Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ
    Viral

    ಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ

    vartha chakraBy vartha chakraಏಪ್ರಿಲ್ 23, 202529 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.23:
    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿರುವ ಕಿಡಿಗೇಡಿಯೊಬ್ಬ ಮೃತ ದೇಹವನ್ನು ಫ್ರಿಡ್ಜ್ ಮತ್ತು ಟ್ರ್ಯಾಲಿ ಬ್ಯಾಗಿನಲ್ಲಿ ತುಂಬುವುದಾಗಿ ಹೇಳಿದ್ದಾನೆ.
    ಈ ಮೇಲ್ ಮೂಲಕ ಬೆದರಿಕೆ ಕರೆ ಬಂದಿದ್ದು ಅದನ್ನು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
    ಸಿಂಧಾರ್‌ ರಜಪೂತ್‌ ಎಂಬ ಹೆಸರಿನಿಂದ ಈ ಇಮೇಲ್‌ ಸಂದೇಶ ಬಂದಿದ್ದುಇಬ್ಬರನ್ನೂ ಕೊಲೆ ಮಾಡಿ ಫ್ರಿಜ್‌ ಮತ್ತು ಟ್ರ್ಯಾಲಿ ಬ್ಯಾಗಿಗೆ ತುಂಬುವುದಾಗಿ ಇದರಲ್ಲಿ ಬೆದರಿಕೆ ಹಾಕಲಾಗಿದೆ.
    ಈ ಬೆದರಿಕೆ ಇ-ಮೇಲ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಬೆದರಿಕೆ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.
    ರಾಮಪುರದ ಪ್ರಭಾಕರ್‌ಗೆ 11 ಕೋಟಿ ಸಾಲ ಕೊಟ್ಟಿದ್ದೇನೆ. ಆದರೆ, ಆತ ಈವರೆಗೂ ಸಾಲ ವಾಪಸ್‌ ಕೊಟ್ಟಿಲ್ಲ. ಆದಷ್ಟು ಬೇಗ ಪ್ರಭಾಕರ್‌ಗೆ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಅಡಗಿಸಿಟ್ಟಿದ್ದಾನೆ. ಪ್ರಭಾಕರ್‌ಗೆ ಇಬ್ಬರು ಮಕ್ಕಳು ಇದ್ದಾರೆ. ಇತ್ತೀಚೆಗೆ ಒಬ್ಬ ಮಗನನ್ನು ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ, ಪ್ರಭಾಕರ್‌ನನ್ನು ಕೊಲೆ ಮಾಡುತ್ತೇನೆ’ ಎಂದು ಅದೇ ಇ-ಮೇಲ್‌ನಲ್ಲಿ ಉಲ್ಲೇಖಿಸಿದ್ದಾನೆ.

    ಕೊಲೆ ಬೆಂಗಳೂರು ಮದುವೆ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous ArticleIAS ಅಧಿಕಾರಿಗೆ ಪಂಗನಾಮ
    Next Article ಬೆಂಗಳೂರಲ್ಲಿ ಕಳ್ಳತನ -ಗೋವಾದಲ್ಲಿ ಮಜಾ
    vartha chakra
    • Website

    Related Posts

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_enSa ರಲ್ಲಿ ಮೀಸಲಾತಿ ಹೆಚ್ಚಳ- ಸಂವಿಧಾನ ತಿದ್ದುಪಡಿಗೆ ಶಿಫಾರಸು
    • mine_igSa ರಲ್ಲಿ Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ
    • mine_yySa ರಲ್ಲಿ Alcoholಗೆ‌ Full‌ ಡಿಮಾಂಡ್
    Latest Kannada News

    ಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ

    ಡಿಸೆಂಬರ್ 8, 2025

    ಸಾಲದಲ್ಲಿ ಮುಳುಗುತ್ತಿದ್ದಾರೆ ಭಾರತೀಯರು!

    ಡಿಸೆಂಬರ್ 8, 2025

    ದಿನೇಶ್ ಗುಂಡೂರಾವ್ ಸಿಎಂ ಆಗಬೇಕಂತೆ.

    ಡಿಸೆಂಬರ್ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe