್ನವನ್ನೂ ನೀಡದೆ, ಹಣವನ್ನೂ ಕೊಡದೆ ವಂಚಿಸಿರುವ ಆರೋಪಿಗಳ ವಿರುದ್ಧ ಸದ್ಯ ಅಮರಾವತಿಯವರು ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ಮಾಹಿತಿ ನೀಡಿದ್ದಾರೆ.

    ಚಿನ್ನ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಕಾವೇರಿ ಆರತಿ
    Next Article ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    vartha chakra
    • Website

    Related Posts

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    14 ಪ್ರತಿಕ್ರಿಯೆಗಳು

    1. GAJAH77 on ಮೇ 13, 2025 11:16 ಅಪರಾಹ್ನ

      Nice post. I discover some thing tougher on different blogs everyday. Most commonly it is stimulating to see content from other writers and exercise a specific thing from their site. I’d prefer to use some while using content in my small blog whether you don’t mind. Natually I’ll offer you a link with your web weblog. Appreciate your sharing. Try to Visit My Web Site :GAJAH77

      Reply
    2. os9c4 on ಜೂನ್ 5, 2025 4:51 ಅಪರಾಹ್ನ

      how to get generic clomiphene without dr prescription where can i buy clomid without dr prescription buying cheap clomiphene without prescription order generic clomiphene without a prescription where can i get clomid without prescription can you get generic clomiphene pills cost of cheap clomid without insurance

      Reply
    3. cialis tadalafil tablets on ಜೂನ್ 9, 2025 8:46 ಫೂರ್ವಾಹ್ನ

      Thanks for sharing. It’s first quality.

      Reply
    4. can i stop flagyl early on ಜೂನ್ 11, 2025 3:00 ಫೂರ್ವಾಹ್ನ

      I am in point of fact delighted to glitter at this blog posts which consists of tons of useful facts, thanks representing providing such data.

      Reply
    5. RichardVerma on ಜೂನ್ 17, 2025 12:58 ಅಪರಾಹ್ನ

      ¡Saludos, apostadores apasionados !
      Casino online extranjero con juegos de mesa clГЎsicos – https://casinosextranjerosenespana.es/# п»їcasinos online extranjeros
      ¡Que vivas increíbles giros exitosos !

      Reply
    6. ngxw2 on ಜೂನ್ 21, 2025 8:40 ಫೂರ್ವಾಹ್ನ

      buy amoxicillin for sale – buy combivent tablets combivent over the counter

      Reply
    7. nj9r7 on ಜೂನ್ 25, 2025 11:35 ಫೂರ್ವಾಹ್ನ

      order augmentin 625mg for sale – https://atbioinfo.com/ buy generic ampicillin online

      Reply
    8. dud2p on ಜೂನ್ 27, 2025 4:31 ಫೂರ್ವಾಹ್ನ

      nexium usa – https://anexamate.com/ esomeprazole 40mg tablet

      Reply
    9. cbbpt on ಜೂನ್ 28, 2025 2:26 ಅಪರಾಹ್ನ

      order coumadin 5mg generic – coumamide hyzaar order online

      Reply
    10. 2g2t3 on ಜೂನ್ 30, 2025 11:41 ಫೂರ್ವಾಹ್ನ

      mobic 7.5mg cheap – https://moboxsin.com/ oral meloxicam 15mg

      Reply
    11. k6eg0 on ಜುಲೈ 2, 2025 9:38 ಫೂರ್ವಾಹ್ನ

      deltasone 10mg generic – corticosteroid prednisone order online

      Reply
    12. la3mj on ಜುಲೈ 10, 2025 7:57 ಫೂರ್ವಾಹ್ನ

      cheap fluconazole 100mg – https://gpdifluca.com/# fluconazole pills

      Reply
    13. 9pzc8 on ಜುಲೈ 11, 2025 8:57 ಅಪರಾಹ್ನ

      cenforce canada – https://cenforcers.com/# buy cenforce online cheap

      Reply
    14. h0leb on ಜುಲೈ 13, 2025 6:50 ಫೂರ್ವಾಹ್ನ

      cialis as generic – https://ciltadgn.com/# pictures of cialis

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • u6y23 ರಲ್ಲಿ ಜಿಮ್ ಗೆ ಹೋಗೋರೇ ಎಚ್ಚರ ಎಚ್ಚರ
    • Connietaups ರಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ JDS ಶಾಸಕರ ಒಗ್ಗಟ್ಟು ಪ್ರದರ್ಶನ | Kumaraswamy
    • Dannycal ರಲ್ಲಿ ಸ್ನಾನದ ಮನೆಯಲ್ಲಿ ಶವವಾದಳು.
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe