ಬೆಂಗಳೂರು,ಸೆ.3- ಅಧಿಕ ಬಡ್ಡಿ ನೀಡುವ ಆಮಿಷವೊಡ್ಡಿ ಗ್ರಾಹಕರಿಗೆ ವಂಚಿಸಿರುವ ಆರೋಪದಡಿ ವಿಲ್ಸನ್ ಗಾರ್ಡನ್‌ನ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಗ್ರಾಹಕರ ಹೂಡಿಕೆ ಹಣ ಹಿಂದಿರುಗಿಸದ ಸಂಬಂಧ ವಿಲ್ಸನ್ ಗಾರ್ಡನ್ ಹಾಗೂ ರಾಜಗೋಪಾಲನಗರ ಠಾಣೆಯಲ್ಲಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ್ ಮೂರ್ತಿ, ಪತ್ನಿ ಧಾರಿಣಿದೇವಿ, ಮಗಳು ಮೋಕ್ಷತಾರ ಹಾಗೂ ನಿರ್ದೇಶಕ ರತ್ನಂ ವಿರುದ್ಧ ಪ್ರತ್ಯೇಕ ದೂರುಗಳು ದಾಖಲಾಗಿವೆ.
ವಿಲ್ಸನ್ ಗಾರ್ಡನ್, ಪೀಣ್ಯಾ, ಚಿಕ್ಕಲಸಂದ್ರ, ರಾಜಗೋಪಾಲನಗರದಲ್ಲಿ ಶಾಖೆ ಹೊಂದಿರುವ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ಬೇರೆ ಬ್ಯಾಂಕ್ಗಳಿಗಿಂತ ಹೆಚ್ಚಿನ ಬಡ್ಡಿ ನೀಡೋದಾಗಿ ಆಮಿಷವೊಡ್ಡಿ ನೂರಾರು ಜನರಿಂದ ಹಣ ಪಡೆದಿತ್ತು. ಬಹುತೇಕ ನಿವೃತ್ತ ನೌಕರರು, ಹಿರಿಯ ನಾಗರೀಕರು ಹೂಡಿಕೆ ಮಾಡಿದ್ದರು. ಮೊದಮೊದಲು ವಾರ್ಷಿಕ ಶೇ.9ರಷ್ಟು ಬಡ್ಡಿ ನೀಡುತ್ತಿದ್ದ ಬ್ಯಾಂಕ್ ನಂತರ ಶೇ.4ರಷ್ಟು ಬಡ್ಡಿ ನೀಡಲು ಆರಂಭಿಸಿತ್ತು.
ಇದರಿಂದಾಗಿ ಬೇಸತ್ತ ಗ್ರಾಹಕರು ತಮ್ಮ ಡೆಪಾಸಿಟ್ ಹಣ ವಾಪಸ್ ಪಡೆಯಲು ಮುಂದಾಗಿದ್ದಾರೆ. ಆದರೆ ಹಣ ಹಿಂದಿರುಗಿಸದೇ ಗ್ರಾಹಕರಿಗೆ ಧಮ್ಕಿ ಹಾಕುತ್ತಿರುವ ಆರೋಪ ಬ್ಯಾಂಕ್‌ನವರ ವಿರುದ್ಧ ಕೇಳಿ ಬಂದಿದ್ದು, ಪ್ರಕರಣ ದಾಖಲಾಗಿವೆ
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

