ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಗೆ ನೋಟಿಸ್.
    Trending

    ಶಿವಕುಮಾರ್ ಗೆ ನೋಟಿಸ್.

    vartha chakraBy vartha chakraಸೆಪ್ಟೆಂಬರ್ 17, 202411 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಸೆ.17:
    ಉಪಮುಖ್ಯಮಂತ್ರಿ, ಡಿಕೆ ಶಿವಕುಮಾರ್ ವಿರುದ್ಧದ
    ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಯಿಂದ ವಾಪಸ್ ಪಡೆದಿರುವ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಶಿವಕುಮಾರ್ ಅವರಿಗೆ ನೋಟಿಸ್ ಜಾರಿಗೊಳಿಸಿದೆ.
    ಈ ಹಿಂದಿನ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ದುರುದ್ದೇಶ ಪೂರ್ವಕವಾಗಿ ಈ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಹೇಳಿದ ರಾಜ್ಯ ಸರ್ಕಾರ ಸಿಬಿಐನಿಂದ ಪ್ರಕರಣವನ್ನು ವಾಪಸ್ ಪಡೆದು ಲೋಕಾಯುಕ್ತ ತನಿಖೆಗೆ ವಹಿಸಿದೆ.
    ರಾಜ್ಯ ಸರ್ಕಾರದ ಈ ಕ್ರಮ ತನಿಖೆಯ ಹಾದಿ ತಪ್ಪಿಸುವಂತಿದೆ ಎಂದು ಆಪಾದಿಸಿರುವ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇದು ತಮ್ಮ ಕಾರ್ಯ ವ್ಯಾಪ್ತಿಗೆ ಬರುವುದಿಲ್ಲ ಈ ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಬಹುದಾಗಿದೆ ಎಂದು ಹೇಳಿ ಅರ್ಜಿಯನ್ನು ವಜಾ ಗೊಳಿಸಿತ್ತು.
    ಈ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.
    ಬಸನಗೌಡ ಯತ್ನಾಳ್ ಅರ್ಜಿ ಸಲ್ಲಿಕೆಗೆ ಮುನ್ನವೇ ಡಿ.ಕೆ ಶಿವಕುಮಾರ್ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೇವಿಯಟ್ ಸಲ್ಲಿಸಿದ್ದು, ಪ್ರಕರಣದಲ್ಲಿ ತಮ ಅಭಿಪ್ರಾಯ ಕೇಳದೆ ಯಾವುದೇ ಆದೇಶ ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
    ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕೈಗೆತ್ತಿ ಕೊಂಡ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಗಳಾದ ಸೂರ್ಯಕಾಂತ್ ಹಾಗೂ ಉಜ್ಜಲ್ ಬುಯಾನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ಲೋಕಾಯುಕ್ತ, ಸಿಬಿಐ, ರಾಜ್ಯ ಸರ್ಕಾರ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿ ಅರ್ಜಿ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿತು.

    Verbattle
    Verbattle
    Verbattle
    Bangalore Government Karnataka Trending Varthachakra ಡಿ.ಕೆ ಶಿವಕುಮಾರ್ ನ್ಯಾಯ ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Next Article ಅತಿಶಿ ವಿರುದ್ಧ ಸ್ಮೃತಿ ಇರಾನಿ.
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    11 ಪ್ರತಿಕ್ರಿಯೆಗಳು

    1. Fsushw on ಫೆಬ್ರವರಿ 20, 2026 8:41 ಫೂರ್ವಾಹ್ನ

      Transform ordinary moments into extraordinary victories. In crown coins casino log in, mobile compatibility lets you play on the go. Sign up and enjoy exclusive offers!

      Reply
    2. Bifhke on ಫೆಬ್ರವರಿ 23, 2026 3:40 ಅಪರಾಹ್ನ

      Sweet Bonanza is all about fun, flavor, and fantastic payouts. Cascading pragmatic play sweet bonanza reels build momentum, multipliers seal the deal. Ready for your sweetest win yet?

      Reply
    3. Hifish on ಫೆಬ್ರವರಿ 26, 2026 6:12 ಅಪರಾಹ್ನ

      Power through to prairie prosperity. where to play buffalo slots online unleashes sunset scatters, bonus chains, and life-altering gold pots. Get spinning!

      Reply
    4. Hifish on ಫೆಬ್ರವರಿ 26, 2026 6:16 ಅಪರಾಹ್ನ

      Power through to prairie prosperity. where to play buffalo slots online unleashes sunset scatters, bonus chains, and life-altering gold pots. Get spinning!

      Reply
    5. Liduzh on ಫೆಬ್ರವರಿ 28, 2026 9:17 ಅಪರಾಹ್ನ

      Chumba Casino delivers big fun with zero risk. Claim your free macumba bonus and play top-tier slots anytime. Real rewards are waiting — start spinning!

      Reply
    6. Liduzh on ಫೆಬ್ರವರಿ 28, 2026 9:21 ಅಪರಾಹ್ನ

      Chumba Casino delivers big fun with zero risk. Claim your free macumba bonus and play top-tier slots anytime. Real rewards are waiting — start spinning!

      Reply
    7. Liduzh on ಫೆಬ್ರವರಿ 28, 2026 9:24 ಅಪರಾಹ್ನ

      Chumba Casino delivers big fun with zero risk. Claim your free macumba bonus and play top-tier slots anytime. Real rewards are waiting — start spinning!

      Reply
    8. Liduzh on ಫೆಬ್ರವರಿ 28, 2026 9:27 ಅಪರಾಹ್ನ

      Chumba Casino delivers big fun with zero risk. Claim your free macumba bonus and play top-tier slots anytime. Real rewards are waiting — start spinning!

      Reply
    9. Yuawll on ಮಾರ್ಚ್ 2, 2026 6:54 ಅಪರಾಹ್ನ

      stake rakeback code Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    10. Yuawll on ಮಾರ್ಚ್ 2, 2026 6:56 ಅಪರಾಹ್ನ

      stake rakeback code Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply
    11. Yuawll on ಮಾರ್ಚ್ 2, 2026 7:00 ಅಪರಾಹ್ನ

      stake rakeback code Originals + Pragmatic Play + Evolution + Hacksaw + Nolimit = unbeatable game selection. Crypto speed included.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasZes ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Mncvje ರಲ್ಲಿ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಗೆ ಮಠಾಧೀಶರ ಅರ್ಜಿ..
    • Williamnit ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.