Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಲೆ ಕಬಳಿಸಿದ್ರಾ ಹೊರಟ್ಟಿ.?
    ಸುದ್ದಿ

    ಶಾಲೆ ಕಬಳಿಸಿದ್ರಾ ಹೊರಟ್ಟಿ.?

    vartha chakraBy vartha chakraಡಿಸೆಂಬರ್ 7, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.7:
    ವಿಧಾನ ಪರಿಷತ್ ಸಭಾಪತಿ ಹಾಗೂ ರಾಜ್ಯದ ಹಿರಿಯ ರಾಜಕಾರಣಿ ಬಸವರಾಜ ಹೊರಟ್ಟಿ
    ಪರಿಶಿಷ್ಟ ಪಂಗಡದ ವಾಲ್ಮೀಕಿ ಮಠಕ್ಕೆ ಸೇರಿದ ಶಿಕ್ಷಣ ಸಂಸ್ಥೆಯನ್ನು ಅತಿಕ್ರಮಣ ಮಾಡಿರುವ ಆರೋಪ ಕೇಳಿಬಂದಿದೆ
    ಹರಿಹರದ ವಾಲ್ಮೀಕಿ ಮಠಕ್ಕೆ ಸೇರಿದ ಸರ್ವೋದಯ ಶಿಕ್ಷಣ ಟ್ರಸ್ಟ್‌ನ್ನು ಬಸವರಾಜ ಹೊರಟ್ಟಿ ಅವರು ಅಕ್ರಮವಾಗಿ ನಡೆಸುತ್ತಿದ್ದಾರೆ ಎಂದು ಪೊಲೀಸರಿಗೆ 2022 ನವೆಂಬರ್‌ನಲ್ಲಿ ದೂರು ನೀಡಲಾಗಿದೆ.ಆದರೆ ಇಲ್ಲಿಯವರೆಗೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಆರೋಪಿಸಿ ಅರುಣ್‌ ಎಸ್‌.ಹಿರೇಹಾಳ್‌ ಎಂಬುವರು ಕೇಂದ್ರ ಪರಿಶಿಷ್ಟ ಜಾತಿ ಮತ್ತು ವರ್ಗಗಳ ಆಯೋಗಕ್ಕೆ ದೂರು ನೀಡಿದ್ದಾರೆ.
    ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಆಯೋಗ ವಿಚಾರಣೆಗೆ ಬರುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಮನ್ಸ್ ನೀಡಿದೆ.
    ನವದೆಹಲಿಯ ಎನ್‌ಸಿ-ಎಸ್‌ಟಿ ಕೇಂದ್ರ ಕಚೇರಿಯಲ್ಲಿ ಡಿಸೆಂಬರ್‌ 12ರಂದು ವಿಚಾರಣೆ ನಡೆಯಲಿದೆ. ಆಯೋಗದ ಸದಸ್ಯ ಜತೊತು ಹುಸೇನ್‌ ಅವರು ವಿಚಾರಣೆ ನಡೆಸುವರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು ಎಂದು ಡಿಜಿಪಿ ಅಲೋಕ್‌ ಮೋಹನ್‌ ಮತ್ತು ಎಸ್‌ಪಿ ಗೋಪಾಲ ಬ್ಯಾಕೋಡ ಅವರಿಗೆ ಸೂಚಿಸಲಾಗಿದೆ.

    ಬಸವರಾಜ ಹೊರಟ್ಟಿ ಬೆಂಗಳೂರು ವಾಲ್ಮೀಕಿ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಗೆ ಪೊಲೀಸ್ ಸರ್ಪಗಾವಲು.
    Next Article ಅದಾನಿ ವಿರುದ್ಧ ರಾಜ್ಯದಲ್ಲಿ ಯಾಕಿಲ್ಲ ಕ್ರಮ
    vartha chakra
    • Website

    Related Posts

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardLib ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • mine_cwSa ರಲ್ಲಿ ವಿಧಾನಸೌಧದ ಮುಂಬಾಗ ಸೀಮೆಎಣ್ಣೆ ಸುರಿದುಕೊಂಡ ದಂಪತಿ | Vidhana Soudha
    • mine_wiSa ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe