Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜೀನಾಮೆ ಕೊಡಲ್ಲ – ಕೆ ಎಸ್ ಈಶ್ವರಪ್ಪ
    ಸುದ್ದಿ

    ರಾಜೀನಾಮೆ ಕೊಡಲ್ಲ – ಕೆ ಎಸ್ ಈಶ್ವರಪ್ಪ

    vartha chakraBy vartha chakraಏಪ್ರಿಲ್ 13, 2022Updated:ಏಪ್ರಿಲ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗುತ್ತಿಗೆದಾರ ಸಂತೋಷ್ ಸಾವಿನ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಂತೋಷ್ ಅವರು ಯಾರು ಎಂಬುದೇ ಗೊತ್ತಿಲ್ಲ. ಡೆತ್ ನೋಟ್ ಬರೆದೇ ಇಲ್ಲ. ಮೊಬೈಲ್ ಸಂದೇಶ ಯಾರು ಕಳುಹಿಸಿದ್ದಾರೆ ಎನ್ನುವ ಕುರಿತು ಖಚಿತತೆ ಇಲ್ಲ‌. ಇದೊಂದು ರಾಜಕೀಯ ಷಡ್ಯಂತ್ರ ಎಂದು ದೂರಿದರು.
    ತಮ್ಮ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಸುತ್ತಿರುವ ಕುರಿತು ಸಮಗ್ರ ತನಿಖೆ ನಡೆಸಬೇಕು,ಡಿವೈಎಸ್ ಪಿ ಗಣಪತಿ ಸಾವಿನ ಪ್ರಕರಣದಲ್ಲಿ ಡೆತ್ ನೋಟ್ ಸಿಕ್ಕರೂ ಅಂದಿನ ಗೃಹ ಸಚಿವ ಜಾರ್ಜ್ ರಾಜೀನಾಮೆ ಕೊಡಲಿಲ್ಲ. ಈಗ ಅದೇ ಕಾಂಗ್ರೆಸ್ ವಾಟ್ಸ್ ಆ್ಯಪ್ ಸಂದೇಶ ಇಟ್ಟುಕೊಂಡು ರಾಜೀನಾಮೆ ಕೇಳುತ್ತಿದೆ. ಇಂತಹ ಒತ್ತಡಕ್ಕೆಲ್ಲ ಮಣಿಯುವುದಿಲ್ಲ ಎಂದರು..

    Verbattle
    Verbattle
    Verbattle
    #eshwarappa #karnataka Politics
    Share. Facebook Twitter Pinterest LinkedIn Tumblr Email WhatsApp
    Previous Articleಹೈಕಮಾಂಡ್ ಅಂಗಳದಲ್ಲಿ ಚೆಂಡು…
    Next Article ಶರದ್ ಪವಾರ್ ಕಮಾಲ್….
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • LinwoodGah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • LeonardReawn ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.