Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ಹುದ್ದೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ.
    Trending

    ಸಿಎಂ ಹುದ್ದೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ.

    vartha chakraBy vartha chakraಸೆಪ್ಟೆಂಬರ್ 9, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.09:

    ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಅವಧಿ ಅಧಿಕಾರ ಪೂರ್ಣಗೊಳಿಸಿದ್ದು ಮತ್ತೊಂದು ಅವಧಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಹೇಳುವ ಮೂಲಕ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಮಾಜಿ ಸಂಸದ ಡಿ.ಕೆ. ಸುರೇಶ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
    ಸಿದ್ದರಾಮಯ್ಯ ರಾಜ್ಯದ ಮುಖ್ಯಮಂತ್ರಿ ಆಗಿದ್ದು ತಮ್ಮ ಐದು ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಲಿದ್ದಾರೆ ಈ ಬಗ್ಗೆ ಚರ್ಚೆ ಅನಗತ್ಯ ಎಂದು ತಿಳಿಸಿದ್ದಾರೆ.
    ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಯಾವುದೇ ಕಾರಣಕ್ಕೂ ಚ್ಯುತಿ ಬರುವುದಿಲ್ಲ. ಅವರೇ ಐದು ವರ್ಷ ಸಿಎಂ ಆಗಿರುತ್ತಾರೆ. ಹೈಕಮಾಂಡ್ ಕೂಡ ಇದನ್ನು ಸ್ಪಷ್ಟವಾಗಿ ಹೇಳಿದೆ” ಎಂದರು.
    ಕೆಲವರಿಗೆ ಮುಖ್ಯಮಂತ್ರಿ ಆಗುವ ಆಸೆ ಇರಬಹುದು ಅವರೆಲ್ಲರೂ ಹಿರಿಯ ನಾಯಕರೇ. ಆದರೆ, ಖಾಲಿ ಇಲ್ಲದ ಹುದ್ದೆಗೆ ಪೈಪೋಟಿ ನಡೆಸುವುದು ಸೂಕ್ತವಲ್ಲ. ಎಲ್ಲ ಶಾಸಕರ ಅಭಿಪ್ರಾಯ ಆಧರಿಸಿ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಹೈಕಮಾಂಡ್ ಕೂಡ ಸಿದ್ದರಾಮಯ್ಯ ಅವರ ಬೆನ್ನಿಗಿದೆ” ಎಂದು ತಿಳಿಸಿದರು.
    ಬಿಜೆಪಿಯವರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹುನ್ನಾರ ನಡೆಸುತ್ತಿದ್ದಾರೆ. ಆ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳಬೇಕಿಲ್ಲ. ರಾಜ್ಯ ಸರ್ಕಾರ ಭದ್ರವಾಗಿದೆ. ಯಾವ ಅನುಮಾನವೂ ಬೇಡ” ಎಂದರು.
    ರಾಜಕಾರಣದಲ್ಲಿ ಗೊಂದಲ ಸೃಷ್ಟಿಸಬೇಕು ಎಂದೇ ಕೆಲವರು ಇರುತ್ತಾರೆ. ಗೊಂದಲಗಳಿಂದಲೇ ನಾಯಕರಾಗಬೇಕು ಎಂಬುದು ಅವರ ಆಸೆ. ಕೆಲಸ ಮಾಡಿ ನಾಯಕರಾಗಬೇಕು” ಎಂದು ಸಿಎಂ ಸ್ಥಾನದ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿರುವ ಸ್ವಪಕ್ಷದ ನಾಯಕರಿಗೆ ಪರೋಕ್ಷವಾಗಿ ಕುಟುಕಿದರು.

    ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.
    Next Article ರಾಗಿಣಿ, ಶುಭಾ ಪೂಂಜಾ ಗೆ ಮೆಸೇಜ್ ಕಳುಹಿಸಿದ್ದ
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    10 ಪ್ರತಿಕ್ರಿಯೆಗಳು

    1. goav9 on ಜೂನ್ 7, 2025 7:44 ಅಪರಾಹ್ನ

      cost clomid without a prescription where can i get generic clomid without prescription generic clomiphene for sale cost of cheap clomid pills cost of cheap clomid prices clomid generic name cost of generic clomid without insurance

      Reply
    2. how to use cialis pills on ಜೂನ್ 9, 2025 5:16 ಫೂರ್ವಾಹ್ನ

      I am actually happy to glitter at this blog posts which consists of tons of of use facts, thanks representing providing such data.

      Reply
    3. foods to avoid on flagyl on ಜೂನ್ 10, 2025 11:29 ಅಪರಾಹ್ನ

      I am in truth delighted to coup d’oeil at this blog posts which consists of tons of of use facts, thanks towards providing such data.

      Reply
    4. xo8qc on ಜೂನ್ 18, 2025 6:49 ಫೂರ್ವಾಹ್ನ

      order inderal pills – methotrexate for sale online methotrexate 2.5mg ca

      Reply
    5. pjp6r on ಜೂನ್ 23, 2025 7:41 ಫೂರ್ವಾಹ್ನ

      cheap zithromax – tindamax ca bystolic 20mg pills

      Reply
    6. dmlhg on ಜೂನ್ 25, 2025 8:30 ಫೂರ್ವಾಹ್ನ

      oral augmentin 1000mg – https://atbioinfo.com/ acillin pill

      Reply
    7. miwq1 on ಜೂನ್ 27, 2025 1:21 ಫೂರ್ವಾಹ್ನ

      esomeprazole 20mg for sale – https://anexamate.com/ brand nexium

      Reply
    8. y7flw on ಜೂನ್ 28, 2025 11:33 ಫೂರ್ವಾಹ್ನ

      buy coumadin 5mg online cheap – https://coumamide.com/ losartan 50mg for sale

      Reply
    9. st1by on ಜೂನ್ 30, 2025 8:47 ಫೂರ್ವಾಹ್ನ

      mobic price – https://moboxsin.com/ oral mobic

      Reply
    10. 6nh1t on ಜುಲೈ 2, 2025 6:59 ಫೂರ್ವಾಹ್ನ

      deltasone order – corticosteroid buy prednisone 5mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • d5frz ರಲ್ಲಿ ಭ್ರಷ್ಟ ಅಧಿಕಾರಿಗಳ ಬೆವರು ಹರಿಸಿದ ಲೋಕಾಯುಕ್ತ.
    • c4637 ರಲ್ಲಿ ಮಾನವ ಕಳ್ಳ ಸಾಗಾಣಿಕೆ‌ ಪತ್ತೆಗೆ ಕೃತಕ ಬುದ್ಧಿಮತ್ತೆ | Human Trafficking
    • hky87 ರಲ್ಲಿ ಬ್ಯಾಂಕ್ ಲಾಕರ್ ನಲ್ಲಿಟ್ಟ ಹಣಕ್ಕೆ ಹೀಗಾದರೆ ಯಾರು ಹೊಣೆ
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe