Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ-ಡಿ.10ಕ್ಕೆ ವಿಚಾರಣೆ.
    ಮುಖ್ಯಮಂತ್ರಿಗಳು

    ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ-ಡಿ.10ಕ್ಕೆ ವಿಚಾರಣೆ.

    vartha chakraBy vartha chakraನವೆಂಬರ್ 26, 2024Updated:ನವೆಂಬರ್ 26, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.26-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅವ್ಯವಹಾರ ಆರೋಪದ ಬಗ್ಗೆ ಸಿಬಿಐ ತನಿಖೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು  ಹೈಕೋರ್ಟ್ ನಲ್ಲಿ ಬರುವ ಡಿಸೆಂಬರ್‌ 10 ರಂದು ಕೈಗೆತ್ತಿಕೊಳ್ಳಲಿದೆ.
    ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿದೆ ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್‌‌ಗೆ ಮನವಿ ಸಲ್ಲಿಸಿದ್ದಾರೆ
    ಇದೇ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಈಗಾಗಲೇ ಹಲವು ಏಜೆನ್ಸಿಗಳಿಂದ ತನಿಖೆ ನಡೆಯುತ್ತಿದೆ.
    ಒಂದೆಡೆ ಇಡಿ ತನಿಖೆ ನಡೆಸುತ್ತಿದ್ದರೆ, ಇನ್ನೊಂದೆಡೆ ಲೋಕಾಯುಕ್ತ ಪೊಲೀಸರಿಂದಲೂ ತನಿಖೆಯನ್ನು ನಡೆಸಲಾಗುತ್ತಿದೆ,ಈ ನಡುವೆ ಪ್ರಕರಣ ಸಿಬಿಐಗೆ ಕೋರಿದ್ದ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ
    ಕೋರ್ಟ್ ಗೆ  ಲೋಕಾಯುಕ್ತ ಎಸ್ಪಿ ಉದೇಶ್ ಕೂಡ ಆಗಮಿಸಿದ್ದರು.
    ವಿಚಾರಣೆ ಸಂದರ್ಭದಲ್ಲಿ ತನಿಖಾ ವರದಿಯನ್ನು ಲೋಕಾಯುಕ್ತ ವಕೀಲ ವೆಂಕಟೇಶ ಅರಬಟ್ಟಿ ಕೋರ್ಟ್ ಗೆ ಸಲ್ಲಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ನಾಗಪ್ರಸನ್ನ ಒಂದೇ ದಿನದಲ್ಲಿ ವಾದ-ಪ್ರತಿವಾದ ಮುಗಿಸುವಂತೆ ಪೀಠ ಸೂಚನೆ ನೀಡಿ ಅರ್ಜಿಯನ್ನು ಡಿಸೆಂಬರ್‌ 10ಕ್ಕೆ ಮುಂದೂಡಿದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖಾ ವರದಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿಲ್ಲ.
    ಕಳೆದ ವಿಚಾರಣೆ ಸಮಯದಲ್ಲಿ ಲೋಕಾಯುಕ್ತ ತನಿಖೆಗೆ ಹೈಕೋರ್ಟ್ ಸೂಚಿಸಿತ್ತು. ಅಲ್ಲದೇ, ತನಿಖಾ ಪ್ರಗತಿ ವರದಿಯನ್ನು ನೀಡುವಂತೆ ಹೈಕೋರ್ಟ್ ಸೂಚನೆ ನೀಡಿತ್ತು.

    Verbattle
    Verbattle
    Verbattle
    ಇಡಿ ನ್ಯಾಯ ಬೆಂಗಳೂರು ಮೈ ಮೈಸೂರು ವ್ಯವಹಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಹೊಸ ಟಾಸ್ಕ್ ಗೆ ರೆಡಿಯಾದ ಯೋಗೇಶ್ವರ್.
    Next Article ಕಾರ್ಯಕರ್ತರಿಗೆ ಪತ್ರ ಬರೆದ ವಿಜಯೇಂದ್ರ.
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Nnhyah on ಫೆಬ್ರವರಿ 11, 2026 7:22 ಅಪರಾಹ್ನ

      betmgm РњРђ https://betmgm-play.com/ betmgm AL

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    • LarryCax ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • LinwoodGah ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.