ಬೆಂಗಳೂರು,ಸೆ. 04:
ಸಾರ್ವಜನಿಕ ಗಣೇಶೋತ್ಸವ ವೇಳೆ ಅಗತ್ಯವಿರುವ
ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಲು ಬೇಕಾದ ಕ್ರಮ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಬೆಸ್ಕಾಂ ಮಾರ್ಗಸೂಚಿ ಪ್ರಕಟಿಸಿದೆ.
ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ವಿಳಂಬವಿಲ್ಲದೇ, ನಿಯಮಾವಳಿಗಳ ಅನ್ವಯ ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಉಪವಿಭಾಗೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ,” ಎಂದು ತಿಳಿಸಿದೆ.
ಹಬ್ಬದ ಸಂಭ್ರಮದ ಜತೆಗೆ ಸುರಕ್ಷತೆ ಬಗ್ಗೆಯೂ ಸಾವರ್ಜನಿಕರು ಕಾಳಜಿ ವಹಿಸಬೇಕು. ಗಣೇಶೋತ್ಸವಕ್ಕೆ ಬೆಳಕಿನ ವ್ಯವಸ್ಥೆ, ದೀಪಾಲಂಕಾರಕ್ಕೆ ಬೆಸ್ಕಾಂ ವತಿಯಿಂದ ಸಹಕಾರ ನೀಡಲಾಗುವುದು. ಸಾರ್ವಜನಿಕ ಗಣೇಶೋತ್ಸವದಲ್ಲಿ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆ ಕೈಗೊಳ್ಳ ಬೇಕಾದ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ವಿದ್ಯುತ್ ಅವಘಡಗಳಾಗದಂತೆ ಎಚ್ಚರವಹಿಸಿ,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ ಮನವಿ ಮಾಡಿದ್ದಾರೆ.
ಸುರಕ್ಷತಾ ಕ್ರಮ:
* ಗಣೇಶ ಹಬ್ಬಕ್ಕೆ ತೋರಣ, ಪೆಂಡಾಲ್, ಸೀರಿಯಲ್ ಲೈಟ್‌ಗಳನ್ನು ಹಾಕುವ ಮುನ್ನ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ.
* ಸೀರಿಯಲ್ ಲೈಟ್ ತಂತಿಗಳು ಸಮರ್ಪಕವಾಗಿ ಇನ್ಸುಲೇಟ್ ಆಗಿವೆಯೇ ಎನ್ನುವುದನ್ನು ಪರೀಕ್ಷಿಸಿಕೊಳ್ಳಿ.
* ಸೀರಿಯಲ್ ಲೈಟ್, ದೀಪಗಳನ್ನು ಹಾಕುವಾಗ ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯದಿರಿ.
* ವಿದ್ಯುತ್ ತಂತಿ, ವಿದ್ಯುತ್ ಕಂಬ ಅಥವಾ ಪರಿವರ್ತಕ ಕೇಂದ್ರಗಳಿಗೆ ಚಪ್ಪರ, ಶಾಮಿಯಾನಗಳನ್ನು ಕಟ್ಟದಿರಿ.
* ಗಣೇಶ ಮೆರವಣಿಗೆ ವೇಳೆ ರಸ್ತೆ ಬದಿಯ ವಿದ್ಯುತ್ ಮಾರ್ಗಗಳ ಬಗ್ಗೆ ಎಚ್ಚರ, ವಿದ್ಯುತ್ ತಂತಿಗಳನ್ನು ಮೇಲಕ್ಕೆ ಎತ್ತುವ ಪ್ರಯತ್ನ ಮಾಡದಿರಿ. ಮೆರವಣಿಗೆ ಮಾರ್ಗವನ್ನು ಮುಂಚಿತವಾಗಿ ಉಪವಿಭಾಗಾಧಿಕಾರಿಗಳ ಗಮನಕ್ಕೆ ತನ್ನಿ, ಅವರು ಅಗತ್ಯ ನೆರವು ಒದಗಿಸುವರು.
•ತುಂಡಾದ ವೈರ್, ವಿದ್ಯುತ್ ಕಿಡಿ ಗಮನಕ್ಕೆ ಬಂದರೆ, ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ.
* ವಿದ್ಯುತ್ ಪರಿಕರಗಳು ಇರುವ ಸ್ಥಳಗಳಲ್ಲಿ “ಡೇಂಜರ್ ಜೋನ್” ಎಂದು ಸೂಚಿಸಬೇಕು.
13 ಪ್ರತಿಕ್ರಿಯೆಗಳು
where buy generic clomid price where to buy cheap clomid pill how can i get clomiphene tablets get generic clomid for sale where to buy cheap clomid tablets can i order cheap clomid online how to buy cheap clomid withou
oral inderal 20mg – propranolol canada buy methotrexate sale
amoxil online buy – ipratropium 100mcg tablet buy ipratropium medication
azithromycin 500mg without prescription – tinidazole 500mg pill buy generic bystolic
brand augmentin 375mg – atbioinfo acillin canada
order nexium 20mg pill – nexiumtous buy nexium 40mg online
warfarin order – https://coumamide.com/ buy losartan pills
mobic 7.5mg without prescription – relieve pain mobic 15mg price
deltasone 5mg sale – adrenal prednisone 40mg canada
erection pills viagra online – fastedtotake best ed drugs
order diflucan – diflucan pills diflucan online
order cenforce 50mg without prescription – https://cenforcers.com/# cenforce 100mg over the counter
zantac drug – https://aranitidine.com/# ranitidine 300mg us