ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಕ್ಕೆ ರಾಜ್ಯಪಾಲರ ತಪರಾಕಿ.
    ರಾಜಕೀಯ

    ಸರ್ಕಾರಕ್ಕೆ ರಾಜ್ಯಪಾಲರ ತಪರಾಕಿ.

    vartha chakraBy vartha chakraಫೆಬ್ರವರಿ 7, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ಸಾಲ ವಸೂಲಾತಿ ಹೆಸರಿನಲ್ಲಿ ರಾಜ್ಯದ ಹಲವಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಡೆಸುತ್ತಿರುವ ಕಿರುಕುಳ ತಡೆಗಟ್ಟುವ ದೃಷ್ಟಿಯಿಂದ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರು ನಿರಾಕರಿಸಿದ್ದಾರೆ.
    ರಾಜ್ಯದ ಹಲವಡೆ ನಡೆಯುತ್ತಿರುವ ಕಿರುಕುಳ ಪ್ರಕರಣಗಳನ್ನು ತಡೆಗಟ್ಟಲು ರಾಜ್ಯ ಸರ್ಕಾರ ರೂಪಿಸಿರುವ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ತಕ್ಷಣವೇ ಜಾರಿಗೊಳಿಸಲು ನಡೆಸಿದ ಪ್ರಯತ್ನಕ್ಕೆ ಇದರಿಂದ ಹಿನ್ನಡೆ ಉಂಟಾಗಿದೆ.
    ಕಾನೂನು ಮತ್ತು ಗೃಹ ಇಲಾಖೆ ಜಂಟಿಯಾಗಿ ಸಿದ್ಧಪಡಿಸಿ ರವಾನಿಸಿದ್ದ ಮಸೂದೆಯನ್ನು ಸರ್ಕಾರಕ್ಕೆ ವಾಪಸ್ ಕಳುಹಿಸಿರುವ ರಾಜ್ಯಪಾಲ ತಾವರ ಚೆಂದ್ ಗೆಹಲೋಟ್ ಅವರು ಮಸೂದೆಯಲ್ಲಿನ ಕೆಲವು ಅಂಶಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಿದ್ದಾರೆ.
    ರಾಜ್ಯಪಾಲರು ರಾಜ್ಯ ಸರ್ಕಾರದ ಉದ್ದೇಶಿತ ಮಸೂದೆಯಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ವಿಧಿಸುವ ದಂಡ ಮತ್ತು ಶಿಕ್ಷೆಯ ಪ್ರಮಾಣದ ಬಗ್ಗೆ ತಕರಾರು ತೆಗೆದಿದ್ದಾರೆ.
    ಸುಗ್ರೀವಾಜ್ಞೆಯಲ್ಲಿ ಸಾಲ ಪಡೆದವರ ರಕ್ಷಣೆಗೆ ಮಾತ್ರವೇ ಗಮನ ಹರಿಸಲಾಗಿದೆ. ಸಹಜ ನ್ಯಾಯದ ಅಡಿಯಲ್ಲಿ ಸಾಲ‌ ಕೊಟ್ಟವರಿಗೆ ರಕ್ಷಣೆ ಕಾಣಿಸುತ್ತಿಲ್ಲ. ಸುದೀರ್ಘ ಅವಧಿಯಲ್ಲಿ ಇದು ಮಾರಕವಾಗಲಿದೆ. ಮೈಕ್ರೋ ಫೈನಾನ್ಸ್ 3 ಲಕ್ಷಕ್ಕಿಂತ ಜಾಸ್ತಿ ಸಾಲ ಕೊಡುವುದಿಲ್ಲ. ನೀವು ಐದು ಲಕ್ಷ ದಂಡ‌ ಹೇಗೆ ಹಾಕುತ್ತೀರಾ”ಎಂದು ವಿವರಿಸುವಂತೆ ಸೂಚಿಸಿದ್ದಾರೆ.
    ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ಕೊಡುವಾಗ ಗ್ರಾಹಕರಿಂದ ಯಾವುದೇ ದಾಖಲೆ ಪಡೆದುಕೊಳ್ಳಬಾರದು ಎಂದು ಕಾನೂನಿನಲ್ಲಿ ತಿಳಿಸಲಾಗಿದೆ. ದಾಖಲೆಯಿಲ್ಲದೆ ಸಾಲ ನೀಡಲು ಹೇಗೆ ಸಾಧ್ಯ ಎಂದು ವಿವರಿಸುವಂತೆ ಸೂಚಿಸಿದ್ದಾರೆ.
    ಸಾಲ ವಸೂಲಾತಿ ಹೆಸರಿನಲ್ಲಿ ಕಿರುಕುಳ ನೀಡಿದರೆ ಹತ್ತು ವರ್ಷ ಜೈಲು ಶಿಕ್ಷೆ ನೀಡಲಾಗುವುದು ಎಂದು ತಿಳಿಸಲಾಗಿದೆ ಈ ಶಿಕ್ಷೆಯ ಪ್ರಮಾಣ ವಿಧಿಸಲು ಯಾವುದೇ ತರ್ಕವಿಲ್ಲ ಎಂದು ಹೇಳಿದ್ದಾರೆ.
    ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳಲು ಈಗಿರುವ ಕಾನೂನುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬಹುದಾಗಿದೆ ಹೋಲಿಸರು ಈ ವಿಷಯದಲ್ಲಿ ಸಮರ್ಥವಾಗಿ ಕೆಲಸ ಮಾಡಿದರೆ ಮತ್ತೊಂದು ಕಾನೂನಿನ ಅಗತ್ಯ ಉಂಟಾಗುವುದಿಲ್ಲ ಈ ಬಗ್ಗೆ ಮುಂಬರುವ
    ಬಜೆಟ್ ಅಧಿವೇಶನದಲ್ಲಿ ಸಾದಕ-ಬಾಧಕ ಚರ್ಚಿಸಿ ಎಂದು ಸೂಚಿಸಿ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದಾರೆ.

    Verbattle
    Verbattle
    Verbattle
    ಕಾನೂನು ನ್ಯಾಯ ಬೆಂಗಳೂರು ಮೈ ರಾಜ್ಯಪಾಲ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್.
    Next Article ಬಿಯರ್ ನಿಂದ ಬಂತು 93,234 ಕೋಟಿ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyessen ರಲ್ಲಿ Crypto ವಂಚಕ Arrest.
    • Danieltak ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Jeffreyessen ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.