ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸದ್ಯಕ್ಕಿಲ್ಲ ಸಂಪುಟ‌ ಸರ್ಜರಿ
    ಸುದ್ದಿ

    ಸದ್ಯಕ್ಕಿಲ್ಲ ಸಂಪುಟ‌ ಸರ್ಜರಿ

    vartha chakraBy vartha chakraಏಪ್ರಿಲ್ 29, 2022Updated:ಏಪ್ರಿಲ್ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕರ್ನಾಟಕ : ಸಂಪುಟ‌ ವಿಸ್ತರಣೆ ಅಥವಾ ಪುನಾರಚನೆಯ ಬಗ್ಗೆ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಬಿಜೆಪಿ ಶಾಸಕರಿಗೆ ಹೈಕಮಾಂಡ್ ತಣ್ಣೀರೆರಚಿದೆ. ಸದ್ಯಕ್ಕೆ ಈ ಸಂಬಂಧ ಯಾವುದೇ ನಿರ್ಣಯ ತೆಗೆದುಕೊಳ್ಳುವುದಿಲ್ಲ ಹೀಗಾಗಿ ಈ ಕುರಿತ ಚರ್ಚೆ ಅನಗತ್ಯ ಎಂದು ಹೇಳಿದೆ.
    ಸಂಪುಟ‌ ಸರ್ಜರಿ ಪ್ರಕ್ರಿಯೆ ಕುರಿತಂತೆ ತಮ್ಮ ಜೊತೆ ಚರ್ಚೆ ನಡೆಸಬೇಕಿದೆ ಅದಕ್ಕಾಗಿ‌ ಸಮಯ ಕೊಡಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದಾರೆ.ಅದರೆ, ಇಲ್ಲಿಯವರೆಗೆ ಅವರಿಂದ ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ.ಆದರೆ ರಾಜ್ಯ ಪ್ರವಾಸದಲ್ಲಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೈಕಮಾಂಡ್ ಸೂಚನೆಯನ್ನು ಮುಖ್ಯಮಂತ್ರಿಗಳಿಗೆ ತಲುಪಿಸಿದ್ದಾರೆ. ವರಿಷ್ಟರು ಸಂಪುಟ ಸರ್ಜರಿಯ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಅವರಿಗೆ ರಾಜ್ಯ ಸರ್ಕಾರದ ವರ್ಚಿಸ್ಸಿನ ಬಗ್ಗೆ ಚಿಂತೆಯಿದೆ ಹೀಗಾಗಿ ಸರ್ಕಾರದ ವರ್ಚಸ್ಸಿ ವೃದ್ಧಿಸುವ ಕಡೆ ಗಮನ ಹರಿಸಿ ಅಲ್ಲಿಯವರೆಗೆ ಸಂಪುಟ ಸರ್ಜರಿಯ ಚರ್ಚೆಯೇ ಬೇಡ ಎಂದು ಹೇಳಿದರೆನ್ನಲಾಗಿದೆ.
    ಈ‌ ನಡುವೆ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ದೆಹಲಿ ಪ್ರವಾಸದಲ್ಲಿ ಯಾವುದೇ ಕೇಂದ್ರ ಸಚಿವರು ಹಾಗೂ ಪಕ್ಷದ ನಾಯಕರನ್ನು ಭೇಟಿ ಮಾಡುವುದಿಲ್ಲ. ಆದರೆ ಅಮಿತ್ ಷಾ 3ಕ್ಕೆ ರಾಜ್ಯಕ್ಕೆ ಬರುತ್ತಾರೆ. ಅವಾಗ ಅವರಿಂದ ಸಮಯ ತಗೊಂಡು, ಸಂಪುಟದ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದರು.
    ಈಗಾಗಲೇ ಖಾಲಿ ಇರುವ ಸಚಿವ ಸ್ಥಾನ ತುಂಬುವ ಬಗ್ಗೆ ವರಿಷ್ಠರ ಗಮನಕ್ಕೆ ತರಲಾಗಿದೆ. ಹೀಗಾಗಿ ಅಮಿತ್ ಷಾ ಅವರು ಬೆಂಗಳೂರಿಗೆ ಬಂದಾಗ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

    Verbattle
    Verbattle
    Verbattle
    #amithshah #BJP #bommayi #jpnadda
    Share. Facebook Twitter Pinterest LinkedIn Tumblr Email WhatsApp
    Previous Articleಕೆ ಆರ್ ಎಸ್ ಡ್ಯಾಮ್ ನೀರಿನ ಕುಸಿತ
    Next Article ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ರದ್ದು..
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Xfyugh ರಲ್ಲಿ ನಕಲಿ ದಾಖಲೆ ಸೃಷ್ಟಿಸಿ ಶಾಸಕರ ಕಾರು ಮಾರಾಟ ಯತ್ನ
    • Edgmco ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.
    • Mkcxgo ರಲ್ಲಿ ಬಿಕ್ಕಿಬಿಕ್ಕಿ ಅತ್ತ ಪ್ರಜ್ವಲ್ ರೇವಣ್ಣ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.