Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ
    Trending

    ಸದ್ಯದಲ್ಲೇ ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನ

    vartha chakraBy vartha chakraಜೂನ್ 20, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು, ಜೂ. 20:
    ಲೋಕಸಭಾ ಚುನಾವಣೆ ದೃಷ್ಟಿಯಿಂದ ರಾಜ್ಯದಲ್ಲಿ ಬಿಜೆಪಿ ಜೊತೆ ಜೆ.ಡಿ.ಎಸ್. ಮೈತ್ರಿ ಮಾಡಿಕೊಂಡಿತ್ತು
    ಈಗ ಚುನಾವಣೆ ಮುಗಿದಿರುವುದರಿಂದ
    ಬಿಜೆಪಿಯೊಂದಿಗೆ ಜೆಡಿಎಸ್‌‍ ಆದಷ್ಟು ಬೇಗ ವಿಲೀನವಾಗಲಿದೆ ಎಂದು ಕೆಲವರು ತಮಗೆ ಹೇಳಿರುವುದಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆ ಸಮಯದಲ್ಲಿ ಅಥವಾ ನಂತರದಲ್ಲಿ ಈ ವಿಲೀನ ಪ್ರಕ್ರಿಯೆ ನಡೆಯುತ್ತದೆ ಎಂದು ಭವಿಷ್ಯ ನುಡಿದರು.
    ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಯಾವಾಗ ಬೇಕಾದರೂ ಘೋಷಣೆಯಾಗಬಹುದು. ಉಪಚುನಾವಣೆಗೆ ತಯಾರಿ ನಡೆಸಲು ಹಾಗೂ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.
    ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಪರ್ಧಿಸಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಹಳ ದಿನದಿಂದ ಕನಸು ಕಟ್ಟಿಕೊಂಡಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಮಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಬಹುದು ಎಂಬ ಆಸೆ ಹೊಂದಿದ್ದಾರೆ.ಆದರೆ, ಕುಮಾರಸ್ವಾಮಿಯವರು ಅವರ ಪುತ್ರನಿಗೆ ಟಿಕೆಟ್‌ ನೀಡಬೇಕೆಂದುಕೊಂಡಿದ್ದಾರೆ. ಕಾದು ನೋಡೋಣ. ಏನು ಮಾಡುತ್ತಾರೋ ಎಂದರು.
    ಚನ್ನಪಟ್ಟಣ ಹೈ ವೋಲ್ಟೇಜ್‌ ಕ್ಷೇತ್ರವಾಗಿರುವುದರಿಂದ ಮೊದಲೇ ಅಭ್ಯರ್ಥಿ ಹೆಸರು ಹೇಳಿದರೆ ಅಚ್ಚರಿಯ ಘೋಷಣೆಯಾಗುವುದಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿಗೆ 85 ಸಾವಿರ ಮತಗಳನ್ನು ನೀಡಿದ್ದಾರೆ. ಡಿ.ಕೆ.ಶಿವಕುಮಾರ್‌ರವರ ನಾಯಕತ್ವ ಇರುವುದಕ್ಕೆ ಈ ಪ್ರಮಾಣದ ಮತಗಳು ಲಭಿಸಿವೆ ಎಂದು ಹೇಳಿದರು.

    ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು ಒಳ್ಳೆಯ ಕೆಲಸವನ್ನು ಕ್ಷೇತ್ರದಲ್ಲಿ ಮಾಡಿದ್ದಾರೆ.
    ಅವರಿಗೂ ಒಳ್ಳೆಯ ಅವಕಾಶ ಸಿಗಲಿದೆ. ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವುದರಿಂದ ಅವರೇ ಸೂಕ್ತ ತೀರ್ಮಾನ ಮಾಡುತ್ತಾರೆ. ನನಗೆ ಸಣ್ಣ ಜವಾಬ್ದಾರಿಯನ್ನು ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಯಾರು ಎಂಬುದನ್ನು ಇನ್ನೂ ತೀರ್ಮಾನ ಮಾಡಿಲ್ಲ. ಜನರ ಪಕ್ಷದ ಅಭಿಪ್ರಾಯ ಪಡೆದು ಮುಖ್ಯಮಂತ್ರಿ ಹಾಗೂ ರಾಷ್ಟ್ರೀಯ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು

    #JDS Bangalore BJP BJP-JDS Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಚಿಕ್ಕಮಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಜಾರ್ಜ್ ಸೂಚನೆ.
    Next Article ಆಸ್ತಿ ತೆರಿಗೆ ಸಂಗ್ರಹದ ಜವಾಬ್ದಾರಿ ಸ್ತ್ರೀ ಶಕ್ತಿ ಸಂಘಗಳಿಗೆ ಸಿಗಲಿದೆ.
    vartha chakra
    • Website

    Related Posts

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    ಜನವರಿ 6, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertrag ರಲ್ಲಿ ಪ್ರಜ್ವಲ್ ಗೆ ವಿಡಿಯೋದಲ್ಲಿರೋರು ಯಾರು ಗೊತ್ತಿಲ್ಲವಂತೆ.
    • programma_xuKa ರಲ್ಲಿ ಕೇಂದ್ರ ಕೃಷಿ ಮಂತ್ರಿಯಾಗಲಿದ್ದಾರೆ ಕುಮಾರಸ್ವಾಮಿ | HD Kumaraswamy
    • programma_uhKa ರಲ್ಲಿ ಪರಿಷತ್ ಸದಸ್ಯರಾಗಿ ನಾಮಕರಣ | Karnataka Vidhana Parishad
    Latest Kannada News

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    ಜನವರಿ 6, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.