Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್.
    ರಾಜಕೀಯ

    ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್.

    vartha chakraBy vartha chakraಫೆಬ್ರವರಿ 7, 202526 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಧಾರವಾಡ.
    ರಾಜ್ಯದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದಲ್ಲಿ ಸಿಲುಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ನಿರಾಳಾರಾಗಿದ್ದಾರೆ.
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪ್ರಭಾವ ಬೀರಿ ತಮ್ಮ ಪತ್ನಿ ಬಿಎಮ್ ಪಾರ್ವತಿ ಅವರಿಗೆ ಪರ್ಯಾಯ ನಿವೇಶನ ದೊರಕಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು.
    ಇದೊಂದು ಬಹುಕೋಟಿ ಕರ್ಮಕಾಂಡವಾಗಿದೆ ಎಂದು ಆರೋಪ ಕೇಳಿ ಬಂದ ಬೆನ್ನೆಲ್ಲೇ, ರಾಜ್ಯ ಸರ್ಕಾರ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು.
    ಆದರೆ ಇದಕ್ಕೆ ತಕರಾರು ಸಲ್ಲಿಸಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವವರು ಹಗರಣ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸುವಂತೆ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದರು
    ಸ್ನೇಹ ಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು 2025ರ ಜನವರಿ 27ರಂದು ಪೂರ್ಣಗೊಳಿಸಿ, ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿತು.
    ಆರೋಪದ ಬಗ್ಗೆ ಈಗಾಗಲೇ ಲೋಕಾಯುಕ್ತ ತನಿಖೆ ನಡೆಯುತ್ತಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಜೊತೆಗೆ ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ಎಂದು ಹೇಳಿದ ನ್ಯಾಯ ಪೀಠ ಸ್ನೇಹ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು.
    ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಮಣೀಂದ್ರ್ ಸಿಂಗ್, ರಾಜ್ಯ ಸರ್ಕಾರದ ಪರವಾಗಿ ಸುಪ್ರೀಂಕೋರ್ಟ್ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಸಿದ್ದರಾಮಯ್ಯ ಪತ್ನಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿದ್ದರು.

    Verbattle
    Verbattle
    Verbattle
    ಧಾರವಾಡ ನ್ಯಾಯ ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೊಂದು ದಾಖಲೆ ಮಾಡಿದ BMTC
    Next Article ಸರ್ಕಾರಕ್ಕೆ ರಾಜ್ಯಪಾಲರ ತಪರಾಕಿ.
    vartha chakra
    • Website

    Related Posts

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreymaf ರಲ್ಲಿ ವಿದ್ಯುತ್ ತಂತಿಯಿಂದ ದುರ್ಮರಣ – ಲೋಕಾಯುಕ್ತ ತನಿಖೆ | Hope Farm Electrocution
    • Georgemen ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Daviddek ರಲ್ಲಿ ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.