Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.
    Trending

    ಸರ್ಕಾರಿ ನೌಕರರ ಬ್ರಹ್ಮಾಂಡ ಭ್ರಷ್ಟಾಚಾರ ಪತ್ತೆ.

    vartha chakraBy vartha chakraಜುಲೈ 11, 202428 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.11-
    ನಿಗಧಿತ ಆದಾಯ ಮೂಲ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ ಗಳಿಸಿರುವ ಆರೋಪದಲ್ಲಿ ಸರ್ಕಾರಿ ಅಧಿಕಾರಿಗಳು,ನಿವೃತ್ತ ಅಧಿಕಾರಿಗಳ ಕಚೇರಿ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿ ಪಾಸ್ತಿಯನ್ನು ಪತ್ತೆಹಚ್ಚಿದ್ದಾರೆ.
    ಕಲಬುರಗಿ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಧಾರವಾಡ, ಬೆಳಗಾವಿ ಸೇರಿ 9 ಜಿಲ್ಲೆಗಳ 56 ಕಡೆಗಳಲ್ಲಿ ದಾಳಿ ನಡೆಸಿದ ಲೋಕಾಯುಕ್ತ  ಅಧಿಕಾರಿಗಳು ಸೇವೆಯಲ್ಲಿರುವ ಹಾಗೂ ನಿವೃತ್ತ ಅಧಿಕಾರಿಗಳ ಅಕ್ರಮ ಆಸ್ತಿಪಾಸ್ತಿಯ ದಾಖಲೆಗಳ ಪತ್ರಗಳ ಪರಿಶೀಲನೆ ಕೈಗೊಂಡಿದ್ದಾರೆ.
    ಕೋಲಾರದ ತಹಶೀಲ್ದಾರ್ ವಿಜಯಣ್ಣ, ಸಣ್ಣ ನೀರಾವರಿ ಇಲಾಖೆಯ ನಿವೃತ್ತ ಮುಖ್ಯ ಎಂಜಿನಿಯರ್ ಎಂ.ರವೀಂದ್ರ, ಜಲ ಸಂಪನ್ಮೂಲ ಇಲಾಖೆಯ ಮೈಸೂರು ಸೂಪರಿಂಟೆಂಡಿಂಗ್ ಎಂಜಿನಿಯರ್ ಮಹೇಶ್ ಕೆ., ಲೋಕೋಪಯೋಗಿ ಇಲಾಖೆಯ ಸೂಪರಿಂಟೆಂಡಿಂಗ್ ಎಂಜಿನಿಯ‌ರ್ ಕೆ.ಜಿ. ಜಗದೀಶ್, ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖ‌ರ್ ಗೌಡ, ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಯ ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಶಿವರಾಜು ಎಸ್‌., ಬಿಬಿಎಂಪಿ ಕೆಂಗೇರಿ ವಲಯದ ಕಂದಾಯ ಅಧಿಕಾರಿ ಬಸವರಾಜ ಮಾಗಿ, ದಾವಣಗೆರೆಯ ಕಾರ್ಯನಿರ್ವಾಹಕ ಎಂಜಿನಿಯರ್ ಡಿ.ಎಚ್. ಉಮೇಶ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಂ.ಎಸ್, ಪ್ರಭಾಕರ, ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಹದೇವ್ ಬೆನ್ನೂರು, ಹಾಸನದ ಗ್ರಾಮ ಪಂಚಾಯಿತಿಯೊಂದರ ಗ್ರೇಡ್-1 ಕಾರ್ಯದರ್ಶಿ ಎನ್.ಎಂ. ಜಗದೀಶ್ ಅವರನ್ನು ಬಲೆಗೆ ಕೆಡವಿ ಅವರುಗಳ‌ ಕಚೇರಿ, ಮನೆ, ಸಂಬಂಧಿಸಿದವರ ಮನೆಗಳು, ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.
    ಧಾರವಾಡದಲ್ಲಿ ಎರಡು ಕಡೆ ಪಿಜಿಗಳನ್ನು ಹೊಂದಿರುವ ಬೆಳಗಾವಿ ನಿರ್ಮಿತಿ ಕೇಂದ್ರದ ಯೋಜನಾಧಿಕಾರಿ ಶೇಖರಗೌಡ ಮನೆ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
    ಧಾರವಾಡದಕೆಸಿಡಿ ರಸ್ತೆಯ ಸಪ್ತಾಪುರ ಹಾಗೂ ರಾಧಾಕೃಷ್ಣ ನಗರದಲ್ಲಿ ಶೇಖರಗೌಡರ ಪಿಜಿಗಳಿದ್ದು, ಎರಡೂ ಸ್ಥಳಗಳಲ್ಲೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.
    ರಾಮನಗರದಲ್ಲಿ ದಾಳಿ:
    ಜಿಲ್ಲೆಯ ಆರೋಹಳ್ಳಿ ತಹಶೀಲ್ದಾರ್ ವಿಜಿಯಣ್ಣ ಅವರಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ದಾಳಿ ನಡೆದಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಹಾಗು ತುಮಕೂರಿನ ತಲಾ ಎರಡು ಸ್ಥಳಗಳು, ‌ರಾಮನಗರದ ಆರೋಹಳ್ಳಿ ಹಾಗೂ ಮಂಡ್ಯದ ಒಂದೆಡೆ ದಾಳಿ ನಡೆಸಲಾಗಿದೆ. ವಿಜಿಯಣ್ಣ ಈ ಮೊದಲು ಕೋಲಾರ ತಹಶೀಲ್ದಾರ್ ಆಗಿದ್ದರು. ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ದಾಖಲೆಗಳ‌ ಪರಿಶೀಲನೆ ನಡೆಯುತ್ತಿದೆ.
    ಕಲಬುರಗಿಯಲ್ಲಿ ದಾಳಿ:
    ಬಿಬಿಎಂಪಿ ಕೆಂಗೇರಿ ವಿಭಾಗದ ಕಂದಾಯ ಅಧಿಕಾರಿ ಬಸವರಾಜ್ ಮಾಗಿ ಅವರ ಬೆಂಗಳೂರು ಹಾಗು ಕಲಬುರಗಿಯ ಎಂ.ಬಿ.ನಗರದಲ್ಲಿರುವ ನಿವಾಸದ ಮೇಲೂ ದಾಳಿ ನಡೆದಿದೆ.
    ಬೆಳಗಾವಿಯ ಜಿಲ್ಲಾ ಪಂಚಾಯತಿ ಎಇಇ ದುರದುಂಡೇಶ್ವರ ಬನ್ನೂರ ಅವರಿಗೆ ಸೇರಿದ ಸೇರಿದ ನಾಲ್ಕು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಗೋಕಾಕ, ಹೊನಗಾ, ಹಿಂಡಲಗಾ ಹಾಗೂ ಯಳ್ಳೂರ ಸೇರಿ 4 ಕಡೆ ದಾಳಿ ನಡೆದಿದೆ. ಗೋಕಾಕದ‌ ನಿವಾಸ, ಹೊನಗಾ ಫಾರ್ಮ್ ಹೌಸ್, ಯಳ್ಳೂರು ಮನೆ ಹಿಂಡಲಗಾ ಅಪಾರ್ಟ್ ಮೆಂಟ್ಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ನಾಲ್ಕು ತಿಂಗಳ ಹಿಂದಷ್ಟೇ ಲೋಕಾಯುಕ್ತ ಅಧಿಕಾರಿಗಳು ಮಹಾದೇವ ಬನ್ನೂರ ಮೇಲೆ ದಾಳಿ ಮಾಡಿದ್ದರು. ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದರು.
    ಸಿಕ್ಕಿಬಿದ್ದಿದ್ದರು.
    ಮಂಡ್ಯದಲ್ಲಿ ಪರಿಶೀಲನೆ:
    ನಗರದ ನಿವೃತ್ತ ಎಕ್ಸಿಕ್ಯೂಟಿವ್ ಇಂಜಿನಿಯರ್ ಶಿವರಾಜು ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ‌. ಎಸ್‌ಪಿ ಸುರೇಶ್ ಬಾಬು ನೇತೃತ್ವದ ತಂಡ ನಗರ ಸೇರಿದಂತೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಇಜ್ಜಲಘಟ್ಟ ಗ್ರಾಮದ ಮನೆ, ಫಾರ್ಮ್‌ಹೌಸ್, ಕ್ರಷರ್ ಹಾಗೂ ಮೈಸೂರಿನ ಶಿವರಾಜು ಅಳಿಯನ ಮನೆ ಸೇರಿದಂತೆ ವಿವಿಧೆಡೆ ಪರಿಶೀಲನೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Bangalore bbmp crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಚಿತ್ರದುರ್ಗ ಧಾರವಾಡ ನ್ಯಾಯ ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.
    Next Article ED ವಿಚಾರಣೆಗೆ ಬೆಚ್ಚಿದ ನಾಗೇಂದ್ರ, ದದ್ದಲ್.
    vartha chakra
    • Website

    Related Posts

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025

    28 ಪ್ರತಿಕ್ರಿಯೆಗಳು

    1. 4laws on ಜೂನ್ 8, 2025 6:03 ಫೂರ್ವಾಹ್ನ

      can i buy cheap clomid pill clomiphene generic name where buy clomid tablets how to get cheap clomiphene tablets where can i buy generic clomid without prescription how can i get generic clomiphene price how to buy generic clomid tablets

      Reply
    2. canadian pharmacy cheap cialis on ಜೂನ್ 9, 2025 3:40 ಫೂರ್ವಾಹ್ನ

      This is the stripe of glad I have reading.

      Reply
    3. order metronidazole without prescription on ಜೂನ್ 10, 2025 9:47 ಅಪರಾಹ್ನ

      More posts like this would bring about the blogosphere more useful.

      Reply
    4. 3jpyu on ಜೂನ್ 18, 2025 4:48 ಫೂರ್ವಾಹ್ನ

      buy inderal 20mg for sale – buy generic clopidogrel 75mg how to get methotrexate without a prescription

      Reply
    5. 2u0pz on ಜೂನ್ 21, 2025 2:16 ಫೂರ್ವಾಹ್ನ

      order amoxil online cheap – buy amoxil without a prescription combivent tablet

      Reply
    6. edxnt on ಜೂನ್ 23, 2025 5:45 ಫೂರ್ವಾಹ್ನ

      order azithromycin 250mg online cheap – purchase zithromax pill buy nebivolol medication

      Reply
    7. 2gwun on ಜೂನ್ 25, 2025 7:04 ಫೂರ್ವಾಹ್ನ

      buy augmentin 1000mg online – https://atbioinfo.com/ buy acillin online cheap

      Reply
    8. rmu9f on ಜೂನ್ 26, 2025 11:51 ಅಪರಾಹ್ನ

      how to buy nexium – https://anexamate.com/ order esomeprazole generic

      Reply
    9. npw5n on ಜೂನ್ 28, 2025 10:11 ಫೂರ್ವಾಹ್ನ

      oral warfarin 5mg – https://coumamide.com/ order generic cozaar

      Reply
    10. ve1uy on ಜೂನ್ 30, 2025 7:27 ಫೂರ್ವಾಹ್ನ

      meloxicam pills – https://moboxsin.com/ order meloxicam 15mg

      Reply
    11. ucw5s on ಜುಲೈ 2, 2025 5:38 ಫೂರ್ವಾಹ್ನ

      prednisone 10mg for sale – arthritis order generic prednisone 5mg

      Reply
    12. cihs2 on ಜುಲೈ 3, 2025 8:58 ಫೂರ್ವಾಹ್ನ

      best pill for ed – fastedtotake how to get ed pills without a prescription

      Reply
    13. vi425 on ಜುಲೈ 4, 2025 8:28 ಅಪರಾಹ್ನ

      buy generic amoxil over the counter – https://combamoxi.com/ amoxicillin online order

      Reply
    14. ou2y4 on ಜುಲೈ 10, 2025 11:36 ಫೂರ್ವಾಹ್ನ

      diflucan 100mg brand – https://gpdifluca.com/# how to buy diflucan

      Reply
    15. 8hv9w on ಜುಲೈ 12, 2025 12:12 ಫೂರ್ವಾಹ್ನ

      buy cenforce generic – fast cenforce rs purchase cenforce

      Reply
    16. 5oylb on ಜುಲೈ 13, 2025 10:03 ಫೂರ್ವಾಹ್ನ

      e-cialis hellocig e-liquid – https://ciltadgn.com/ cialis overnight shipping

      Reply
    17. Connietaups on ಜುಲೈ 14, 2025 10:40 ಫೂರ್ವಾಹ್ನ

      order ranitidine online – aranitidine cost zantac 300mg

      Reply
    18. 76azg on ಜುಲೈ 15, 2025 7:32 ಫೂರ್ವಾಹ್ನ

      cialis 20 mg from united kingdom – https://strongtadafl.com/ generic tadalafil in us

      Reply
    19. Connietaups on ಜುಲೈ 16, 2025 3:28 ಅಪರಾಹ್ನ

      More posts like this would make the online elbow-room more useful. https://gnolvade.com/es/lasix-comprar-espana/

      Reply
    20. f1o3w on ಜುಲೈ 17, 2025 12:03 ಅಪರಾಹ್ನ

      order viagra with no prescription online – strong vpls sildenafil 50mg

      Reply
    21. Connietaups on ಜುಲೈ 19, 2025 2:21 ಅಪರಾಹ್ನ

      I’ll certainly return to be familiar with more. https://ursxdol.com/synthroid-available-online/

      Reply
    22. v4qxt on ಜುಲೈ 22, 2025 8:24 ಫೂರ್ವಾಹ್ನ

      Thanks on putting this up. It’s evidently done. https://prohnrg.com/product/lisinopril-5-mg/

      Reply
    23. xl8ki on ಜುಲೈ 24, 2025 9:58 ಅಪರಾಹ್ನ

      More posts like this would add up to the online play more useful. https://aranitidine.com/fr/viagra-professional-100-mg/

      Reply
    24. Connietaups on ಆಗಷ್ಟ್ 4, 2025 10:01 ಫೂರ್ವಾಹ್ನ

      Greetings! Very serviceable advice within this article! It’s the petty changes which liking turn the largest changes. Thanks a a quantity towards sharing! https://ondactone.com/product/domperidone/

      Reply
    25. Connietaups on ಆಗಷ್ಟ್ 14, 2025 11:32 ಫೂರ್ವಾಹ್ನ

      This is the description of glad I have reading. http://anja.pf-control.de/Musik-Wellness/member.php?action=profile&uid=4704

      Reply
    26. Connietaups on ಆಗಷ್ಟ್ 21, 2025 12:48 ಫೂರ್ವಾಹ್ನ

      purchase dapagliflozin pills – https://janozin.com/ buy dapagliflozin 10mg generic

      Reply
    27. Connietaups on ಆಗಷ್ಟ್ 24, 2025 12:31 ಫೂರ್ವಾಹ್ನ

      purchase orlistat generic – https://asacostat.com/# buy xenical

      Reply
    28. Connietaups on ಆಗಷ್ಟ್ 28, 2025 11:17 ಅಪರಾಹ್ನ

      The thoroughness in this draft is noteworthy. http://www.haxorware.com/forums/member.php?action=profile&uid=396590

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    BBMP ಕಠಿಣ ನಿರ್ಧಾರ

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ನಾಲ್ವರಿಗೆ ಒಲಿದ ಅದೃಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • karkasnyy_aesi ರಲ್ಲಿ ಪೆನ್ ಡ್ರೈವ್ ಹಂಚಿದವರು ಯಾರು ??
    • RamonBah ರಲ್ಲಿ Facebookನಿಂದ ಮನೆಗೆ ಹೊರಟ10000 ಮಂದಿ #meta #jobs
    • Connietaups ರಲ್ಲಿ ರಾಜ್ಯದ ಬಿಜೆಪಿ ನಾಯಕರಿಗೆ ತಮ್ಮವರು ಮಾಡಿದರೆ “ಸಂತಸ” ಬೇರೆಯವರು ಮಾಡಿದರೆ “ಸಂಕಟ”! ಏಕೆ ಹೀಗೆ?
    Latest Kannada News

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    ಆಗಷ್ಟ್ 28, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    ಆಗಷ್ಟ್ 28, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮೀರ್ ಆದಾಯದ ಮೂಲ ಏನು ?#dhoothasameermd #policeenquiry #veerendraheggade #maheshtimorodi
    Subscribe