Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಾಸಕರ ಹತ್ಯೆಗೆ ಸುಪಾರಿ.?
    Viral

    ಶಾಸಕರ ಹತ್ಯೆಗೆ ಸುಪಾರಿ.?

    vartha chakraBy vartha chakraಮಾರ್ಚ್ 27, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮಾ.27:
    ರಾಜ್ಯ ರಾಜಕಾರಣದಲ್ಲಿ ಹನಿ ಟ್ರ್ಯಾಪ್ ಪ್ರಕರಣ ಕೋಲಾಹಲ ಸೃಷ್ಟಿಸಿರುವ ಬೆನ್ನಲ್ಲೇ ಸಹಕಾರ ಮಂತ್ರಿ ಕೆ ಎನ್ ರಾಜಣ್ಣ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ತಮ್ಮ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂದು ಆಪಾದಿಸಿದ್ದಾರೆ.
    ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಆಗಮಿಸಿದ ಅವರು ಐಜಿಪಿ ಅಲೋಕ್ ಮೋಹನ್ ಅವರನ್ನು ಮಧ್ಯಾಹ್ನ ಭೇಟಿ ಮಾಡಿ 15 ನಿಮಿಷಕ್ಕೂ ಹೆಚ್ಚು ಕಾಲ ಚರ್ಚೆ ನಡೆಸಿದರು.
    ಕೇವಲ ತಮ್ಮ ತಂದೆ ಮಾತ್ರವಲ್ಲ ತಮ್ಮನ್ನು ಕೂಡ ಹನಿ ಟ್ರ್ಯಾಪ್ ಜಾಲದಲ್ಲಿ ಸಿಲುಕಿಸಲು ಪ್ರಯತ್ನ ನಡೆಸಿದ್ದಾರೆ ಎಂದು ಹೇಳಿ ಕೆಲವು ದಾಖಲೆಗಳನ್ನು ನೀಡಿದ್ದಾರೆ ಇದರ ಜೊತೆಗೆ ತಮ್ಮ ಹತ್ಯೆಗೆ ಸುಫಾರಿ ನೀಡಲಾಗಿದೆ ಎಂಬ ಅಂಶವನ್ನು ತಿಳಿಸಿ ಅದಕ್ಕೆ ಸಂಬಂಧಪಟ್ಟಂತೆ ಕೆಲವು ದಾಖಲೆಗಳನ್ನು ನೀಡಿದ್ದಾರೆ
    ದೂರು ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ತಂದೆ ಹಾಗೂ ಸಚಿವ ರಾಜಣ್ಣ ಅವರನ್ನು ಮಾತ್ರವಲ್ಲ ನನಗೆ ಹನಿಟ್ರ್ಯಾಪ್ ನಡೆಸಲು ಕಳೆದ ಮೂರು ತಿಂಗಳಿನಿಂದ ಯತ್ನ ನಡೆದಿದೆ.
    ನನ್ನನ್ನು ಈ ಜಾಲದಲ್ಲಿ ಕೆಡವಲು ಮಧುಗಿರಿಯಲ್ಲಿರುವ ನಮ್ಮ ಮನೆಗೆ ಬಂದಿದ್ದರು. ಯಾವ ಕಾರಣಕ್ಕಾಗಿ ನನಗೆ ಹನಿಟ್ರ್ಯಾಪ್ ಯತ್ನ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಡಿಜಿಪಿ ಅವರ ಬಳಿ ಮಾಹಿತಿ ಹಂಚಿಕೊಂಡಿರುವುದಾಗಿ ತಿಳಿಸಿದರು.
    ಕೇವಲ ಹನಿ ಟ್ರಾಪ್ ಮಾತ್ರವಲ್ಲ ನನ್ನ ಹತ್ಯೆಗೂ ಕೂಡ ಸಂಚು ನಡೆದಿದೆ ನನ್ನನ್ನು ಮುಗಿಸಲು ಹಂತಕರಿಗೆ ಸುಪಾರಿ ನೀಡಲಾಗಿದೆ ಇದಕ್ಕಾಗಿ
    ಸೋಮ, ಭರತ್ ಎಂಬ ಇಬ್ಬರ ಹೆಸರನ್ನು ಉಲ್ಲೇಖ ಮಾಡಿದರು.
    ಕಳೆದ ನವೆಂಬರ್ 16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕೋಕೆ ಸ್ವಲ್ಪ ಜನ ಬಂದಿದ್ರು. ಆ ಸಂದರ್ಭದಲ್ಲಿ ಸೋಮ, ಭರತ್ ಹತ್ಯೆ ಮಾಡಲು ಪ್ರಯತ್ನ ಮಾಡಿದ್ದರು. ನನ್ನ ಆಪ್ತರ ಮೂಲಕ ನನಗೆ ಈ ಮಾಹಿತಿ ಗೊತ್ತಾಯಿತು ಅದಾದ ನಂತರ ನಾನು ಎಚ್ಚರಗೊಂಡಿದ್ದೇನೆ ಎಂದು ತಿಳಿಸಿದರು.
    ಕಳೆದ ಜನವರಿಯಲ್ಲಿ ನನ್ನ ನನಗೆ ಆಪ್ತರು ಆಡಿಯೋ ಒಂದನ್ನು ನೀಡಿದ್ದಾರೆ. ಅದರಲ್ಲಿ ಮೂವರು ನನ್ನ ಹತ್ಯೆಗೆ ಸುಪಾರಿ ನೀಡುವ ಬಗ್ಗೆ ಮಾತನಾಡಿದ್ದಾರೆ 5 ಲಕ್ಷ ರೂಪಾಯಿ ಸುಪಾರಿ ಪಡೆದುಕೊಂಡಿರುವ ವಿಚಾರ ಚರ್ಚಿಸಿದ್ದಾರೆ ಈ ಬಗ್ಗೆ ನಾನು ಪೊಲೀಸ್ ಮಹಾನ್ ನಿರ್ದೇಶಕರಿಗೆ ವಿವರಿಸಿದ್ದೇನೆ ಅವರು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡುವಂತೆ ಸೂಚಿಸಿದ್ದಾರೆ ಎಸ್ ಪಿ ಅವರನ್ನು ಭೇಟಿ ಮಾಡಿ ದೂರು ನೀಡುತ್ತಿದ್ದೇನೆ ಎಂದು ಹೇಳಿದರು.

    Verbattle
    Verbattle
    Verbattle
    ತುಮಕೂರು ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಹಾಲು ದರ ಹೆಚ್ಚಳಕ್ಕೆ ಸಿಎಂ ರೆಡ್ ಸಿಗ್ನಲ್
    Next Article ಹನಿ ಟ್ರ್ಯಾಪ್ ಬಗ್ಗೆ ಸಿಐಡಿ ತನಿಖೆ
    vartha chakra
    • Website

    Related Posts

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    ಫೆಬ್ರವರಿ 21, 2026

    4 ಪ್ರತಿಕ್ರಿಯೆಗಳು

    1. Qfxjlm on ಫೆಬ್ರವರಿ 19, 2026 1:30 ಫೂರ್ವಾಹ್ನ

      Feel the taste of luxury in online games. crowncoincasino offers high-quality slots and bonuses. Win more than you expected!

      Reply
    2. Qfxjlm on ಫೆಬ್ರವರಿ 19, 2026 1:33 ಫೂರ್ವಾಹ್ನ

      Feel the taste of luxury in online games. crowncoincasino offers high-quality slots and bonuses. Win more than you expected!

      Reply
    3. Qfxjlm on ಫೆಬ್ರವರಿ 19, 2026 1:37 ಫೂರ್ವಾಹ್ನ

      Feel the taste of luxury in online games. crowncoincasino offers high-quality slots and bonuses. Win more than you expected!

      Reply
    4. Qfxjlm on ಫೆಬ್ರವರಿ 19, 2026 1:39 ಫೂರ್ವಾಹ್ನ

      Feel the taste of luxury in online games. crowncoincasino offers high-quality slots and bonuses. Win more than you expected!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಮದ್ಯಪ್ರಿಯರಿಗೆ BMRCL ಸಿಹಿಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • PowerBet ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Kimchiew ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Neiroset dlya ychebi_uasl ರಲ್ಲಿ CET ವೇಳಾಪಟ್ಟಿ ಪ್ರಕಟ
    Latest Kannada News

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.