ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಕಾರ
    ರಾಜಕೀಯ

    ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಕಾರ

    vartha chakraBy vartha chakraನವೆಂಬರ್ 29, 2024Updated:ನವೆಂಬರ್ 29, 202421 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.29-
    ವಿಧಾನಸಭೆ ಚುನಾವಣೆಯ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ನಲ್ಲಿ‌ ಕೇಳಿ ಬಂದಿದ್ದ ಮಂತ್ರಿಮಂಡಲ ಪುನರ್ ರಚನೆ ಕೆಪಿಸಿಸಿ ಅಧ್ಯಕ್ಷರಾದ ಬದಲಾವಣೆ ಸೇರಿದಂತೆ ಹಲವು ವಿದ್ಯಮಾನಗಳಿಗೆ ಹೈಕಮಾಂಡ್ ಬ್ರೇಕ್ ಹಾಕಿದೆ.
    ಕೋರ್ಟ್ ಆದೇಶದ ಅನ್ವಯ ಯಾವುದೇ ಸಮಯದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಬಹುದು ರಾಜ್ಯ ಸರ್ಕಾರ ಬರುವ ಏಪ್ರಿಲ್ ನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಸಾಧ್ಯತೆ ಇದೆ ಅಲ್ಲಿಯವರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಪಕ್ಷದ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಸೂಚಿಸಿದೆ.
    ಉಪಚುನಾವಣೆಯ ಗೆಲುವಿನ ಯಶಸ್ಸಿನಿಂದ ಬೀಗುತ್ತಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷ‌ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ತಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಬೇಕು ಎಂದು ಕೋರಿಕೆ ಸಲ್ಲಿಸಿದ್ದರು.
    ಕಳೆದ ಐದು ವರ್ಷಗಳಿಂದ ತಾವು ಪಕ್ಷದ ಅಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದೇನೆ ರಾಜ್ಯದಲ್ಲಿ ಪಕ್ಷದ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ತರುವಲ್ಲಿ ಶ್ರಮಿಸಿದ್ದು ಇದೀಗ ಉಪಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎರಡು ಹುದ್ದೆಗಳ ಕಾರ್ಯಭಾರ ಒತ್ತಡ ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ತಮ್ಮನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದರು ಎನ್ನಲಾಗಿದೆ.
    ಈ ಭೇಟಿಯ ಸಮಯದಲ್ಲಿ ಯಾವುದೇ ಮಾತನಾಡದ ಹೈಕಮಾಂಡ್ ನಾಯಕರು ನಂತರ ನಡೆದ ಎಐಸಿಸಿ ಸಭೆಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಮುಗಿಯುವವರೆಗೆ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯ ಬೇಕು ಎಂಬ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
    ಸದ್ಯದ ಪರಿಸ್ಥಿತಿಯಲ್ಲಿ ಪಕ್ಷಕ್ಕೆ ಹೊಸ ಅಧ್ಯಕ್ಷರು ನೇಮಕವಾದರೆ ಅವರು ಚುನಾವಣೆ ಕಾರ್ಯತಂತ್ರ ರೂಪಿಸುವುದು ಕಷ್ಟವಾಗಲಿದೆ ಈಗಾಗಲೇ ಪಕ್ಷದ ಅಧ್ಯಕ್ಷರಾಗಿ ಯಶಸ್ವಿಯಾಗಿರುವ ಶಿವಕುಮಾರ್ ಈ ಹುದ್ದೆಯಲ್ಲಿ ಮತ್ತಷ್ಟು ಕಾಲ ಮುಂದುವರೆದಿದ್ದೆ ಆದಲ್ಲಿ ಸ್ಥಳೀಯ ಸಂಸ್ಥೆಗಳ ಆಡಳಿತ ಕಾಂಗ್ರೆಸ್ ಪಕ್ಷಕ್ಕೆ ಸಿಗಲಿದೆ ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ಎಂದು ವಿವರಿಸಿದರು ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ರಾಹುಲ್ ಗಾಂಧಿ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಬೆಂಬಲಿಸಿ ದೇಗುಲ ಯಾತ್ರೆ.
    Next Article ಮಂತ್ರಿಮಂಡಲಕ್ಕೆ ನಾಗೇಂದ್ರ ಸೇರ್ಪಡೆ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    21 ಪ್ರತಿಕ್ರಿಯೆಗಳು

    1. Iwnlms on ಫೆಬ್ರವರಿ 11, 2026 9:37 ಅಪರಾಹ್ನ

      betmgm promo $10 for $200 https://betmgm-play.com/ betmgm Georgia

      Reply
    2. Qcuzad on ಫೆಬ್ರವರಿ 19, 2026 6:42 ಅಪರಾಹ್ನ

      Enjoy thrilling slots and card games anytime. coins crown casino guarantees security and fairness. Register and get a bonus on your first deposit.

      Reply
    3. Qcuzad on ಫೆಬ್ರವರಿ 19, 2026 6:45 ಅಪರಾಹ್ನ

      Enjoy thrilling slots and card games anytime. coins crown casino guarantees security and fairness. Register and get a bonus on your first deposit.

      Reply
    4. Qcuzad on ಫೆಬ್ರವರಿ 19, 2026 6:47 ಅಪರಾಹ್ನ

      Enjoy thrilling slots and card games anytime. coins crown casino guarantees security and fairness. Register and get a bonus on your first deposit.

      Reply
    5. Qcuzad on ಫೆಬ್ರವರಿ 19, 2026 6:50 ಅಪರಾಹ್ನ

      Enjoy thrilling slots and card games anytime. coins crown casino guarantees security and fairness. Register and get a bonus on your first deposit.

      Reply
    6. Qcuzad on ಫೆಬ್ರವರಿ 19, 2026 6:52 ಅಪರಾಹ್ನ

      Enjoy thrilling slots and card games anytime. coins crown casino guarantees security and fairness. Register and get a bonus on your first deposit.

      Reply
    7. Imjwui on ಫೆಬ್ರವರಿ 23, 2026 3:58 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza gameplay 8+ matches anywhere and watch the wins roll in. Spin for glory!

      Reply
    8. Imjwui on ಫೆಬ್ರವರಿ 23, 2026 4:01 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza gameplay 8+ matches anywhere and watch the wins roll in. Spin for glory!

      Reply
    9. Imjwui on ಫೆಬ್ರವರಿ 23, 2026 4:05 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza gameplay 8+ matches anywhere and watch the wins roll in. Spin for glory!

      Reply
    10. Imjwui on ಫೆಬ್ರವರಿ 23, 2026 4:08 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza gameplay 8+ matches anywhere and watch the wins roll in. Spin for glory!

      Reply
    11. Imjwui on ಫೆಬ್ರವರಿ 23, 2026 4:11 ಫೂರ್ವಾಹ್ನ

      Sweet Bonanza tempts you with colorful symbols and explosive potential. Land sweet bonanza gameplay 8+ matches anywhere and watch the wins roll in. Spin for glory!

      Reply
    12. Krptng on ಫೆಬ್ರವರಿ 28, 2026 3:03 ಫೂರ್ವಾಹ್ನ

      Chumba Casino delivers big fun with zero risk. Claim your free chumba casino redeem bonus and play top-tier slots anytime. Real rewards are waiting — start spinning!

      Reply
    13. Krptng on ಫೆಬ್ರವರಿ 28, 2026 3:05 ಫೂರ್ವಾಹ್ನ

      Chumba Casino delivers big fun with zero risk. Claim your free chumba casino redeem bonus and play top-tier slots anytime. Real rewards are waiting — start spinning!

      Reply
    14. Krptng on ಫೆಬ್ರವರಿ 28, 2026 3:08 ಫೂರ್ವಾಹ್ನ

      Chumba Casino delivers big fun with zero risk. Claim your free chumba casino redeem bonus and play top-tier slots anytime. Real rewards are waiting — start spinning!

      Reply
    15. Krptng on ಫೆಬ್ರವರಿ 28, 2026 3:11 ಫೂರ್ವಾಹ್ನ

      Chumba Casino delivers big fun with zero risk. Claim your free chumba casino redeem bonus and play top-tier slots anytime. Real rewards are waiting — start spinning!

      Reply
    16. Krptng on ಫೆಬ್ರವರಿ 28, 2026 3:15 ಫೂರ್ವಾಹ್ನ

      Chumba Casino delivers big fun with zero risk. Claim your free chumba casino redeem bonus and play top-tier slots anytime. Real rewards are waiting — start spinning!

      Reply
    17. Kpflku on ಮಾರ್ಚ್ 2, 2026 5:52 ಫೂರ್ವಾಹ್ನ

      Big streamers. Bigger stake slots multipliers. Biggest community. Stake.

      Reply
    18. Kpflku on ಮಾರ್ಚ್ 2, 2026 5:55 ಫೂರ್ವಾಹ್ನ

      Big streamers. Bigger stake slots multipliers. Biggest community. Stake.

      Reply
    19. Kpflku on ಮಾರ್ಚ್ 2, 2026 5:59 ಫೂರ್ವಾಹ್ನ

      Big streamers. Bigger stake slots multipliers. Biggest community. Stake.

      Reply
    20. Qheatg on ಮಾರ್ಚ್ 3, 2026 11:07 ಅಪರಾಹ್ನ

      Ignite your play at DraftKings casino Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    21. Qheatg on ಮಾರ್ಚ್ 3, 2026 11:10 ಅಪರಾಹ್ನ

      Ignite your play at DraftKings casino Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jrsnie ರಲ್ಲಿ ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.
    • Qrphwj ರಲ್ಲಿ ನೀರಾವರಿ ಇಲಾಖೆಯಲ್ಲಿ ಗೋಲ್ ಮಾಲ್ – ಸರ್ಕಾರದ ವಿರುದ್ಧ BJP ಶಾಸಕ ಆರೋಪ
    • Nlbxab ರಲ್ಲಿ ಪ್ರೇಮಿಗಳನ್ನು ಕಾಡುತ್ತಿದ್ದವ ಅಂದರ್ | Bengaluru
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.