Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವರಾಜ್ ಕುಮಾರ್ ಗೆ ಯಾತಕ್ಕಾಗಿ ಶಾಕ್ ಆಯ್ತು?
    ಸುದ್ದಿ

    ಶಿವರಾಜ್ ಕುಮಾರ್ ಗೆ ಯಾತಕ್ಕಾಗಿ ಶಾಕ್ ಆಯ್ತು?

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು : ಜೇಮ್ಸ್‌ ಚಿತ್ರಕ್ಕೆ ಪುನೀತ್ ವಾಯ್ಸ್ ರಿಕ್ರಿಯೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಹ್ಯಾಟ್ರಿಕ್ ಹೀರೊ ನಟ ಶಿವರಾಜ್ ಕುಮಾರ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
    ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ನಟ ಶಿವಕುಮಾರ್, ನನಗೆ ನಿಜಕ್ಕೂ ಆಶ್ಚರ್ಯ ಆಯ್ತು, ಈ ರೀತಿಯೂ ಆಪ್‌ ಗಳು ಇದ್ದಾವ ಅಂತ‌. ಫಿಲಂ ವಾಯ್ಸ್ ರಿಗೈನ್ಡ್ ಫುಲ್ ಕಂಪ್ಲೀಟ್ ಆಗಿದೆ ಅಂತ ಹೇಳಿದ್ರು. ಕಂಪ್ಲೀಟ್ ವಾಯ್ಸ್‌ನ ರೀಗೈನ್ಡ್ ಮಾಡಬಹುದು ಅಂತ ಹೇಳಿದ್ದಾರೆ‌. ಇದು ಯಾವ ರೀತಿ ಟೆಕ್ನಿಕಲ್ ಆಗಿದೆ ಅಂತ ಗೊತ್ತಿಲ್ಲ. ಮೊದಲೇ ಪುನೀತ್ ವಾಯ್ಸ್ ರೀಗೈನ್ಡ್ ಮಾಡಬಹುದಾಗಿತ್ತೇನೋ. ಈ ಮಾತನ್ನ ಹೇಳಿದ್ದ ತಕ್ಷಣ ಶಾಕ್‌ ನನಗೆ. ಆದರೆ ಅಷ್ಟೇ ತುಂಬಾ ಖುಷಿಯೂ ಆಯ್ತು‌ ಎಂದು ಸಂತಸ ವ್ಯಕ್ತಪಡಿಸಿದರು.

    ನೂರು ಕೆಜಿಎಫ್‌ ಚಿತ್ರಕ್ಕೆ ಒಂದು ಪುಷ್ಪ ಸಿನಿಮಾ ಸಮಾನ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಟ ಶಿವರಾಜ್ ಕುಮಾರ್, ಚಿತ್ರರಂಗ ಅನ್ನೋದು ಒಂದು ಸಮುದ್ರವಿದ್ದಂತೆ. ಅದರಲ್ಲಿ ಯಾರು ಬೇಕಾದರೂ ಈಜಬಹುದು‌. ಯಾರು ಬೇಕಾದರೂ ಮೇಲಕ್ಕೆ ಹೋಗಬಹುದು. ಕೆಳಗೂ ಹೋಗಬಹುದು. ಇದು ನನಗೆ ಬೇಕಿಲ್ಲದ ವಿಚಾರ,‌ ಅದನ್ನ ಜನತೆಗೆ ಬಿಡೋಣ. ಯಾವುದು ಏನಾಗ್ತಿದೆ ಅದು ದೇವರಿಗೆ ಗೊತ್ತು, ನಿರ್ಮಾಪಕರಿಗೆ ಗೊತ್ತಷ್ಟೆ. ಇದರಿಂದ ಏನೂ ಪ್ರಯೋಜನವಿಲ್ಲ, ಯಾವುದನ್ನೂ ವಿವಾದ ಮಾಡಬಾರದು. ಜಸ್ಟ್ ಲೈಕ್‌ ಎ ಸೀ, ಯಾರು ಬೇಕಾದರೂ ಈಜಬಹುದು. ಯಾರು ಬೇಕಾದರೂ ಕೇಳಗೆ ಹೋಗಬಹುದು. ಯಾರು ಬೇಕಾದರೂ ಕೆಳಗೆ ಹೋಗಬಹುದು.

    #james #kannada #movie #puneethrajkumar #sandalwood Entertainment
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆ ಮಾದರಿಯಲ್ಲೇ ಹುಬ್ಬಳ್ಳಿಯಲ್ಲೂ ಧಾಳಿ
    Next Article ರವಿ ಬೆಳಗೆರೆಗೆ ಅಪಮಾನ ಮಾಡಿತ್ತಾ ಸ್ಟಾರ್ ಸುವರ್ಣ…?
    vartha chakra
    • Website

    Related Posts

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    ಜನವರಿ 6, 2026

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison kypit_aist ರಲ್ಲಿ ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    • Juwa_irKi ರಲ್ಲಿ ಪ್ರಿಯಕರನ ಅಪಹರಿಸಿದ ಪ್ರಿಯತಮೆ
    • stailer dyson_cdSt ರಲ್ಲಿ ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?
    Latest Kannada News

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    ಜನವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.