Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಸರ್ಕಾರದ ಧ್ಯೇಯ.
    ಗಾಂಧಿ ಜಯಂತಿ

    ಸಿದ್ದರಾಮಯ್ಯ ಸರ್ಕಾರದ ಧ್ಯೇಯ.

    vartha chakraBy vartha chakraಅಕ್ಟೋಬರ್ 3, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು ಅ,3:
    ರಾಷ್ಟ್ರಪಿತ ಮಹಾತ್ಮಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ
    ಗಾಂಧಿ ಜಯಂತಿ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ತಮ್ಮ ಸರ್ಕಾರದ ಗುರಿಗಳ ಬಗ್ಗೆ ವಿವರಿಸಿದರು
    ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ‌ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು.
    ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ‌ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.
    ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ದಾರ ಆಗದೆ ದೇಶ ಉದ್ದಾರ ಆಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ ಎಂದರು.
    ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ ಎಂದರು.
    ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಹೆಚ್.ಕೆ.ಪಾಟೀಲ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ವಿಧಾನ‌ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಬಿಬಿಎಂಪಿ ಆಯುಕ್ತರಾದ ತುಷಾರ ಗಿರಿನಾಥ್, ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲಾ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

    Verbattle
    Verbattle
    Verbattle
    ಚಲನಚಿತ್ರ ನ್ಯಾಯ ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅರಣ್ಯ ಪ್ರದೇಶ ಹೆಚ್ಚಳಕ್ಕೆ ಕ್ರಮ.
    Next Article ಹಣಕ್ಕಾಗಿ ಬೆದರಿಕೆ ಹಾಕಿದ್ರಾ ಕುಮಾರಸ್ವಾಮಿ.?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    3 ಪ್ರತಿಕ್ರಿಯೆಗಳು

    1. ab-resurs on ಜನವರಿ 11, 2026 7:26 ಫೂರ್ವಾಹ್ನ

      Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.

      Reply
    2. faamru on ಜನವರಿ 11, 2026 2:52 ಅಪರಾಹ್ನ

      Продажа тяговых АКБ https://faamru.com для складской техники любого типа: вилочные погрузчики, ричтраки, электрические тележки и штабелеры. Качественные аккумуляторные батареи, долгий срок службы, гарантия и профессиональный подбор.

      Reply
    3. uakino-361 on ಜನವರಿ 11, 2026 8:39 ಅಪರಾಹ್ನ

      дивитись безкоштовно серіали серіали HBO українською мовою

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • RicardoCor ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • Daviddek ರಲ್ಲಿ ನರೇಗಾ ಯೋಜನೆ ಹೆಸರು ಬದಲಾವಣೆ : ಸೋನಿಯಾ ಗಾಂಧಿ ಅವರ ಸಂದೇಶ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.