Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಚಾರ ನಿಯಮ ಉಲ್ಲಂಘನೆ – 45 ಕೋಟಿಗೂ ಅಧಿಕ ದಂಡ ಸಂಗ್ರಹ!
    ಬೆಂಗಳೂರು

    ಸಂಚಾರ ನಿಯಮ ಉಲ್ಲಂಘನೆ – 45 ಕೋಟಿಗೂ ಅಧಿಕ ದಂಡ ಸಂಗ್ರಹ!

    vartha chakraBy vartha chakraಫೆಬ್ರವರಿ 8, 2023Updated:ಮಾರ್ಚ್ 20, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.8-

    ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ. 50 ರಿಯಾಯಿತಿ ಆರಂಭಗೊಂಡಿರುವ ಆರನೇ ದಿನವೂ ಕೋಟಿಗಟ್ಟಲೆ ರೂ. ದಂಡ ಸಂಗ್ರಹವಾಗಿದೆ. ವಾಹನಗಳ ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ 45 ಕೋಟಿಗೂ ಹೆಚ್ಚು ದಂಡ ಸಂಗ್ರಹಗೊಂಡಿದೆ.

    ಕಳೆದ ಫೆ. 3ರಂದು ಈ ವಿನಾಯಿತಿ ಜಾರಿಗೆ ಬಂದಿದ್ದು, ಮೊದಲ ದಿನವೇ 5,61,45,000 ರೂಪಾಯಿಗಳಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಎರಡನೇ ದಿನ ಬರೋಬ್ಬರಿ 6,80,72,500 ರೂ. ದಂಡ ಸಂಗ್ರಹವಾಗಿತ್ತು. ಮೂರನೇ ದಿನ 7,49,94,870 ರೂಗಳು ಸಂಗ್ರಹವಾದರೆ,ನಾಲ್ಕನೇ ದಿನ 9,57,12,420 ರೂ. ಸಂಗ್ರಹಗೊಂಡರೆ, ಐದನೇ ದಿನವಾದ ನಿನ್ನೆ 8,13,12,200 ರೂ. ಸಂಗ್ರಹಗೊಂಡು ಒಟ್ಟು 41,20,89,231 ರೂ. ಸಂಗ್ರಹವಾಗಿದೆ. 14,71,231ಪ್ರಕರಣಗಳು ಇತ್ಯರ್ಥಗೊಂಡಿದ್ದು ಇಂದು ಬೆಳಿಗ್ಗೆಯಿಂದ ಮತ್ತೆ ದಂಡ ಪಾವತಿ ಬಿರುಸಿನಿಂದ ನಡೆಯುತ್ತಿದ್ದು ಅದು 45 ಕೋಟಿ ದಾಟಿದೆ.

    ಸಂಚಾರ ನಿಯಮ ಉಲ್ಲಂಘನೆಯ ರಿಯಾಯಿತಿ ದಂಡ ಪಾವತಿಸುವವರ ಸಂಖ್ಯೆಯಲ್ಲಿ ಇಂದು ಹೆಚ್ಚಳ ಕಂಡುಬಂದಿದ್ದು ಸಂಜೆಯ ವೇಳೆಗೆ 45 ಕೋಟಿಯನ್ನು ದಾಟಲಿದೆ. ನಗರದ ಸಂಚಾರ ಪೊಲೀಸ್‌ ಠಾಣೆಗಳು ಮಾತ್ರವಲ್ಲದೆ, ಇನ್ಫಾಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ(ಟಿಎಂಸಿ)ದಲ್ಲಿ ಕೌಂಟರ್‌ ತೆರೆದು ಬಾಕಿ ದಂಡದ ಮೊತ್ತ ಪಾವತಿಗೆ ಅವಕಾಶ ಕಲ್ಪಿಸಲಾಗಿರುವುದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳತೊಡಗಿರುವುದರಿಂದ ದಂಡ ಪಾವತಿಗೆ ಭಾರಿ ಪ್ರಮಾಣದ ಜನಸಂದಣಿ ಉಂಟಾಗಿದೆ.

    ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

    ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ಸಿಗಲಿದೆ.

    Verbattle
    Verbattle
    Verbattle
    #bangalore News rebate Traffic rules ಕಾನೂನು ನಿಯಮ ಉಲ್ಲಂಘನೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleCBI – ED ಹೊಡತಕ್ಕೆ ತತ್ತರಿಸಿದ ಶಿವಕುಮಾರ್
    Next Article America ಗಿಂತ China ಬಲಿಷ್ಠ!
    vartha chakra
    • Website

    Related Posts

    ಗಾಂಧೀಜಿಯ ರಾಮ: ಧರ್ಮದ ಗಡಿ ಮೀರಿದ ನೈತಿಕ ಸತ್ಯದ ಸಂಕೇತ!

    ಜನವರಿ 29, 2026

    ಇಂಧನ ಮಂತ್ರಿ ಕೆ.ಜೆ.ಜಾರ್ಜ್ ರಾಜೀನಾಮೆ ಎಷ್ಟು ಸತ್ಯ?

    ಜನವರಿ 29, 2026

    ರಣವೀರ್ ಸಿಂಗ್ ವಿರುದ್ಧ ಎಫ್ಐಆರ್

    ಜನವರಿ 29, 2026

    2 ಪ್ರತಿಕ್ರಿಯೆಗಳು

    1. Kennethmem on ಜನವರಿ 16, 2026 8:18 ಫೂರ್ವಾಹ್ನ

      Brindiamo a ogni viaggiatore del destino !
      Sempre più giocatori cercano soluzioni rapide e senza complicazioni grazie al casino non aams senza documenti. l’accesso avviene in pochi secondi e senza stress. casino non aams senza documenti con un controllo totale da parte dell’utente.
      Nel mondo del gioco online la velocitГ  ГЁ diventata fondamentale grazie al casino senza verifica. si evita di condividere informazioni personali sensibili. garantendo comfort e semplicitГ .
      casino online senza documenti: accesso immediato e sicuro – п»їhttps://casinononaamssenzadocumenti.com/
      Che la fortuna ti accompagni con raggiungendo eccezionali serie fortunate !

      Reply
    2. Jeffreymaf on ಜನವರಿ 29, 2026 12:11 ಅಪರಾಹ್ನ

      ?Salud por cada descubridor de fortuna !
      Las casas de apuestas internacionales se esfuerzan por ser inclusivas. casinos internacionales online. Esto se refleja en el diseГ±o de sus plataformas y en su atenciГіn al cliente. La diversidad es fundamental para atraer a un pГєblico mГЎs amplio.
      El uso de software de alta calidad en casinos online extranjeros es crucial para una buena experiencia. Los juegos desarrollados por proveedores lГ­deres garantizan un rendimiento Гіptimo y una jugabilidad emocionante. Los jugadores pueden esperar grГЎficos de alta definiciГіn y animaciones fluidas.
      Casinos fuera de EspaГ±a: diversiГіn al instante – п»їhttps://casinos-fuera-de-espana.vercel.app/
      ?Que la fortuna te acompane mientras disfrutas de increibles recompensas destacadas !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://winwin-casino.fun/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Walterfak ರಲ್ಲಿ Crypto ವಂಚಕ Arrest.
    • 777bet_bcpr ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.