Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿನಿಮಾ ನಟ ಪರಾರಿ !
    ಬಂಧನ

    ಸಿನಿಮಾ ನಟ ಪರಾರಿ !

    vartha chakraBy vartha chakraಮೇ 22, 202523 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.22-ಕಾಮಿಡಿ ಕಿಲಾಡಿ ಸ್ಟಾರ್‌ ಹಾಗೂ ನಟ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.
    ಸಹ ಕಲಾವಿದೆ ನೀಡಿರುವ ದೂರು ಆಧರಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಂಡಿದ್ದಾರೆ.
    ಮಡೆನೂರು ಮನು, ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದು ಚಿತ್ರವು ನಾಳೆ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿದೆ.
    ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದಂತೆ ನಟ ಮಡೆನೂರು ಮನು
    ತಲೆಮರೆಸಿಕೊಂಡಿದ್ದಾನೆ. ಆರೋಪಿ ನಟ ಮಡೆನೂರು ಮನುಗಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಆಪರೇಷನ್ ಸಿಂಧೂರ್ ಕೊಡುಗೆ
    Next Article ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Kjdyle ರಲ್ಲಿ ಪ್ರಜ್ವಲ್ ರೇವಣ್ಣನನ್ನು ಏಕಾಏಕಿ ಬಂಧಿಸುವುದಿಲ್ಲವಂತೆ.
    • Williamtrema ರಲ್ಲಿ ವಾರಾಂತ್ಯದಲ್ಲಿ ಕಳ್ಳಿಯಾಗುತ್ತಿದ್ದ ಪ್ರೊಫೆಸರ್!
    • VaughnRug ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.