ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರಿಗೆ ಬೆದರಿಕೆ: CID ತನಿಖೆಗೆ ಆದೇಶ
    ಸುದ್ದಿ

    ಶಾಸಕರಿಗೆ ಬೆದರಿಕೆ: CID ತನಿಖೆಗೆ ಆದೇಶ

    vartha chakraBy vartha chakraಅಕ್ಟೋಬರ್ 18, 2022Updated:ಅಕ್ಟೋಬರ್ 18, 20222 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು,ಅ.18-ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ದುಷ್ಕರ್ಮಿಗಳು ಮಾರಕಾಸ್ತ್ರ ತೋರಿಸಿ ಜೀವಬೆದರಿಕೆ ಹಾಕಿದ
    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ  ಸಿಐಡಿ ತನಿಖೆಗೆ ಹಸ್ತಾಂತರಿಸಲಾಗಿದೆ.
    ಕಳೆದ ಅ.14ರಂದು ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ಶಾಸಕರು ತೆರಳುತ್ತಿರುವಾಗ ಕಾರಿನಲ್ಲಿ ಹಿಂಬಾಲಿಸಿ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿರುವ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಾಸಕರ ಕಾರು ಚಾಲಕ ನವೀನ್ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ಮಂಗಳೂರು ನಿವಾಸಿ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರಿದಿತ್ತು. ಈಗ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿ ಡಿಪಿ ಮತ್ತು ಐಜಿಪಿ ಆದೇಶ ಹೊರಡಿಸಿದ್ದಾರೆ. ತನಿಖಾ ದಾಖಲೆಗಳನ್ನು ಸಿಐಡಿಗೆ ತನಿಖಾಧಿಕಾರಿಯೇ ಹಸ್ತಾಂತರಿಸಬೇಕು ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ನಿರ್ದೇಶಿಸಲಾಗಿದೆ.
    ಅಂದು ರಾತ್ರಿ 11.30ರ ವೇಳೆಗೆ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಶಾಸಕರು ಅಲ್ಲಿಂದ ಬೆಳ್ತಂಗಡಿಗೆ ತೆರಳುತ್ತಿದ್ದರು. ಈ ವೇಳೆ ಶಾಸಕರು ತನ್ನ ಕಾರನ್ನು ಬಿಟ್ಟು ಸಂಬಂಧಿಕರೊಬ್ಬರ ಕಾರಿನಲ್ಲಿ ತೆರಳುತ್ತಿದ್ದರು. ಮಾರ್ಗಮಧ್ಯೆ ಪಡೀಲ್ನಿಂದ ಫರಂಗಿಪೇಟೆಯವರೆಗೆ ಶಾಸಕರು ಪ್ರಯಾಣಿಸುತ್ತಿದ್ದ ಕಾರನ್ನ ದುಷ್ಕರ್ಮಿಗಳು ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿದ್ದರು. ಬಳಿಕ ಫರಂಗಿಪೇಟೆಯಲ್ಲಿ ಕಾರನ್ನು ಅಡ್ಡಗಟ್ಟಿ, ಅವಾಚ್ಯವಾಗಿ ನಿಂದಿಸಿ ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಕೆ ಹಾಕಿ ಪರಾರಿಯಾಗಿದ್ದರು. 

    Verbattle
    Verbattle
    Verbattle
    ಕಾರು
    Share. Facebook Twitter Pinterest LinkedIn Tumblr Email WhatsApp
    Previous Articleಅಪಘಾತ ತಡೆಗಟ್ಟಲು Humps ಬೇಕಂತೆ
    Next Article ಇತಿಹಾಸ ಸೃಷ್ಟಿಸಿದ ಖರ್ಗೆ
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Terryabses ರಲ್ಲಿ BJP ಟಿಕೆಟ್ ವಂಚನೆ- ಚೈತ್ರಾ ಕುಂದಾಪುರ ತಪ್ಪೊಪ್ಪಿಗೆ! | Chaitra Kundapura
    • JeremyAnync ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • ThomasHow ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.