ಉಡುಪಿ, ಮಾ.5-
ಪೊಲೀಸರ ಕಣ್ಣಿಗೆ ಮಣ್ಣೆರೆಚಿ ಪರಾರಿಯಾಗಲು ಯತ್ನಿಸಿದ ಗರುಡ ಗ್ಯಾಂಗ್‌ನ ಸದಸ್ಯನ ಬೆನ್ನು ಹತ್ತಿದ
ಪೊಲೀಸರು ಸಿನಿಮೀಯ ಶೈಲಿಯಲ್ಲಿ ಆತನ ಹೆಡೆಮುರಿ ಕಟ್ಟಿದ್ದಾರೆ.
ಕುಖ್ಯಾತ ಗರುಡ ಗ್ಯಾಂಗ್‍ನ ಖತರ್ನಾಕ್ ಸದಸ್ಯ ಇಸಾಕ್ ಹಲೋ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಮೋಸ್ಟ್ ವಾಂಟೆಡ್ ಖದೀಮ.
ಪ್ರಕರಣವೊಂದರ ಸಂಬಂಧ ಆರೋಪಿಯನ್ನು ಬಂಧಿಸಲು ನೆಲಮಂಗಲ ಪೊಲೀಸರು ಉಡುಪಿಗೆ ಬಂದಿದ್ದರು.
ತನ್ನನ್ನು ಬಂಧಿಸಲು ಬಂದ ಪೊಲೀಸರನ್ನು ಕಂಡು ಆತ ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದಾನೆ. ಆರೋಪಿಯನ್ನ ಬೆಂಬಿಡದೆ ಚೇಸ್ ಮಾಡಿದ ನೆಲಮಂಗಲ ಪೊಲೀಸರು, ಮಣಿಪಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಕಾರ್ಯಾಚರಣೆ ಕೈಗೊಂಡ ಮಣಿಪಾಲ್ ಪೊಲೀಸ್ ಇನ್ಸ್‌ಪೆಕ್ಟರ್ ದೇವರಾಜ್ ಮತ್ತವರ ಸಿಬ್ಬಂದು ಆರೋಪಿಯನ್ನು ಬೆನ್ನತ್ತಿದೆ. ಈ ವೇಳೆ,ಆತ ತನ್ನ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗುವಾಗ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಾಲ್ಕು ಕಾರು ಹಾಗೂ ಒಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ.ಆದರೂ ಕಾರನ್ನು ನಿಲ್ಲಿಸದೆ ಹೋಗುತ್ತಿದ್ದ ಆತನನ್ನು ಬೆನ್ನು ಹತ್ತಿ ಮಣ್ಣ ಪಳ್ಳದ ಬಳಿ ಬಂಧಿಸಿದ್ದಾರೆ.
ಕಾರಿನಲ್ಲಿ ಆರೋಪಿಯ ಜೊತೆ ಓರ್ವ ಯುವತಿ ಪತ್ತೆಯಾಗಿದ್ದಾಳೆ. ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

