Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ
    Trending

    ಸಾರ್ವಜನಿಕ ಗಣೇಶೋತ್ಸವಕ್ಕೆ ಮಾರ್ಗಸೂಚಿ

    vartha chakraBy vartha chakraಸೆಪ್ಟೆಂಬರ್ 4, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ. 04:
    ಸಾರ್ವಜನಿಕ ಗಣೇಶೋತ್ಸವ ವೇಳೆ ಅಗತ್ಯವಿರುವ
    ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಬೇಕಾದ ಕ್ರಮ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಪ್ರಕಟಿಸಿದೆ.
    ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದೆ.
    ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್‌ ಅವಘಡಗಳಾಗದಂತೆ ಎಚ್ಚರವಹಿಸಿ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಮನವಿ ಮಾಡಿದ್ದಾರೆ.
    ಸುರಕ್ಷತಾ ಕ್ರಮ:
    * ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್‌, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.
    * ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
    * ಸೀರಿಯಲ್‌ ಲೈಟ್‌, ದೀಪಗಳನ್ನು ಹಾಕುವಾಗ ವಿದ್ಯುತ್‌ ಕಂಬದಿಂದ ಸಂಪರ್ಕ ಪಡೆಯದಿರಿ.
    * ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.
    * ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್‌ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.
    •ತುಂಡಾದ ವೈರ್‌, ವಿದ್ಯುತ್‌ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.
    * ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.

    Karnataka News Politics
    Share. Facebook Twitter Pinterest LinkedIn Tumblr Email WhatsApp
    Previous Articleಯತ್ನಾಳ್ ಗೆ ಬಿಗ್ ರಿಲೀಫ್
    Next Article ಗಣೇಶೋತ್ಸವ ಪ್ರಸಾದ ಹೇಗಿರಬೇಕು ಗೊತ್ತಾ.
    vartha chakra
    • Website

    Related Posts

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್

    ಡಿಸೆಂಬರ್ 18, 2025

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fen daison kypit_xist ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • fen daison kypit_voOa ರಲ್ಲಿ ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • stailer dyson_niSt ರಲ್ಲಿ ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    Latest Kannada News

    ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?

    ಜನವರಿ 7, 2026

    ಭಾರತೀಯ ಸೇನೆಯ ‘ಭೈರವ’ ಗೊತ್ತಾ..?

    ಜನವರಿ 7, 2026

    ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!

    ಜನವರಿ 6, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.