Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವಕುಮಾರ್ ಹುಟ್ಟು ಹಬ್ಬ ಯಾರೂ ಆಚರಿಸಬಾರದು ಎಂಬ ಮನವಿ.
    ಬೆಂಗಳೂರು

    ಶಿವಕುಮಾರ್ ಹುಟ್ಟು ಹಬ್ಬ ಯಾರೂ ಆಚರಿಸಬಾರದು ಎಂಬ ಮನವಿ.

    vartha chakraBy vartha chakraಮೇ 12, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.12:
    ರಾಜ್ಯದಲ್ಲಿ ತೀವ್ರ ಸ್ವರೂಪವಾದ ಬರ ಪರಿಸ್ಥಿತಿ ಇದೆ ಮಳೆ-ಬೆಳೆ ಇಲ್ಲದೆ ಜನ ಭವಣೆ ಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ತಿಂಗಳ 15 ರಂದು ತಾವು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
    ಅಲ್ಲದೇ ತಮ್ಮ ಅಭಿಮಾನಿಗಳು, ಬೆಂಬಲಿಗರು, ಕಾರ್ಯಕರ್ತರು ಸೇರಿದಂತೆ ಯಾರೂ ಸಹ ನನ್ನ ಜನ್ಮ ದಿನವನ್ನು ಆಚರಿಸಬಾರದು ಎಂದು ಮನವಿ ಮಾಡಿದ್ದಾರೆ.
    ಹುಟ್ಟುಹಬ್ಬದಂದು ಯಾರೂ ಯಾವುದೇ ಕಾರ್ಯಕ್ರಮ ಹಮ್ಮಿಕೊಳ್ಳಬಾರದು, ಕಟೌಟ್, ಪೋಸ್ಟರ್‍ಸ್ ಹಾಕುವುದಾಗಲಿ, ಮಾಧ್ಯಮಗಳಲ್ಲಿ ಜಾಹೀರಾತು ನೀಡುವುದಾಗಲಿ ಮಾಡಬಾರದು
    ಎಂದು ಕರೆ ನೀಡಿದ್ದಾರೆ
    ನಿಮ್ಮ ಪ್ರೀತಿಯಷ್ಟೇ ನನಗೆ ಸಾಕು, ಅದುವೇ ನನಗೆ ಶ್ರೀರಕ್ಷೆ ಎಂದು ತಿಳಿಸಿದ್ದು, ಮೇ 15 ರಂದು ಚುನಾವಣಾ ಪ್ರಚಾರ ನಿಮಿತ್ತ ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದೇನೆ ಅಂದು ಯಾರಿಗೂ ನಾನು ಸಿಗುವುದಿಲ್ಲ. ತಪ್ಪು ತಿಳಿಯದೆ ತಾವು ಇದ್ದಲ್ಲಿಂದಲೇ ನನ್ನನ್ನು ಆರ್ಶೀವದಿಸಿ, ಹಾರೈಸಿ ಎಂದು ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಹಿತೈಷಿಗಳಲ್ಲಿ ಮನವಿ ಮಾಡಿದ್ದಾರೆ.

    #DKS #dkshivakumar Bangalore News Politics ಕಾಂಗ್ರೆಸ್ ಡಿ.ಕೆ ಶಿವಕುಮಾರ್
    Share. Facebook Twitter Pinterest LinkedIn Tumblr Email WhatsApp
    Previous Articleಎಸ್ಎಂ ಕೃಷ್ಣ ಆರೋಗ್ಯದಲ್ಲಿ ವ್ಯತ್ಯಾಸ-ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ.
    Next Article ಪೆನ್ ಡ್ರೈವ್ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತರ ಬಂಧನ.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. 5i5uy on ಜೂನ್ 5, 2025 11:02 ಅಪರಾಹ್ನ

      order generic clomiphene prices cheap clomiphene without insurance order clomiphene without insurance get clomiphene without a prescription buy generic clomid without prescription cost generic clomid prices where can i buy clomiphene tablets

      Reply
    2. cheap generic cialis australia on ಜೂನ್ 9, 2025 10:42 ಅಪರಾಹ್ನ

      More articles like this would frame the blogosphere richer.

      Reply
    3. purchase flagyl on ಜೂನ್ 11, 2025 4:58 ಅಪರಾಹ್ನ

      More delight pieces like this would urge the web better.

      Reply
    4. Marioseeda on ಜೂನ್ 18, 2025 11:00 ಅಪರಾಹ್ನ

      ¡Saludos, cazadores de fortuna !
      casino online extranjero con registro inmediato – https://www.casinosextranjero.es/ casino online extranjero
      ¡Que vivas increíbles giros exitosos !

      Reply
    5. wd8zz on ಜೂನ್ 22, 2025 12:46 ಫೂರ್ವಾಹ್ನ

      cheap amoxicillin pills – purchase amoxil sale order combivent without prescription

      Reply
    6. bqv0c on ಜೂನ್ 24, 2025 3:46 ಫೂರ್ವಾಹ್ನ

      azithromycin 500mg canada – zithromax 250mg usa generic bystolic 5mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • xce9c ರಲ್ಲಿ ಹೆದ್ದಾರಿಯಲ್ಲಿ ದಂಡೆತ್ತಿ ಬಂದ ಜವರಾಯ | Chitradurga
    • 1glye ರಲ್ಲಿ ಪ್ರಜ್ವಲ್ ರೇವಣ್ಣ ಪ್ರಕರಣದ ವರದಿ ಕೇಳಿದ ಮಹಿಳಾ ಆಯೋಗ | Prajwal Revanna
    • derevyannye_doma_btPl ರಲ್ಲಿ ಫೇಲಾದ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಮಾಡಿದ್ದೇನು.?
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe