Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲ ವಾಪಸ್ ಕೇಳಿದ್ದಕ್ಕೆ ಕೊಂದೇ ಬಿಟ್ಟರು
    ಅಪರಾಧ

    ಸಾಲ ವಾಪಸ್ ಕೇಳಿದ್ದಕ್ಕೆ ಕೊಂದೇ ಬಿಟ್ಟರು

    vartha chakraBy vartha chakraಫೆಬ್ರವರಿ 8, 202326 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.8-

    ನಗರದಲ್ಲಿ ನೆತ್ತರು ಹರಿದಿದ್ದು, ಕೊಟ್ಟ ಸಾಲ ವಾಪಸ್ ಕೇಳಿದ ಲೇವಾದೇವಿ(ಫೈನಾನ್ಸ್) ದಾರನಿಗೆ ಚಾಕುವಿನಿಂದ ಇರಿದು ಭೀಕರವಾಗಿ‌ ಕೊಲೆಗೈದ ಘಟನೆ ನಿನ್ನೆ ಮಧ್ಯರಾತ್ರಿ ಚಿಕ್ಕ ಬಾಣಸವಾಡಿ (Chikka Banaswadi) ಯಲ್ಲಿ ಬಳಿ ನಡೆದಿದೆ. ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ (29) ಕೊಲೆಯಾದವರು. ವ್ಯವಹಾರದ ವೇಳೆ ಶೇಖರ್ ಇತ್ತೀಚೆಗೆ ಮನೋಜ್‌‌ ನಿಗೆ ಹಣ ನೀಡಿದ್ದು, ತಡರಾತ್ರಿ ಕುಡಿದ ಅಮಲಿನಲ್ಲಿ ಮನೋಜ್ ಬಳಿ ಕೊಟ್ಟ ಹಣ ವಾಪಾಸ್ ಕೊಡುವಂತೆ ಶೇಖರ್ ಕೇಳಿದ್ದಾನೆ‌.

    ಸ್ನೇಹಿತರ ಜತೆ ಬಂದಿದ್ದ ಮನೋಜ್ ‘ಸಾಲ ವಾಪಸ್ ಕೊಡಲ್ಲ, ಏನ್ ಮಾಡ್ಕೊತಿಯೋ ಮಾಡ್ಕೋ’ ಎಂದು ಗಲಾಟೆ ಆರಂಭಿಸಿದ್ದ. ಈ ವೇಳೆ ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಮನೋಜ್ ಹಾಗೂ ಆತನ ಸ್ನೇಹಿತರು ಶೇಖರ್​​ನ ಹೊಟ್ಟೆ ಭಾಗಕ್ಕೆ ಮೂರ್ನಾಲ್ಕು ಕಡೆಗಳಲ್ಲಿ ಚಾಕುವಿನಿಂದ ಇರಿದಿದ್ದಾರೆ. ತೀವ್ರ ರಕ್ತಸ್ರಾವದಿಂದ ಶೇಖರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ. ಸುದ್ದಿ ತಿಳಿದ ‌ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬಾಣಸವಾಡಿ ಪೊಲೀಸರು ಪ್ರಕರಣ ದಾಖಲಿಸಿ ಕೃತ್ಯ ‌ನಡೆಸಿದ ಆರೋಪಿ ಮನೋಜ್ ಹಾಗೂ ಆತನ ಸ್ನೇಹಿತರಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

    Verbattle
    Verbattle
    Verbattle
    banaswadi Bangalore crime ಕೊಲೆ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous ArticlePak ಯುವತಿ ಪತ್ತೆ ಪ್ರಕರಣ – NIA ಗೆ ವರದಿ
    Next Article ಚುನಾವಣೆಗೆ BJP ಭರ್ಜರಿ ಸಿದ್ಧತೆ
    vartha chakra
    • Website

    Related Posts

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    ಶಿಕಾರಿಪುರದಲ್ಲಿ ಬಂದೂಕು ಕಾರ್ಖಾನೆ

    ಫೆಬ್ರವರಿ 6, 2026

    ಅಬ್ಬಾ ಎಷ್ಟೊಂದು ಮ್ಯೂಲ್ ಅಕೌಂಟ್‌ಗಳು!

    ಫೆಬ್ರವರಿ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    • VaughnRug ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Williamtrema ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.